ಶಿವಮೊಗ್ಗ–ಬಳ್ಳಾರಿಯಲ್ಲಿ ಏರ್ ಕ್ವಾಲಿಟಿ ಶಾಕ್.

ಬೆಂಗಳೂರಿಗಿಂತಲೂ ಕಳಪೆ ಮಟ್ಟಕ್ಕೆ ಕುಸಿತ. ಬೆಂಗಳೂರು : ಬೆಂಗಳೂರಿನ ಗಾಳಿಯ ಗುಣಮಟ್ಟ 162 ಇದ್ದು, ಏರ್ ಕ್ವಾಲಿಟಿ   ಅನಾರೋಗ್ಯಕಾರಿ ಹಂತದಲ್ಲೇ ಇದೆ. ಆದರೆ ಬೆಂಗಳೂರನ್ನೂ ಮೀರಿಸುವ ಹಂತಕ್ಕೆ ತಲುಪಿರುವುದು…

ಗಿಲ್ಲಿ–ಸಿದ್ದರಾಮಯ್ಯ ಮಾತುಕತೆ ಮಜಾ.

ಬಿಗ್ಬಾಸ್ ಗೆದ್ದ ಗಿಲ್ಲಿ ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದುಕೊಂಡು ಹರ್ಷಭರಿತ ಕ್ಷಣ. ಬೆಂಗಳೂರು: ಗಿಲ್ಲಿ ನಟ ಅದ್ಧೂರಿಯಾಗಿ ಬಿಗ್​​ಬಾಸ್ ಗೆದ್ದಿದ್ದಾರೆ. ಬಿಗ್​​ಬಾಸ್ ಕನ್ನಡದ ಇತಿಹಾಸದಲ್ಲೇ ಯಾರೂ ಪಡೆಯದಷ್ಟು ಮತಗಳನ್ನು…

CM ಸಿದ್ದರಾಮಯ್ಯ ಭೇಟಿಯಾಗಿ ಆಶೀರ್ವಾದ ಪಡೆದ ಗಿಲ್ಲಿ ನಟ.

ಬಿಗ್‌ಬಾಸ್ ಗೆದ್ದ ಗಿಲ್ಲಿ ನಟ. ಬೆಂಗಳೂರು: ಗಿಲ್ಲಿ ನಟ ಬಿಗ್​​ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ…

ಬೆಂಗಳೂರಲ್ಲೂ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್.

ಮೈಸೂರಿನ ಬಳಿಕ ರಾಜಧಾನಿಯಲ್ಲಿ ಪ್ರವಾಸಿಗರಿಗೆ ಹೊಸ ಅನುಭವ. ಬೆಂಗಳೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಬಳಿಕ ಬೆಂಗಳೂರಲ್ಲೂ ಪ್ರವಾಸಿಗರಿಗೆ ಲಂಡನ್‌ ಮಾದರಿಯ ಬಸ್‌ ಸೇವೆ ನೀಡಲು ಕೆಎಸ್‌ಟಿಡಿಸಿ ಮುಂದಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು…

ದಾವೋಸ್​​ನಲ್ಲೂ ‘CM ಕುರ್ಚಿ’ ಸದ್ದು.

ವರ್ಡ್ ಎಕನಾಮಿಕ್ ಫೋರಂನಲ್ಲಿ ಡಿಕೆಶಿ ಹೇಳಿಕೆಯಿಂದ ಕರ್ನಾಟಕ ರಾಜಕಾರಣದ ಚರ್ಚೆ. ಬೆಂಗಳೂರು: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯದಲ್ಲಿ ಪೈಪೋಟಿ ಮುಂದುವರಿದಿದ್ದು, ವಿಷಯವೀಗ ಹೈಕಮಾಂಡ್​ ಅಂಗಳದಲ್ಲಿದೆ. ಈ ನಡುವೆ ಸ್ವಿಟ್ಜರ್‌ಲ್ಯಾಂಡ್‌ನ…

ವಿಧಾನಸಭೆ ಹೈಡ್ರಾಮಾ: B.K ಹರಿಪ್ರಸಾದ್ ಬಟ್ಟೆ ಹರಿದಿದೆ?

ನಿಯಂತ್ರಣವಿಲ್ಲದ ಗದ್ದಲ, ಬಿಜೆಪಿ–ಕಾಂಗ್ರೆಸ್ ಸದಸ್ಯರ ಮಧ್ಯೆ ಗರಖಾಲಿ ಬೆಂಗಳೂರು : ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಒಂದೇ ವಾಕ್ಯದಲ್ಲಿ ಭಾಷಣ ಮುಗಿಸಿ ನಿರ್ಗಮಿಸುವ…

BMTC ಬಸ್‌ನಲ್ಲಿ 6 ರೂ. ಬದಲು 60 ಸಾವಿರ ಫೋನ್ ಪೇ!

ಪ್ರಯಾಣಿಕನ ಎಡವಟ್ಟಿನಿಂದ ಪಾವತಿ ಭಾರೀ ವೈರಲ್; ಸಂದರ್ಶಕರು ಶಾಕ್ ಬೆಂಗಳೂರು: ಫೋನ್ ಪೇ ಮಾಡುವಾಗ ಸ್ವಲ್ಪ ಗಮನ ನೀಡಬೇಕು ಎನ್ನುವುದು ಇದೇ ಕಾರಣಕ್ಕೆ ನೋಡಿ, ಇಲ್ಲೊಬ್ಬ ವ್ಯಕ್ತಿ ಬಿಎಂಟಿಸಿಯಲ್ಲಿ…

“ರಾಜ್ಯಪಾಲರನ್ನೇ ತಡೆದು ಗೂಂಡಾಗಿರಿ, ಇದು ಕರಾಳ ದಿನ”: ಅಶೋಕ್ ವಾಗ್ದಾಳಿ.

ವಿಧಾನಸಭೆಯಲ್ಲಿ ಅಧಿವೇಶನದ ವೇಳೆ ರಾಜ್ಯಪಾಲರಿಗೇ ಅಡ್ಡಿಪಡಿಸಿದ ಕಾಂಗ್ರೆಸ್ ಶಾಸಕರ ವಿರುದ್ಧ ವಾಗ್ದಾಳಿ ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಭಾಷಣ ಮುಗಿಸಿ ಹೊರಟ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಶಾಸಕರು…

ವಿಧಾನಸಭೆಯಲ್ಲಿ ಹೈಡ್ರಾಮಾ.

ರಾಜ್ಯಪಾಲರು ಒಂದೇ ವಾಕ್ಯದಲ್ಲಿ ಮಾತು ಮುಗಿಸಿ, ಸರ್ಕಾರದ ಭಾಷಣ ಓದದೆ ಹೋದರು ಬೆಂಗಳೂರು: ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕೂಡ…

ನಂಬಿಕೆ ಉಳಿಸಿಕೊಂಡ ಬೆಂಗಳೂರು ಪೊಲೀಸರು.

ತಕ್ಷಣದ ಸ್ಪಂದನೆ: ಆತ್ಮಹ*ಗೆ ಯತ್ನಿಸಿದ ಯುವತಿಯ ಜೀವ ರಕ್ಷಣೆ. ಬೆಂಗಳೂರು: ಸಾಮಾನ್ಯವಾಗಿ ಪೊಲೀಸರು ಎಲ್ಲ ಮುಗಿದ ಮೇಲೆ ಘಟನಾ ಸ್ಥಳಕ್ಕೆ ಬರುತ್ತಾರೆ ಎಂಬ ಮಾತಿದೆ. ಆದರೆ ಈ ಮಾತು…