ನಟಿ ಕಾವ್ಯಾ ಗೌಡ ಕುಟುಂಬಕ್ಕೆ ಬೆದರಿಕೆ, ಪತಿಯ ಮೇಲೆ ಹ*.

ಸಂಬಂಧಿಯೊಬ್ಬರ ಕೈಯಿಂದ ಘಟನೆ; ಕಾನೂನು ಕ್ರಮ ಶುರು. ಬೆಂಗಳೂರು: ಧಾರಾವಾಹಿಗಳಲ್ಲಿ ನಟಿಸಿರೋ ಕಾವ್ಯಾ ಗೌಡ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡಿದ್ದಾರೆ. ಕೆಲವು ಜಾಹೀರಾತುಗಳಲ್ಲಿ ಮಾತ್ರ…

ವಿಧಾನಸೌಧದ ಬಳಿ BJP–ವಿರೋಧ ಪಕ್ಷಗಳ ಪ್ರತಿಭಟನೆ.

ರಾಜ್ಯಪಾಲರ ಅವಮಾನ ಖಂಡನೆ, ಸಚಿವ ರಾಜೀನಾಮೆಗೆ ಒತ್ತಾಯ. ಬೆಂಗಳೂರು: ರಾಜ್ಯಪಾಲರ ಬಗ್ಗೆ ರಾಜ್ಯ ಕಾಂಗ್ರೆಸ್ ಶಾಸಕರು ನಡೆಸಿದ ದುರ್ವರ್ತನೆಯನ್ನು ಖಂಡಿಸಿ ಮತ್ತು ಭ್ರಷ್ಟಾಚಾರ ಆರೋಪದ ಮೇಲೆ ಅಬಕಾರಿ…

ನಡುರಸ್ತೆಯಲ್ಲೇ ಸಿನಿಮೀಯ ರೀತಿಯಲ್ಲಿ ಕಿಡ್ನ್ಯಾಪ್ ಗೆ ಯತ್ನ.

ಆನೇಕಲ್‌ನಲ್ಲಿ ಯುವಕನ ಮೇಲೆ ಪುಡಿರೌಡಿಗಳ ದಾಳಿ. ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಆನೇಕಲ್ ತಾಲ್ಲೂಕಿನ…

ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಸ್ವಲ್ಪ ಚೇತರಿಕೆ.

2–3 ತಿಂಗಳ ಬಳಿಕ ಏರ್ ಕ್ವಾಲಿಟಿ ಇಂಡೆಕ್ಸ್ ಇಳಿಕೆ ಬೆಂಗಳೂರು: ಕಳೆದ ವರ್ಷದಿಂದಲೂ ಬೆಂಗಳೂರಿನ ವಾಯು ಗುಣಮಟ್ಟ ಅಪಯಕಾರಿ ಹಂತದಲ್ಲೇ ಇತ್ತು. ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ…

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ.

ಆರೋಪಿ ರಾಜೀವ್ ಗೌಡ ಕೊನೆಗೂ ಪೊಲೀಸರ ಬಲೆಗೆ. ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್…

ಅಧಿವೇಶನ ಗದ್ದಲದ ವರದಿ ರಾಷ್ಟ್ರಪತಿಗೆ.

ಭಾಷಣ ವೇಳೆ ನಡೆದ ಘಟನೆಗಳ ಕುರಿತು ರಾಜ್ಯಪಾಲರ ವಿಶೇಷ ವರದಿ. ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ನಡೆದಿದ್ದ ಘಟನೆಗಳಿಗೆ ಸಂಬಂಧಿಸಿದಂತೆ ವಾಸ್ತವ…

ಟೆಕ್ಕಿ ಶರ್ಮಿಳಾ ಹ* ರಹಸ್ಯ ಬಯಲು.

ಆರೋಪಿ ಲೈಂಗಿಕ ದೌರ್ಜನ್ಯ ಪ್ರಯತ್ನ ಒಪ್ಪಿಸಿಕೊಂಡು ಸತ್ಯ ಬಿಚ್ಚಿಟ್ಟಂತೆ. ಬೆಂಗಳೂರು : ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನಿಖೆ ವೇಳೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ.…

ಗಣರಾಜ್ಯೋತ್ಸವ  ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ.

ರಾಜ್ಯಪಾಲರ ಆಕ್ಷೇಪದ ಬೆನ್ನಲ್ಲೇ ಸರ್ಕಾರದ ಎಚ್ಚರಿಕೆ. ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆಕ್ಷೇಪದ ಬೆನ್ನಲ್ಲೇ ರಾಜ್ಯ ಸರ್ಕಾರ ಗಣರಾಜ್ಯೋತ್ಸವ ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಜ್ಯಪಾಲರಿಗೆ ಸಿದ್ಧಪಡಿಸಿದ್ದ ಭಾಷಣದಲ್ಲಿ…

ಗಣರಾಜ್ಯೋತ್ಸವದ ದಿನ ಎಡವಟ್ಟು.

ಸ್ವಾಗತ ಫಲಕಗಳಲ್ಲಿ ಜಿಬಿಎ ಬದಲು ಬಿಬಿಎಂಪಿ ಹೆಸರು. ಬೆಂಗಳೂರು: ಗಣರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ದೊಡ್ಡ ಪ್ರಮಾದ ಎಸಗಿದೆ.…

77ನೇ ಗಣರಾಜ್ಯೋತ್ಸವ ಸಂಭ್ರಮ.

ದೇಶಾದ್ಯಂತ ಸಂವಿಧಾನದ ಹಬ್ಬಕ್ಕೆ ಜೋಶ್. ಬೆಂಗಳೂರು : ಇಂದು ದೇಶಾದ್ಯಂತ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ಮೋದಿ  ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ…