ಗುಂಡಿನ ದಾಳಿಯಲ್ಲಿ ಯುವಕ ಸಾವು || ಬೆಚ್ಚಿ ಬಿದ್ದ ಖಾನಾಪುರ ತಾಲ್ಲೂಕಿನ ಜನ

ಬೆಳಗಾವಿ: ಗುಂಡಿನ ದಾಳಿಯಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಹಲಸಿ-ಬೇಕವಾಡ ರಸ್ತೆಯ ನರಸೇವಾಡಿ ಸೇತುವೆ ಭಾನುವಾರ ತಡರಾತ್ರಿ 3 ಗಂಟೆಯ ಸುಮಾರಿಗೆ ನಡೆದಿದೆ. ಖಾನಾಪುರ ತಾಲೂಕಿನ…

ಯುವಕನ ಬರ್ಬರ ಕೊಲೆ : ಪ್ರಕರಣ ದಾಖಲು

ಬೆಳಗಾವಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಆಶ್ರಯ ಕಾಲೊನಿ ಶಾಲಾ ಮೈದಾನದಲ್ಲಿ ನಿನ್ನೆ…

ಉಪಚುನಾವಣಾ ಅಖಾಡಕ್ಕೆ ಸಿದ್ದು ಎಂಟ್ರಿ : ಅಹಿಂದ ಮತಬೇಟೆಯೇ ಸಿಎಂ ಟಾರ್ಗೆಟ್

ಶಿಗ್ಗಾವಿ: ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಅಖಾಡಕ್ಕೆ ಇಳಿಯಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್…

ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ

ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅಜ್ಜಂಪೀರ್ ಖಾದ್ರಿ ಇಂದು ನಾಮಪತ್ರ ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ…

ವಿಜಯೇಂದ್ರ ಮುಖ ನೋಡುವುದಿಲ್ಲ ,ಸಿಡಿದೆದ್ದ ರಮೇಶ್ ಜಾರಕಿಹೊಳಿ?

ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆಯಾದ ಮೇಲೆ ಸಾಕಷ್ಟು ಆಸಮಧಾನ ಇವತ್ತಿನವರೆಗೂ ಬಿಜೆಪಿ ಹಿರಿಯ ನಾಯಕರಿಂದ ವ್ಯಕ್ತವಾಗುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ,…

ಸಿನಿಮೀಯ ಶೈಲಿಯಲ್ಲಿ ನಸುಕಿನ ಜಾವ ಕಳ್ಳರನ್ನು ಹಿಡಿದ ಗ್ರಾಮಸ್ಥರು

ಚಿಕ್ಕೋಡಿ: ಮನೆಗಳ್ಳತನಕ್ಕೆ ಬಂದ ಕಳ್ಳರನ್ನು ಗ್ರಾಮಸ್ಥರು ಸಿನಿಮೀಯ ಶೈಲಿಯಲ್ಲಿ ಬಂಧಿಸಿ ಧರ್ಮದೇಟು ನೀಡಿ ಪೊಲೀಸರಿಗೆ ಹಸ್ತಾಂತರಿಸಿರುವ ಘಟನೆ ಅಥಣಿ ತಾಲೂಕಿನ ಬಡಚಿ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ.…

ಮಕ್ಕಳ ಅಪಹರಣಕ್ಕೆ ಯತ್ನ : ದುಷ್ಕರ್ಮಿಗಳ ಕಾಲಿಗೆ ಪೊಲೀಸ್ ಗುಂಡೇಟು

ಚಿಕ್ಕೋಡಿ: ಮನೆಗೆ ನುಗ್ಗಿ ಮಕಳ್ಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಮೇಲೆ ಅಥಣಿ ಪೊಲೀಸರು ಫೈರಿಂಗ್ ಮಾಡಿ ಇಬ್ಬರು ಬಾಲಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ…

ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು

ಚಿಕ್ಕೋಡಿ: ವಸತಿ ಕಾಲೇಜಿನ  ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ   ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ ಗೋಕಾಕ್ ತಾಲೂಕಿನ ಶಿಂದಿ…

ಗೃಹಲಕ್ಷ್ಮೀ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಹಲವು ಮಹಿಳೆಯರ ಬದುಕಿಗೆ ಜೀವನಾಧಾರವಾಗಿದೆ. ಇಲ್ಲೋರ್ವ ರೈತ ಮಹಿಳೆ ಗೃಹಲಕ್ಷ್ಮೀ ಹಣದಿಂದ ಎತ್ತುಗಳನ್ನು ಖರೀದಿಸಿದ್ದಾರೆ. ಬೆಳಗಾವಿ…

ಬೆಳಗಾವಿ : ಗೂಡ್ಸ್​ ವಾಹನದ ಕ್ಯಾಬಿನ್​ನಲ್ಲಿತ್ತು ₹2.73 ಕೋಟಿ ಹಣ

ಬೆಳಗಾವಿ: ಇಲ್ಲಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಯಿಂದ ಹುಬ್ಬಳ್ಳಿಯತ್ತ…