ಬೆಳಗಾವಿ ಅಗ್ನಿ ದುರಂತ: ನಾಪತ್ತೆಯಾಗಿದ್ದ ಕಾರ್ಮಿಕ ಸುಟ್ಟು ಕರಕಲಾಗಿ ಪತ್ತೆ
ಬೆಳಗಾವಿ: ಬೆಳಗಾವಿಯ ಕಾರ್ಖಾನೆಯೊಂದರಲ್ಲಿ ನಡೆದ ಅರಸ ಭಾರಿ ಅಗ್ನಿ ದುರಂತದಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕನ ದೇಹ ಸುಟ್ಟು ಕರಕಲಾಗಿ ಪತ್ತೆಯಾಗಿದೆ. ಕಾರ್ಯಾಚರಣೆ ಮುಂದುವರೆದಿದೆ. ಬೆಳಗಾವಿಯ ಮಾರ್ಕಂಡೇಯ ನಗರದ ನಿವಾಸಿ ಯಲ್ಲಪ್ಪ…
