ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಘಟನೆ.
ನರ್ಸ್‌ಗಳ ಖಾಸಗಿ ವಿಡಿಯೋ: ಕಾಮುಕ ಸಿಬ್ಬಂದಿ ಅಂದರ್. ಬೆಂಗಳೂರು: ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಪ್ರಕರಣವೊಂದು ಸುದ್ದಿಯಾಗಿತ್ತು. ಇದೀಗ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಸೈಕೋ ಸಿಬ್ಬಂದಿಯೊಬ್ಬ…
ನಿಮ್ಮಿಂದ ನಿಮಗಾಗಿ | Pragathi Media Networks Venture
ನರ್ಸ್‌ಗಳ ಖಾಸಗಿ ವಿಡಿಯೋ: ಕಾಮುಕ ಸಿಬ್ಬಂದಿ ಅಂದರ್. ಬೆಂಗಳೂರು: ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಪ್ರಕರಣವೊಂದು ಸುದ್ದಿಯಾಗಿತ್ತು. ಇದೀಗ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಸೈಕೋ ಸಿಬ್ಬಂದಿಯೊಬ್ಬ…
“ನಿರ್ದೇಶನ ಪಾಲಿಸುವುದು ಎಲ್ಲರ ಕರ್ತವ್ಯ” – ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು : ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಯಾರಿಗೂ ಅಧಿಕಾರ ಶಾಶ್ವತವಲ್ಲ. ಪಕ್ಷ ಏನು ನಿರ್ದೇಶನ ನೀಡುತ್ತದೆಯೋ ಅದನ್ನು…
ಕರ್ನಾಟಕ ಹವಾಮಾನ ವರದಿ. ಬೆಂಗಳೂರು : ರಾಜ್ಯದಲ್ಲಿ ಇಂದು ಹಲವೆಡೆ ಚಳಿಯ ವಾತಾವರಣವಿದ್ದುಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣವೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿದಂತೆ…
ಬೆಂಗಳೂರು ಸರ್ಕಾರಿ ಆಯುರ್ವೇದ ಕಾಲೇಜು 8 ಹುದ್ದೆಗಳಿಗಾಗಿ ಅರ್ಜಿ ಆಹ್ವಾನ. ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು…
CWC ಸಭೆಗೆ ಆಹ್ವಾನವಿಲ್ಲ ಎಂದ ಡಿಕೆ ಶಿವಕುಮಾರ್. ಬೆಂಗಳೂರು: ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಈ ನಡುವೆ ಡಿಕೆ ಶಿವಕುಮಾರ್…
ಮದುವೆಯಾದ ತಿಂಗಳೊಳಗೆ ನಿಗೂಢವಾಗಿ ಐಶ್ವರ್ಯ (26) ನಿ*ನ. ನೆಲಮಂಗಲ : ಮದುವೆಯಾಗಿ ಒಂದು ತಿಂಗಳು ಕಳೆಯುವ ಒಳಗೆ ನವ ವಿವಾಹಿತೆ ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಐಶ್ವರ್ಯ…
40ಕ್ಕೂ ಹೆಚ್ಚು ಕಾಡಾನೆಗಳು ರೈತರ ಭೂಮಿಗೆ ನುಗ್ಗಿ ಹಾನಿ. ಆನೇಕಲ್ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಕಾಡಿನಿಂದ…
ಕರ್ನಾಟಕ ಹವಾಮಾನ ವರದಿ, ರಾಜ್ಯದ ಹಲವೆಡೆ ಚಳಿ ಹೆಚ್ಚಳ. ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಚಳಿಯ ವಾತಾವರಣ ಇದೆ. ಬೆಂಗಳೂರು ನಗರದಲ್ಲಿ ಆಹ್ಲಾದಕರ ಚಳಿ…
ವಾಹನ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು, ಪಾರ್ಕಿಂಗ್ ನಿಷೇಧ ಮತ್ತು ಕ್ಯಾಬ್ ಪಾಯಿಂಟ್‌ಗಳು. ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ಕ್ರಿಸ್‌ಮಸ್ ಹಬ್ಬದ ಸಂಭ್ರಮ ಜೋರಾಗಿ ಇರುತ್ತದೆ. ಬೆಂಗಳೂರಿನ ಕೆಲವೊಂದು…
ಮಕ್ಕಳನ್ನು ಸೇರಿಸುವ ಮುನ್ನ ಪರಿಶೀಲನೆ ಅಗತ್ಯ. ಬೆಂಗಳೂರು : ನಗರದಲ್ಲಿ 50ಕ್ಕೂ ಹೆಚ್ಚು ಅನಧಿಕೃತ ಶಾಲೆಗಳು ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಶಿಕ್ಷಣ ಸಂಸ್ಥೆಗಳು ಇಲಾಖೆಯಿಂದ ಯಾವುದೇ ಅನುಮತಿ…