ರಾಯರ ಫೋಟೊ ತಿರಸ್ಕರಿಸಿದ CM ಸಿದ್ದರಾಮಯ್ಯ.

ಅಭಿಮಾನಿ ಘಟನೆಯಿಂದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ. ಬೆಂಗಳೂರು : ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ವಾಪಸ್ ನೀಡಿದ್ದಾರೆ. ಇದು ಚರ್ಚೆಗೆ…

DGP ರಾಮಚಂದ್ರ ರಾವ್ ವಿರುದ್ಧ ಭಾರೀ ವಿವಾದ.

ರಾಸಲೀಲೆ ವಿಡಿಯೋ ವೈರಲ್; ಪೊಲೀಸ್ ಇಲಾಖೆಗೆ ಮುಜುಗರ. ಬೆಂಗಳೂರು: ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್​​ ಆಗಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ…

ಅಬಕಾರಿ ಸಚಿವ ತಿಮ್ಮಾಪುರ ಸಂಕಷ್ಟ.

ಲೋಕಾಯುಕ್ತಕ್ಕೆ ದೂರು ಸಲ್ಲಿಕೆ; ಸಚಿವರ ಪಾತ್ರದ ಬಗ್ಗೆ ತನಿಖೆ ಅಗತ್ಯ. ಬೆಂಗಳೂರು : ಲಂಚ ಪಡೆವಾಗ ಅಬಕಾರಿ ಡಿಸಿ ಜಗದೀಶ್ ನಾಯಕ ಬಂಧನ ಪ್ರಕರಣ ಸಂಬಂಧ ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರಗೂ ಸಂಕಷ್ಟ…

GBA: ಕರಡು ಮತದಾರರ ಪಟ್ಟಿ ಪ್ರಕಟ.

ಅಬ್ಜೆಕ್ಷನ್ ಸಲ್ಲಿಸಲು ಕೊನೆ ದಿನ: ಫೆಬ್ರವರಿ 6. ಬೆಂಗಳೂರು: ಜಿಬಿಎ  ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು…

ಶೂ ಬದಲು ಚಪ್ಪಲಿ ಭಾಗ್ಯ?

ಕರ್ನಾಟಕ ಶಾಲಾ ಮಕ್ಕಳಿಗೆ ಹೊಸ ಪ್ಲಾನ್. ಬೆಂಗಳೂರು: ಕರ್ನಾಟಕದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಮತ್ತು ಸಾಕ್ಸ್ ವಿತರಣಾ ಯೋಜನೆಯಲ್ಲಿ ಈ ಬಾರಿ…

ರಾಜ್ಯಾದ್ಯಂತ ಒಣ ಹವೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ಚಳಿ. ಬೆಂಗಳೂರು : ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು…

88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗ.

ಇದು ಸರ್ಕಾರಕ್ಕೂ, ಪೊಲೀಸ್ ಇಲಾಖೆಗೆ ನಾಚಿಕೆ – ಸಿಎಂ ಸಿದ್ದರಾಮಯ್ಯ. ಬೆಂಗಳೂರು: ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ…

ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆ.

ಟೆಕ್ಕಿ ಶ್ರೀಧರ್ ಕೈ ಮುರಿದುಕೊಂಡ ದುರ್ಘಟನೆ. ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಮತ್ತೆ ಮುನ್ನೆಲೆಗೆ ಬಂದಿದೆ. ವರ್ತೂರಿನಲ್ಲಿ ಜನವರಿ 12ರಂದು ಸಂಜೆ ಸುಮಾರು 5 ಗಂಟೆಗೆ…

ಪಶ್ಚಿಮ ಬಂಗಾಳ–ಬೆಂಗಳೂರು ರೈಲುಗಳಲ್ಲಿ ಅಕ್ರಮ ವಲಸಿಗರ ಭೀತಿ

ನಗರ ಭದ್ರತೆಗೆ ಗಂಭೀರ ಆತಂಕ; ನಾರಾಯಣಸ್ವಾಮಿ ಕೇಂದ್ರಕ್ಕೆ ಮನವಿ ಬೆಂಗಳೂರು: ಪಶ್ಚಿಮ ಬಂಗಾಳ–ಬೆಂಗಳೂರು ನಡುವಣ ರೈಲು ಸಂಚಾರ ರಾಷ್ಟ್ರೀಯ ಭದ್ರತೆಗೆ ಭಾರೀ ಸವಾಲಾಗುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ವಿರೋಧ…