ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಹಲವು ಕಾರ್ಯಕ್ರಮ ಜಾರಿ – ಸಂತೋಷ್ ಲಾಡ್.

ಓಬದೇನಹಳ್ಳಿ (ಬೆಂ.ಗ್ರಾ.ಜಿಲ್ಲೆ) : ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ…

ಆನೇಕಲ್ || MLA ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ 20 ವಾಹನಗಳ ಮೇಲೆ ದುಷ್ಕರ್ಮಿಗಳಿಂದ ದಾಳಿ.

ಆನೇಕಲ್: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರು ಮತ್ತು ಆಟೋಗಳ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 12 ಕಾರುಗಳು 8…

ದೇವನಹಳ್ಳಿ || ಸಚಿವ MB Patil ನಟ, ಸಾಮಾಜಿಕ ಹೋರಾಟಗಾರ Prakash Rai ಟಾಂಗ್.!

ದೇವನಹಳ್ಳಿ : ದೇವನಹಳ್ಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪರ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನಟ ಪ್ರಕಾಶ್ ರೈ ಇದೀಗ ಸಚಿವ ಎಂಬಿ ಪಾಟೀಲ್ಗೆ ತೀಕ್ಷ್ಣವಾದ ತಿರುಗೇಟು ನೀಡಿದ್ದಾರೆ.…

ಸರ್ವೆ ವೇಳೆ BBMP ಸಿಬ್ಬಂದಿ ಗೂಂಡಾಗಿರಿ: ಮನೆ ಮಾಲೀಕನ ಮೇಲೆ ಹಲ್ಲೆಗೆ ಯತ್ನ..!

ಬೆಂಗಳೂರು: ಕಾಟಾಚಾರಕ್ಕೆ ಬಿಬಿಎಂಪಿ ಜಾತಿ ಸಮೀಕ್ಷೆ ನಡೆಸಿರುವುದು ಬಟಾಬಯಲಾಗಿದೆ. ಮನೆ ಬಳಿ ಬರುವ ಸಿಬ್ಬಂದಿ ಮಾಹಿತಿ ಪಡೆಯದೇ ಸೈಲೆಂಟ್ ಆಗಿ ಸ್ಟಿಕ್ಕರ್ ಅಂಟಿಸಿ ಹೋಗುತ್ತಿದ್ದಾರೆ ಎಂದು ಸಾರ್ವಜನಿಕರು…

ಬೆಂಗಳೂರು ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಚಿಕ್ಕಬಳ್ಳಾಪುರ : ನಂದಿಗಿರಿಧಾಮದಲ್ಲಿ ಸರ್ಕಾರದ ಈ ವರ್ಷದ 14ನೇ ಸಚಿವ ಸಂಪುಟ ಸಭೆ ನಡೆಯಿತು. ವಿಶೇಷವಾಗಿ ಬೆಂಗಳೂರು ಕಂದಾಯ ವಿಭಾಗಕ್ಕೆ ಸಂಬಂಧಿಸಿದ ವಿಷಯಗಳನ್ನು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಸಭೆಯ…

ಚಿಕ್ಕಬಳ್ಳಾಪುರ || Londonನ್ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಕೊ*ದೆ ಬಿಟ್ಟರು..?

ಚಿಕ್ಕಬಳ್ಳಾಪುರ: ಆತ ಎಂಎಸ್ಸಿ ಇನ್ ಅಗ್ರಿಕಲ್ಚರ್ ಪದವಿ ಮಾಡಿದ್ದು, ಖಾಸಗಿ ಕೋಚಿಂಗ್ ಸೆಂಟರ್ನಲ್ಲಿ ಉಪನ್ಯಾಸಕರಾಗಿ  ಕೆಲಸ ಮಾಡುತ್ತಿದ್ದರು. ಇಂತಹ ಪದವೀಧರನಿಗೆ ಪಿಯುಸಿ ಫೇಲ್ ಆದ ಯುವಕನೊರ್ವ ಬೆಂಗಳೂರಲ್ಲಿ…

Nelamangala || ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಯುವ ಡ್ಯಾನ್ಸರ್ಗಳ ಸಾ*

ನೆಲಮಂಗಲ: ಡ್ಯಾನ್ಸ್ ಇವೆಂಟ್ನ ಪೇಮೆಂಟ್ ಹಣ ತೆಗೆದುಕೊಂಡು ಬರುವಾಗ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಡ್ಯಾನ್ಸರ್ ಜೋಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…

ಚಿಕ್ಕಬಳ್ಳಾಪುರ || ಇಂದಿನಿಂದ three daysಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ…

ಚಿಕ್ಕಬಳ್ಳಾಪುರ || ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೇಳ್ತಾರೆ: CM Siddaramaiah

ಚಿಕ್ಕಬಳ್ಳಾಪುರ : ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ಬೆಂಗಳೂರು || Airport Roadನಲಿ ಯುವಕನ ಮೃತದೇಹ ಪತ್ತೆ

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮುನಿರಾಜು (22) ಎಂಬ ಯುವಕನ ಮೃತದೇಹ ಏರ್ಪೋರ್ಟ್ ರಸ್ತೆಯ…