ಕನ್ನಡಿಗರ ಕೈಗಳಿಂದ ಶಿಖರದಲ್ಲಿ ಭಗವಾಧ್ವಜ ಪಳಪಳ ಹೊಳೆಯಿತು.

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕರ್ನಾಟಕ ಗಮನಾರ್ಹ ಕೊಡುಗೆಗಳನ್ನು ನೀಡಿದೆ. ಹೌದು…ಅಯೋಧ್ಯೆಯಲ್ಲಿ ಪ್ರತಿಷ್ಠಾನೆಯಾಗಿರುವ ರಾಮಮೂರ್ತಿಗೆ ಕರ್ನಾಟಕದ ಕಲ್ಲು ಬಳಸಲಾಗಿದೆ. ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರುವ…

ಬಾಹ್ಯಾಕಾಶ ಅನುಭವ ಹಂಚಿಕೊಂಡ ಗಗನಯಾನಿ ಶುಭಾಂಶು.

ಬೆಂಗಳೂರು : ಬೆಂಗಳೂರಿನ ನೆಹರು ತಾರಾಲಯದಲ್ಲಿ ಗಗನಯಾನಿ ಶುಭಾಂಶು ಶುಕ್ಲಾ ಜೊತೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ನಡೆಯಿತು. ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ…

ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಡಿಕೆಶಿ ಬಣ ದಿಲ್ಲಿಯಿಂದ ವಾಪಸ್.

ಬೆಂಗಳೂರು: ಕರ್ನಾಟಕದಲ್ಲಿ ಸಿಎಂ ಕುರ್ಚಿಗಾಗಿ ಕಳೆದ ಐದಾರು ದಿನಗಳಿಂದ ನಡೆಯುತ್ತಿರುವ ರಾಜಕೀಯ ಕದನ ಕೊಂಚ ತಣ್ಣಗಾದಂತೆ ಕಾಣುತ್ತಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ಕಿತ್ತಾಟಕ್ಕೆ ಬ್ರೇಕ್ ಬಿದ್ದಂತೆ ಕಾಣುತ್ತಿದೆ. ಯಾಕಂದ್ರೆ…

ಡಿಕೆಶಿಗೆ 60 MLA ಬೆಂಬಲ? ಜಮೀರ್ ಖಾನ್ ತಳ್ಳಿಹಾಕಿದ ವರದಿ.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ, ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪವನ್ನು ಸಚಿವ ಜಮೀರ್ ಅಹ್ಮದ್ ಅಲ್ಲಗಳೆದಿದ್ದಾರೆ.…

BJP ‘ಕುದುರೆ ವ್ಯಾಪಾರ’ ಆರೋಪಕ್ಕೆ ಸವದಿ ಟಕ್ಕರ್.

ದೇವನಹಳ್ಳಿ: ರಾಜ್ಯ ಕಾಂಗ್ರೆಸ್​​ನಲ್ಲಿ ಪಟ್ಟಕ್ಕಾಗಿ ಫೈಟ್​ ಬಗ್ಗೆ ಪ್ರತಿಕ್ರಿಸಿದ್ದ ಬಿಜೆಪಿ ನಾಯಕರು ಶಾಸಕರಿಗೆ 50ರಿಂದ 100 ಕೋಟಿ ರೂ. ಆಫರ್​ ಮಾಡ್ತಿರುವ ಬಗ್ಗೆ ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಸಿರೋ ಕಾಂಗ್ರೆಸ್​​…

23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪೆಡ್ಲರ್ ಬಂಧನ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ನಡೆಸಿದ ಭರ್ಜರಿ ದಾಳಿಯಲ್ಲಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ. ಈ ಪ್ರಕರಣದಡಿಯಲ್ಲಿ ವಿದೇಶಿ ಮೂಲದ…

ಖರ್ಗೆ–ಡಿಕೆಶಿ ಒಂದೇ ಕಾರಿನಲ್ಲಿ ಏರ್‌ಪೋರ್ಟ್‌.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ಜೋರಾಗಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ದೆಹಲಿಗೆ ಹೊರಟಿದ್ದಾರೆ. ರಾಜ್ಯ ಕಾಂಗ್ರೆಸ್​​ ಬಿಕ್ಕಟ್ಟಿನ ಬಗ್ಗೆ ಅವರು…

ಖರ್ಗೆ–ಡಿಕೆಶಿ ಒಂದೇ ಕಾರಿನಲ್ಲಿ ಏರ್ಪೋರ್ಟ್‌ಗೆ; ರಾಜಕೀಯ ಕುತೂಹಲ.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ಜೋರಾಗಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ದೆಹಲಿಗೆ ಹೊರಟಿದ್ದಾರೆ. ರಾಜ್ಯ ಕಾಂಗ್ರೆಸ್​​ ಬಿಕ್ಕಟ್ಟಿನ ಬಗ್ಗೆ ಅವರು ಲೋಕಸಭೆ…

ಅಕ್ರಮ ಸಂಬಂಧ ಆರೋಪ: ಯುವಕನ ಭೀಕರ ಹ*ತ್ಯೆ.

ಬೆಂಗಳೂರು : ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಯುವಕನೊಬ್ಬನನ್ನು ಮನಸೋ ಇಚ್ಛೆ ಥಳಿಸಿ ಕೊಲೆ ಮಾಡಲಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ವಿವಾಹಿತೆಯೊಬ್ಬಳ ಜೊತೆ ಅಕ್ರಮ ಸಂಬಂಧ…

ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ.

ಬೆಂಗಳೂರು: ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಕಡೆ ಲೋಕಾಯುಕ್ತ ರೈಡ್ ಮಾಡಿದ್ದು, ಬೆಳ್ಳಂಬೆಳಿಗ್ಗೆ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ…