ಬದಲಾವಣೆ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದ ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಹಂತದಲ್ಲಿ ಸಿಎಂ ಬದಲಾವಣೆ ಚರ್ಚ್ಹೆಯೇ ನಡೆದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ,…

ಜೈಲಿನಲ್ಲಿನ ಹಲ್ಲೆ: ವಿಚಾರಣಾ ಕೈದಿಗೆ ಗಂಭೀರ ಗಾಯ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಗುರುವಾರ ವಿಚಾರಣಾದೀನ ಕೈದಿಯ ಮೇಲೆ ಇತರ ಕೈದಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಗಾಯಗೊಂಡ ಕೈದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ…

ಅಧಿಕಾರಿ – ವಕೀಲರ ನಡುವೆ ಹೊಡೆದಾಟ : ಆಸ್ಪತ್ರೆಗೆ ದಾಖಲು

ಚಿಕ್ಕೋಡಿ: ಅಥಣಿ ಪುರಸಭೆ ಮುಖ್ಯ ಅಧಿಕಾರಿ ಹಾಗೂ ವಕೀಲರ ನಡುವೆ ಹೊಡೆದಾಟ ನಡೆದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಪುರಸಭೆಯ ಮುಖ್ಯಾಧಿಕಾರಿ…

ಹೋಟೆಲ್ ನಲ್ಲಿ ಕಿರಿಕ್ : ಬಿ.ಎಸ್.ಎಫ್ ಯೋಧನಿಂದ ಚಾಕು ಇರಿತ

ಬೆಳಗಾವಿ : ಹೋಟೆಲ್ನಲ್ಲಿ ಕಿರಿಕ್ ಮಾಡಿದ ಯುವಕನಿಗೆ ಬಿಎಸ್ಎಫ್ ಯೋಧ ಚೂರಿ ಇರಿದಿರುವ ಘಟನೆ ಬೆಳಗಾವಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಸದಾಶಿವ ನಗರದಲ್ಲಿರುವ ಆಯಿ ಹೋಟೆಲ್ನಲ್ಲಿ…

ಬ್ರಿಟೀಷ್ ನಾಮಫಲಕಗಳ ವಿರುದ್ಧ ಕರವೇ ಸಮರ : ಕನ್ನಡ ಕಡ್ಡಾಯಗೊಳಿಸಲು ಪ್ರತಿಭಟನೆ

ಬೆಳಗಾವಿ : ಆಂಗ್ಲ ಭಾಷಾ ನಾಮಫಲಕಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಮರ ಸಾರಿದ್ದು, ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲನೆ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ…

ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮ*ತ್ಯೆ

ಬೆಳಗಾವಿ: ಬೆಳಗಾವಿಯ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

ಇಡೀ ವೈದ್ಯಕೀಯ ಲೋಕವನ್ನೆ ಅಚ್ಚರಿ ಗೊಳಿಸುವ ಸಂಗತಿ ಇಲ್ಲಿದೆ ನೋಡಿ ..!

ಬೆಳಗಾವಿ: ಮನುಷ್ಯ ಎಂದಮೇಲೆ ಎಡಭಾಗಕ್ಕೆ ಹೃದಯ, ಬಲ ಭಾಗಕ್ಕೆ ಲಿವರ್ ಇರೋದು ಸಹಜ ಆದರೇ ವೈದ್ಯಕೀಯ ಲೋಕವನ್ನೆ ಅಚ್ಚರಿಗೊಳಿಸುವ ಒಂದು ಸಂಗತಿ ಏನಪ್ಪ ಅಂದ್ರೆ ಅದು ಇಲ್ಲಿ…

ಯತ್ನಾಳ್ ಸುಧಾರಿಸದಿದ್ದರೆ ರಾಜಕೀಯ ಭವಿಷ್ಯವಿಲ್ಲ – ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಬಸನಗೌಡ ಪಾಟೀಲ್ ಯತ್ನಾಳ್ ನೀವು ನಿಮ್ಮನ್ನ ತಿದ್ದುಕೊಳ್ಳದಿದ್ರೆ, ನಿಮಗೆ ರಾಜಕೀಯ ಭವಿಷ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತಾಡಿದ ಅವರು,ಗೃಹ ಲಕ್ಷ್ಮೀ…

ಗೃಹಲಕ್ಷ್ಮಿ ಹಣ ಖಾತೆಗೆ ಜಮೆ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಸಿಹಿ ಸುದ್ದಿ

ಬೆಳಗಾವಿ : ಕಳೆದ ಜೂನ್ ತಿಂಗಳಿನ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಯ ಖಾತೆಗೆ 2,000 ಸಾವಿರ ರೂಪಾಯಿ ಜಮೆ…