ತಾಯಿಗೆ ಬೆಂ* ಹಚ್ಚಿದ ಕಿರಾತಕ ಯಾಕೆ ಗೊತ್ತಾ.?

ಬೆಂಗಳೂರಿನ ಬಸವೇಶ್ವರನಗರದಲ್ಲಿ ಭೀಕರ ಘಟನೆ.! ಬೆಂಗಳೂರು : ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ…

ಟೆಲಿಗ್ರಾಂ ಮೂಲಕ ವೇ*ವಾಟಿಕೆ ದಂಧೆ.

ಸುಲಿಗೆ ಗ್ಯಾಂಗ್ ಬಯಲಿಗೆಳೆದ RR ನಗರ ಪೊಲೀಸರು. ಬೆಂಗಳೂರು: ಆನ್‌ಲೈನ್‌ನಲ್ಲಿ ವೇಶ್ಯಾವಾಟಿಕೆ ದಂಧೆಗೆ ಸಂಬಂಧಿಸಿದಂತೆ ಬೆಂಗಳೂರಿನ ಆರ್‌ಆರ್ ನಗರ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮೋಹದ ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ…

ರಾಜ್ಯದೆಲ್ಲೆಡೆ ಒಣ ಹವೆ; ಚಳಿಯ ಅಬ್ಬರ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ. ಬೆಂಗಳೂರು : ಬೆಂಗಳೂರಿನ ಹಲವೆಡೆ ಮೈಕೊರೆಯುವ ಚಳಿಯಿದ್ದು ,ರಾಜ್ಯದಲ್ಲೂ ಶೀತದಲೆಯ ಅಬ್ಬರ ಹೆಚ್ಚಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ಕರಾವಳಿಯಲ್ಲೂ ಒಣಹವೆ ಇರಲಿದ್ದು,…

ರೌಡಿಶೀಟರ್ ಬಿಕ್ಲು ಶಿವ ಕೊ* ಪ್ರಕರಣ.

ಬೈರತಿ ಬಸವರಾಜ್ ಜಾಮೀನು ಅರ್ಜಿ ತಿರಸ್ಕೃತ. ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ…

ಸಿನಿಮೀಯ ರೀತಿ ಪತ್ನಿಯ ಕೊ*ದ ಪತಿ ಕೆಲವೇ ಕ್ಷಣಗಳಲ್ಲಿ ಅರೆಸ್ಟ್!

ಪತ್ನಿಯನ್ನು ಕೊಂದ ಪತಿ ಕೆಲವು ಗಂಟೆಗಳಲ್ಲೇ ಅರೆಸ್ಟ್; ಕೊ* ರಹಸ್ಯ ಬಹಿರಂಗ. ಬೆಂಗಳೂರು : ವ್ಯಕ್ತಿಯೊಬ್ಬ ಪತ್ನಿಯನ್ನು ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿ ಬಚಾವಾಗಲು ಯತ್ನಿಸಿ ಪೊಲೀಸ್ ಬಲೆಗೆ…

ಸಾರಿ–ILI ಪ್ರಕರಣ ಏರಿಕೆ; ಆರೋಗ್ಯ ಇಲಾಖೆಯಿಂದ ಎಚ್ಚರಿಕೆ.

ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ. ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ವಾರದಿಂದ ಚಳಿ ಪ್ರಮಾಣ ಹೆಚ್ಚಾಗಿದೆ. ಅತಿಯಾದ ಚಳಿ ಸಿಲಿಕಾನ್ ಸಿಟಿ ಜನರಲ್ಲಿ ಸಾಂಕ್ರಾಮಿಕ…

ಗ್ರೇಟರ್ ಬೆಂಗಳೂರು ಕಂದಾಯ ಆಯುಕ್ತರ ವಿರುದ್ಧ ನೌಕರರ ಆಕ್ರೋಶ.

ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ಸಿಬ್ಬಂದಿ. ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ​ ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು,…

ಬೆಳಿಗ್ಗೆ ಬಿರಿಯಾನಿಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಭರ್ಜರಿ ಶಾಕ್.

ಕಾಲೇಜು ವಿದ್ಯಾರ್ಥಿಗಳ ಅಡ್ಡಗಟ್ಟಿ ದರೋಡೆ. ಬೆಂಗಳೂರು : ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳನ್ನ ದರೋಡೆ ಮಾಡಿದ್ದಲ್ಲದೆ, ಒತ್ತೆಯಾಳಾಗಿ ಇಟ್ಟುಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ…

ವೀಕ್‌ಡೇಸ್‌ನಲ್ಲಿ ಪ್ರೊಫೆಸರ್, ವೀಕೆಂಡ್‌ನಲ್ಲಿ ಕಳ್ಳಿ!

ಖತರ್ನಾಕ್​​ ಲೇಡಿಯನ್ನ ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು : ವಿದ್ಯಾರ್ಥಿಗಳು ದಾರಿ ತಪ್ಪದಂತೆ ಅವರನ್ನು ತಿದ್ದಿ ತೀಡುವ ಕೆಲಸ ಮಾಡಬೇಕಿದ್ದ ಅಧ್ಯಾಪಕಿಯೇ ಹಾದಿ ತಪ್ಪಿರುವ ಘಟನೆಯೊಂದು ಬೆಂಗಳೂರಲ್ಲಿ ಬೆಳಕಿಗೆ…

ರಾಹುಲ್ ಗಾಂಧಿಗೆ ರಾಜಣ್ಣ ಮತ್ತೊಂದು ಪತ್ರ.

ಮಾಜಿ ಸಚಿವ ಕೆ.ಎನ್​​. ರಾಜಣ್ಣ ಮಹತ್ವದ ವಿಷಯಗಳ ಉಲ್ಲೇಖ. ಬೆಂಗಳೂರು : ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್​​ ಚೋರಿ…