ಅಂಗನವಾಡಿ || ಬೆಳಗಾವಿ, ಕಲಬುರಗಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿನ ವಿವಿಧ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತರು ಮತ್ತು ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ:…

ಬೆಳಗಾವಿ : ಸರ್ಕಾರಿ ಮೆಡಿಕಲ್​ ಸೀಟು ಕೊಡಿಸುವುದಾಗಿ ನಂಬಿಸಿ ಕೋಟಿ ರೂ ವಂಚಣೆ

ಬೆಳಗಾವಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುತ್ತಿದ್ದ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು, ಫೋನ್​ ಮಾಡಿ ಸರ್ಕಾರಿ ಮೆಡಿಕಲ್​ ಸೀಟ್​ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಬೆಳಗಾವಿ ಮಾರ್ಕೆಟ್…

132 ಕೋಟಿ ತೆರಿಗೆ ವಂಚನೆ : ತೆರಿಗೆ ಸಲಹೆಗಾರನ ಬಂಧನ

ಬೆಳಗಾವಿ: ನಕಲಿ ಇನ್‌ವೈಸ್ ಸೃಷ್ಟಿಸಿ 132 ಕೋಟಿ ರೂಪಾಯಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್​​ಟಿ) ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ತೆರಿಗೆ ಸಲಹೆಗಾರ‌ನನ್ನು ಬೆಳಗಾವಿಯಲ್ಲಿ ಜಿಎಸ್​​ಟಿ ಅಧಿಕಾರಿಗಳು…

ರಮೇಶ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಂದ ಒಂದು ಲಕ್ಷ ರೂಪಾಯಿ ಹಣ ಪಡೆದ ಶಾಪ ಲಕ್ಷ್ಮೀ ಹೆಬ್ಬಾಳ್ಕರ್​ಗೆ ತಟ್ಟಿದೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಸಮ್ಮುಖದಲ್ಲೇ…

15 ತಿಂಗಳಲ್ಲಿ 90 ರೈತರ ಆತ್ಮಹತ್ಯೆ

ಬೆಳಗಾವಿ : ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 90 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಸಕಾಲಕ್ಕೆ ಪರಿಹಾರ ಕೈಗೆಟುಕದೆ…

ಕಳಪೆ ಪೂರಕ ಆಹಾರ ಪೂರೈಸಿದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾರ್ನಿಂಗ್​​

ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳನ್ನು ಪೂರೈಕೆ ಮಾಡಿದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಮಹಿಳಾ ಮತ್ತು ಮಕ್ಕಳ ಇಲಾಖೆ…

ಜಲಯೋಗದಲ್ಲಿ ಗಮನ ಸೆಳೆದ 6ರ ಬಾಲಕಿ

ಬೆಳಗಾವಿ: ನೆಲದ ಮೇಲೆ ಯೋಗಾಸನ ಮಾಡುವುದು ಸಾಮಾನ್ಯ. ಆದರೆ, ನೀರಿನಲ್ಲಿ ಯೋಗದ ವಿವಿಧ ಭಂಗಿಗಳನ್ನು ನೋಡುವುದೇ ಒಂದು ರೋಮಾಂಚಕ ಅನುಭವ. ಅದರಲ್ಲೂ ದಿವ್ಯಾಂಗರು, ಚಿಕ್ಕಮಕ್ಕಳ ಜಲಯೋಗ ನೋಡುಗರನ್ನು…

ಗ್ಯಾರೆಂಟಿ ಯೋಜನೆಗೆ ಬೊಕ್ಕಸ ಖಾಲಿ : ಶೆಟ್ಟರ್‌

ಬೆಳಗಾವಿ: ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಬೆಳಗಾವಿ ನಗರ ಬ್ಲಾಕ್ ಧರ್ಮವೀರ ಸಂಭಾಜಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿತು. ಬೆಳಗಾವಿ ಬಿಜೆಪಿ ಸಂಸದ ಜಗದೀಶ ಶೆಟ್ಟರ್…

ಬೆಳಗಾವಿ: ಕೈದಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ನಿಜ – ಡಿಸಿಪಿ

ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದ ಆರೋಪಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿ ಶಾಕೀರ್ ಮೊಹಮ್ಮದ್…

ಬೆಳಗಾವಿ: ಮಕ್ಕಳ ಮಾರಾಟ ಜಾಲದ ಐವರ ಬಂಧನ

ಬೆಳಗಾವಿ: ಖತರ್ನಾಕ್ ಮಕ್ಕಳ ಮಾರಾಟ ಜಾಲವನ್ನು ಭೇದಿಸಿರುವ ಪೊಲೀಸರು, ಆರ್‌ಎಂಪಿ ವೈದ್ಯ ಸೇರಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಮಾಳಮಾರುತಿ…