“ಕೃಷ್ಣ ಮೃಗಗಳ ಸರಣಿ ಸಾ*ವು: ಕಿತ್ತೂರು ಚನ್ನಮ್ಮ ಮೃಗಾಲಯದ ಸುತ್ತ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಭೀತಿ”.

ಬೆಳಗಾವಿ: ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾಲು ಸಾಲು ಸಾವಿನ ಬೆನ್ನಲ್ಲೇ ಮೃಗಾಲಯದ ಸುತ್ತ ಮುತ್ತಲಿನ ಗ್ರಾಮಗಳಲ್ಲಿಯೂ ಸಾಂಕ್ರಾಮಿಕ ರೋಗದ ಭೀತಿ ಆರಂಭವಾಗಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ…

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಅನುಮಾನಾಸ್ಪದ ಸಾ*ವು.

ಬೆಳಗಾವಿ: ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕೃಷ್ಣ ಮೃಗಗಳು ಸಾವನ್ನಪ್ಪುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೇವಲ ಎರಡು ದಿನಗಳ ಅವಧಿಯಲ್ಲಿ…

 “ಬೆಳಗಾವಿಯಲ್ಲಿ ಬಯಲಾದ ಅತಿ ದೊಡ್ಡ ಸೈಬರ್ ವಂಚನೆ ಜಾಲ: 33 ಮಂದಿ ಬಂಧನ.

ಬೆಳಗಾವಿ: ಬೆಳಗಾವಿ ನಗರದಲ್ಲಿ ಅಮೆರಿಕದ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದ ಬೃಹತ್ ಸೈಬರ್ ವಂಚನೆ ಗ್ಯಾಂಗ್ ಅನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಒಂದು ಕಾಲ್ ಸೆಂಟರ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಜಾಲದಲ್ಲಿ 33 ಮಂದಿ…

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ; ಕಬ್ಬು ರೈತರು ಹೋರಾಟಕ್ಕೆ ಸಜ್ಜು.

ಬೆಳಗಾವಿ: ಸುರ್ವಣ ಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನಲೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್…

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮ*ತ್ಯೆ.

ಬೆಳಗಾವಿ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾತೇರಿ ಹೊನ್ನಪ್ಪ ರುಟಕುಟೆ (78) ಮೃತ ದುರ್ದೈವಿಯಾಗಿದ್ದು, ಮಣ್ಣೂರ ಗ್ರಾಮದ ಕೋ ಆಪರೇಟಿವ್…

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಜೋರಾಯಿತು! ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರಕ್ಕೆ ಪತ್ರ.

ಬೆಳಗಾವಿ: ಉತ್ತರ ಕರ್ನಾಟಕ ಪ್ರತ್ಯೇಕ ‌ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ಬಗ್ಗೆ ಶಾಸಕ ರಾಜು ಕಾಗೆ ಪತ್ರ ಬರೆದಿದ್ದಾರೆ. ರಾಜು ಕಾಗೆ ಪತ್ರದ…

 “ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು ಹಾಲು!” — ಜಾರಕಿಹೊಳಿ ಬ್ರದರ್ಸ್ ವಿರೋಧಿ ಬಣದ ಸವದಿ ಸಂತೋಷ.

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಜಾರಕೊಹೊಳಿ ಬ್ರದರ್ಸ್​​​ ಬಣದ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆಯಾಗಿದ್ದಾರೆ. ಇನ್ನು ಈ ಬಗ್ಗೆ ವಿರೋಧ…

 “BJPಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ಯಾಕೆ? ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಬಹಿರಂಗ!”

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಸಂಘ (ಡಿಸಿಸಿ) ಬ್ಯಾಂಕ್‌ನ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗಿದೆ. ಡಿಸಿಸಿ ಬ್ಯಾಂಕ್​ ಅಧ್ಯಕ್ಷ ಮತ್ತು ಉಪಾಧ್ಯಕ್ಷರ…

ಕಬ್ಬು ದರ ನಿಗದಿಗೆ ರೈತರ ಕೂಗಿಗೆ ಸ್ಪಂದಿಸದ ಬೆಳಗಾವಿ ನಾಯಕರು.!

ಬೆಳಗಾವಿ: ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಕಳೆದ 8 ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ರೈತರು ಅಹೋರಾತ್ರಿ ಧರಣಿ…

ಅಂಕಲಗಿ ಪಟ್ಟಣ ಸಂಪೂರ್ಣ ಬಂದ್, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ.

ಬೆಳಗಾವಿ: ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಕಲಗಿ ಪಟ್ಟಣ ಸಂಪೂರ್ಣ ಬಂದ್​ ಆಗಿದ್ದು, ಅಂಗಡಿ ಮುಂಗಟ್ಟುಗಳನ್ನ ಸ್ವಯಂ…