ವಿಶೇಷ `ಲೋಗೋ’ ರಚಿಸಿ 10 ಸಾವಿರ ರೂ. ಬಹುಮಾನ ಗೆಲ್ಲಿ..!

ಬೆಳಗಾವಿ : ಸ್ವಾತಂತ್ರ್ಯದ ಬೆಳ್ಳಿಚುಕ್ಕಿ, ವೀರವನಿತೆ ಕಿತ್ತೂರು ಚನ್ನಮ್ಮ ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಚನ್ನಮ್ಮ ವಿಜಯ ಸಾಧಿಸಿ 200 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯನ್ನು ಪ್ರಸಕ್ತ ವರ್ಷ ಕಿತ್ತೂರು…

ಹನಿಟ್ರ್ಯಾಪ್ ಪ್ರಕರಣ : ಮಹಿಳೆ ಸೇರಿ ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ: ಹನಿಟ್ರ್ಯಾಪ್ ಪ್ರಕರಣವನ್ನು ಬೇಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದು, ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಜಿಲ್ಲೆಯ ಟಿಳಕವಾಡಿಯ ಮಂಗಳವಾರಪೇಟೆ ನಿವಾಸಿ ವಿನಾಯಕ ಸುರೇಶ್ ಕುರಡೆಕರ್ ನೀಡಿದ…

ಸಿಎಂ ರೇಸ್​ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಸಿಎಂ

ಬೆಳಗಾವಿ: ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ…

ಬೆಳಗಾವಿ || ಮಹಿಳೆಯರ ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್​ಮೇಲ್ : ಮೂರು ದೂರು ದಾಖಲು

ಬೆಳಗಾವಿ: ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ ಎಂದು ವಿಡಿಯೋ ಕಾಲ್​ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್​ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್​ಮೇಲ್​ ಮಾಡುತ್ತಿರುವ ಪ್ರಕರಣ…

ಬೆಳಗಾವಿ ಗಣೇಶೋತ್ಸವಕ್ಕಿದೆ ಶತಮಾನದ ನಂಟು : ಮುಗಿಲು ಮುಟ್ಟಿದ ಸಂಭ್ರಮ

ಬೆಳಗಾವಿ: ಇಡೀ ರಾಜ್ಯದಲ್ಲೇ ಸಾರ್ವಜನಿಕವಾಗಿ ಗಣೇಶೋತ್ಸವ ಆರಂಭ ಆಗಿರೋದು ಗಡಿನಾಡು ಬೆಳಗಾವಿಯಲ್ಲಿ. ಇದಕ್ಕೆ ಅದರದ್ದೇಯಾದ ಇತಿಹಾಸವೂ ಉಂಟು. ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರು ಇಲ್ಲಿಗೆ ಬಂದು ಗಣೇಶ ಮೂರ್ತಿ…

ಸತತ 12 ಗಂಟೆ ಈಜಿದ ಬೆಳಗಾವಿಯ ತಾಯಿ – ಮಗ: ಏಷಿಯಾ ಬುಕ್ ಆಫ್ ರೆಕಾರ್ಡ್ಸ್​ಗೆ ಹೆಸರು ಸೇರ್ಪಡೆ

ಬೆಳಗಾವಿ: ಹಾಡು, ನೃತ್ಯ, ಅಭಿನಯದಲ್ಲಿ ತಾಯಿ – ಮಗನ‌ ಜುಗಲ್ ಬಂಧಿ ನಾವು ನೀವೆಲ್ಲಾ ನೋಡಿದ್ದೇವೆ. ಆದರೆ, ಬೆಳಗಾವಿಯ ತಾಯಿ-ಮಗ ಸತತ 12 ಗಂಟೆ ಈಜುವ ಮೂಲಕ ವಿಶ್ವದಾಖಲೆ…

ಬಳ್ಳಾರಿ ಸ್ಥಳಾಂತರ ವೇಳೆ ದರ್ಶನ್ ಕೂಲಿಂಗ್​ ಗ್ಲಾಸ್​ ಧರಿಸಿದ್ದ ವಿಚಾರ: ವರದಿ ನೀಡುವಂತೆ DIG ಆದೇಶ

ಬೆಳಗಾವಿ: ಬಳ್ಳಾರಿ ಜೈಲಿಗೆ ಸ್ಥಳಾಂತರವಾಗುವ ವೇಳೆ ನಟ ದರ್ಶನ್​ ಕೂಲಿಂಗ್ ಗ್ಲಾಸ್ ಧರಿಸಿದ್ದ ವಿಚಾರವಾಗಿ, ಸಂಬಂಧಿಸಿದ ಬೆಂಗಾವಲು ಪೊಲೀಸ್ ಪಡೆ ವಿರುದ್ಧ ಶಿಸ್ತುಕ್ರಮ ಸಂಬಂಧ ವರದಿ ಸಲ್ಲಿಸುವಂತೆ ಬಳ್ಳಾರಿ…

ಲಕ್ಷ್ಮೀದೇವಿಗೆ ಕೇಳಿಕೊಂಡೀವಿ ನಿಮಗೆ ಕಂಟಕ ಬರಲ್ಲ : ಸಿದ್ದರಾಮಯ್ಯಗೆ ಅಕ್ಕಾತಾಯಿ

ಬೆಳಗಾವಿ: ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನನಿಲ್ದಾಣದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಅಕ್ಕಾತಾಯಿ ಸಿಎಂಗೆ…

ಗೃಹ ಲಕ್ಷ್ಮಿ ಯೋಜನೆ ಹಣದಿಂದ ಇಡೀ ಗ್ರಾಮಕ್ಕೆ ಊಟ ಹಾಕಿಸಿದ ವೃದ್ಧ ಮಹಿಳೆ

ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ವೃದ್ಧ ಮಹಿಳೆಯೊಬ್ಬರು ಇಡೀ ಗ್ರಾಮಕ್ಕ ಊಟ ಹಾಕಿಸಿದ್ದಾರೆ. ಒಂದೆರಡು ತಿಂಗಳಿನಿಂದ ಸ್ಥಗಿತಗೊಂಡಿದ ಗೃಹ ಲಕ್ಷ್ಮಿ ಯೋಜನೆ ಈಗ ಪುನಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ…

ಸಿದ್ದರಾಮಯ್ಯ ಬಗ್ಗೆ ತಪ್ಪು ಮಾತಾಡಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ :ಸಂಜಯ ಪಾಟೀಲ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ನಾನು ಬಾಯಿ ತಪ್ಪಿನಿಂದ ಏನಾದರೂ ತಪ್ಪು ಮಾತನಾಡಿದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ ಸ್ಪಷ್ಟನೆ ನೀಡಿದರು.…