ಬೆಂಗಳೂರಿನಲ್ಲಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ.

ಬೆಂಗಳೂರಿನಲ್ಲಿ ಇಂದು ಪವರ್ ಕಟ್. ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ…

ಅನ್ನಭಾಗ್ಯ ಅಕ್ಕಿ ಕಳಸಂತೆಯಲ್ಲಿ ಮಾರಾಟ.

ಬಡವರಿಗೆ ನೀಡಬೇಕಿದ್ದ ಅಕ್ಕಿ ದಂಧೆಕೋರರ ಕೈಗೆ. ಬೆಂಗಳೂರು : ಬಡವರ ಹೊಟ್ಟೆ ತುಂಬಿಸಬೇಕಿದ್ದ ಅನ್ನಭಾಗ್ಯ ಅಕ್ಕಿ  ದಂಧೆಕೋರರ ಬುಟ್ಟಿ ಸೇರುತ್ತಿದೆ. ಯಲಚೇನಹಳ್ಳಿ ಕಾಂಗ್ರೆಸ್ ಮುಖಂಡ ಅಲೀಮ್ ಬಿಪಿಎಲ್ ಕಾರ್ಡ್ ದಾರರಿಂದ ಕಡಿಮೆ…

ಜೈಲಿನಲ್ಲಿ ದರ್ಶನ್ ಭೇಟಿ ಯತ್ನ.

ಪವಿತ್ರಾ ಗೌಡ ಮನವಿಗೆ ‘ಬೇಡ’ ಎಂದ ದಾಸ. ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ಮುಂತಾದವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈಗಾಗಲೇ ನ್ಯಾಯಾಲಯದಲ್ಲಿ ಈ ಪ್ರಕರಣದ ಸಾಕ್ಷಿಗಳ ವಿಚಾರಣೆ…

ಬಿಕ್ಲು ಶಿವ ಕೊ* ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ.

ಭೈರತಿ ಬಸವರಾಜುಕ್ಕೆ ಸಂಕಷ್ಟ, ಹೈಕೋರ್ಟ್ ನಿರಾಕರಿಸಿತು ಜಾಮೀನು. ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ಭೈರತಿ ಬಸವರಾಜುಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ…

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್.

ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್. ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು…

ಚಿನ್ನಸ್ವಾಮಿ ಸ್ಟೇಡಿಯಂಗೆ ಗ್ರೀನ್ ಸಿಗ್ನಲ್.

17 ಷರತ್ತುಗಳೊಂದಿಗೆ ಕ್ರಿಕೆಟ್ ಆಯೋಜನೆಗೆ ಅನುಮತಿ. ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ…

ರಾಜ್ಯದಾದ್ಯಂತ ಚಳಿ ಹೆಚ್ಚಳ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ. ಬೆಂಗಳೂರು : ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ…

ಮುಡಾ ಕೇಸ್ ವಿಚಾರಣೆ ಡಿ.23ಕ್ಕೆ ಮುಂದೂಡಿಕೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ತೀವ್ರ ವಾದ–ಪ್ರತಿವಾದ ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಕೇಸ್ ವಿಚಾರಣೆ ಮುಂದೂಡಿಕೆಯಾಗಿದೆ.  ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ…

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಅನ್ಯಾಯ.

ಸಚಿವರ ಸೂಚನೆಗೂ ಬೆಲೆ ಇಲ್ಲ; ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ ಬೆಂಗಳೂರು: ನೈರುತ್ಯ ರೈಲ್ವೆ ವಲಯದಲ್ಲಿ ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ…

ಕೃಷ್ಣಭೈರೇಗೌಡ ಭೂ ಆಸ್ತಿ ವಿವಾದ: ಸ್ಮಶಾನ ಮತ್ತು ಕೆರೆ ಜಮೀನೂ ಸೇರಿದ ಆರೋಪ.

ಪಿತ್ರಾರ್ಜಿತ ಆಸ್ತಿ ಆರೋಪ; ವಿಪಕ್ಷ ಛಲವಾದಿ ನಾರಾಯಣಸ್ವಾಮಿ ಆರೋಪ. ಬೆಂಗಳೂರು: ರಾಜ್ಯದ ಕಂದಾಯ ಸಚಿವ ಕೃಷ್ಣಭೈರೇಗೌಡ ತಮ್ಮ ಆಸ್ತಿಯು ಪಿತ್ರಾರ್ಜಿತವಾಗಿ ತಂದೆ-ತಾತರಿಂದ ಬಂದಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ…