ಭಕ್ತರ ಆರಾಧ್ಯ ದೇವಿ ಶ್ರೀ ದುರ್ಗಾ ಮಹೇಶ್ವರಿ ಅಮ್ಮನವರಿಗೆ ವಿಶೇಷ ಹೂವಿನಅಲಂಕಾರ, ಹೋಮ ಹವನ..

ದೇವನಹಳ್ಳಿ ತಾಲ್ಲೂಕು ವಿಜಯಪುರ ಹೋಬಳಿಯ ಗಡ್ಡದನಾಯಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಭಕ್ತರ ಆರಾಧ್ಯ ದೇವಿ ಶ್ರೀ ದುರ್ಗಾ ಮಹೇಶ್ವರಿ ಅಮ್ಮನವರಿಗೆ ಪ್ರತಿ ತಿಂಗಳ ಅಮಾವಾಸ್ಯೆಯಂದು ವಿಶೇಷ ಹೂವಿನಅಲಂಕಾರ, ಹೋಮ…

ನಂದಿ ಬೆಟ್ಟಕ್ಕೆ ಪ್ರವಾಸಿಗರ ಕೊರತೆ! ಕಳೆದೊಂದು ತಿಂಗಳಿಂದ ಭೇಟಿ ನೀಡುವವರ ಸಂಖ್ಯೆ ಕುಸಿತ; ಕಾರಣವೇನು?

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿಒಂದಾದ ನಂದಿಬೆಟ್ಟಕ್ಕೆ ಪ್ರವಾಸಿಗರ ಕೊರತೆ ಕಾಡುತ್ತಿದೆ. ದಸರಾ ಸಂದರ್ಭದಲ್ಲಿ ಪ್ರವಾಸಿಗರಿಂದ ತುಂಬಿದ್ದ ನಂದಿ ಗಿರಿಧಾಮ ದೀಪಾವಳಿ ವೇಳೆಗೆ ಪ್ರವಾಸಿಗರ ಕೊರತೆ…

ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸಾವು : ಗ್ರಾಮಸ್ಥರಿಂದ ಆಕ್ರೋಶ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರ ಹೊರವಲಯ ಚದುಲಪುರ ಗೇಟ್ ಬಳಿ ಮಂಗಳವಾರ ಬೆಳ್ಳಂಬೆಳಿಗ್ಗೆ ೭.೩೦ರ ವೇಳೆಯಲ್ಲಿ ಉಂಟಾದ ಭೀಕರ ಅಪಘಾತದಲ್ಲಿ ಒಬ್ಬ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು…

ಶಿಲಾಶಾಸನಗಳ ರಕ್ಷಣೆಯಲ್ಲಿ ನಿರ್ಲಕ್ಷ್ಯಕ್ಕೊಳಗಾದ ಶಿಲಾ ಶಾಸನಗಳು..!

ಹೊಸಕೋಟೆ: ಶಾಸನಗಳು ಗತಕಾಲದ ಚರಿತ್ರೆ ಬಗ್ಗೆ ನಿಖರವಾದ ಮಾಹಿತಿಯನ್ನು ತಿಳಿಸುತ್ತವೆ. ತಾಲ್ಲೂಕಿನಲ್ಲಿ ಈವರೆಗೆ 210ಕ್ಕೂ ಹೆಚ್ಚು ಶಾಸನಗಳು ಸಿಕ್ಕಿರುವ ಕುರಿತು ದಾಖಲೆಗಳಲ್ಲಿ ನಮೂದಾಗಿವೆ. ಅದರಲ್ಲಿ ಸುಮಾರು 50ಕ್ಕೂ…

ನಾಗಸಂದ್ರ-ಮಾದಾವರ ನಮ್ಮ ಮೆಟ್ರೋ ಆರಂಭ: ಮೊದಲ ದಿನವೇ ಆರು ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಬಣ್ಣದ ವಿಸ್ತೃತ ಮಾರ್ಗದಲ್ಲಿ ಗುರುವಾರ ಯಾವುದೇ ಉದ್ಘಾಟನೆ ಕಾರ್ಯಕ್ರಮವಿಲ್ಲದೇ ರೈಲು ಸಂಚಾರಕ್ಕೆ ಚಾಲನೆ ಸಿಕ್ಕಿದ್ದು, ಮೊದಲ ದಿನ ಆರು ಸಾವಿರಕ್ಕೂ ಅಧಿಕ…

ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಚಿಕ್ಕಬಳ್ಳಾಪುರ: ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಒಂದೇ ಕುಟುಂಬದ ಮೂವರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಂಜಿತ್(27), ರಮ್ಯಾ(24), ಅಭಿಲಾಶ್(21) ಮೃತ ದುರ್ದೆÊವಿಗಳು. ದೀಪಾವಳಿ…

ಫ್ಯಾಕ್ಟರಿಯಲ್ಲಿ ಕಾರ್ಮಿಕರಿಬ್ಬರ ದುರ್ಮರಣ : ಆಶಾ ಸ್ವೀಟ್ಸ್ ಮಾಲೀಕ ಬಂಧನ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದಾಬಸ್‌ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದ ಆಶಾ ಸ್ವೀಟ್ಸ್‌ ಕಂಪನಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಶಾ…

ಹಳೇ ಮೈಸೂರು ಭಾಗದಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಹೆಚ್ಚಿದ ಬೇಡಿಕೆ, ಒತ್ತಡ

ಬೆಂಗಳೂರು : ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಸಂಖ್ಯೆ ಹೆಚ್ಚುತ್ತಿರುವ ಕಾರಣ ಭವಿಷ್ಯದ ದೃಷ್ಟಿಯಿಂದ ಬೆಂಗಳೂರು ಸಮೀಪವೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು…

ಮಿಶ್ರ ಬೆಳೆಯಿಂದ ಬದುಕು ಕಟ್ಟಿಕೊಂಡ ರೈತ

ಬಾಗೇಪಲ್ಲಿ: ತಾಲ್ಲೂಕಿನ ಆಚೇಪಲ್ಲಿ ಗ್ರಾಮದ ರೈತ ಪಿ.ಈಶ್ವರರೆಡ್ಡಿ ನವಣೆ, ಸಾಮು, ರಾಗಿ, ಭತ್ತ, ಮುಸುಕಿನ ಜೋಳ, ನೆಲಗಡಲೆ, ಬೀಟ್ರೂಟ್, ಹೂಕೋಸು, ಸೇವಂತಿಗೆ, ಚೆಂಡುಹೂವು ಸೇರಿದಂತೆ ವಿವಿಧ ತರಕಾರಿ…

ರಾಜ್ಯದಲ್ಲಿ ‘ಅಕ್ಕ ಕೆಫೆ’ ಯೋಜನೆ ಅನುಷ್ಠಾನ

ಬೆಂಗಳೂರು ಗ್ರಾಮಾಂತರ: ರಾಜ್ಯ ಸರ್ಕಾರದ ವತಿಯಿಂದ ಜಾರಿಗೆ ತಂದಿರುವ ‘ಅಕ್ಕ ಕೆಫೆ’ ಯೋಜನೆ ಕರ್ನಾಟಕದ ಸಾಮಾಜಿಕ-ಆರ್ಥಿಕ ಅಭಿವೃದ್ಧಿ, ಮಹಿಳಾ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯಕೀಯ…