ರಾಜಕೀಯ ಪೈಪೋಟಿ ಹುಚ್ಚಾಟದ ತಿರುವು ಪಡೆದಂತೆ! ಜಿಲ್ಲೆಯಲ್ಲಿ ರಾಜಕೀಯ ನಾಟಕ.

ಬೆಳಗಾವಿ: ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ ರಾಜಕೀಯ ಪೈಪೋಟಿ ತೀವ್ರ ಸ್ವರೂಪ ಪಡೆದಿದ್ದು, ಮಾಜಿ ಸಂಸದ ರಮೇಶ್ ಕತ್ತಿ ಬಣ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ…

ಜಾತಿಗಣತಿ ಗೊಂದಲ: ಗರ್ಭಿಣಿ, ಅಂಗವಿಕಲ, ಮೃತ ಶಿಕ್ಷಕರಿಗೂ ಬೆಳಗಾವಿ ಶಿಕ್ಷಣ ಇಲಾಖೆಯ ನಿಯೋಜನೆ!

ಬೆಳಗಾವಿ: ರಾಜ್ಯದಾದ್ಯಂತ ಜಾತಿಗಣತಿ ಕಾರ್ಯ ನಡೆಯುತ್ತಿದ್ದು, ಅದರ ಎರಡನೇ ದಿನವೂ ಮನೆ ಮನೆಗೆ ಸಮೀಕ್ಷೆ ಜೋರಾಗಿದ್ದು, ಹಲವೆಡೆ ತಾಂತ್ರಿಕ ಸಮಸ್ಯೆಗಳೊಂದಿಗೆ ಗೊಂದಲ ಕೂಡ ತಲೆದೋರಿದೆ. ಆದರೆ ಬೆಳಗಾವಿಯಲ್ಲಿ…

ಬದಲಾಗುತ್ತಿದೆ ಹಾರಾಟದ ಶೈಲಿ! ಹೊಸ ಹೆಲಿಕಾಪ್ಟರ್‌ನಲ್ಲಿ ಸಾರ್ವಜನಿಕ ಸಂಪರ್ಕ ಬಲಪಡಿಸಲು ಸಜ್ಜಾದ ಜಾರಕಿಹೊಳಿ

ಬೆಳಗಾವಿ: ರಾಜ್ಯ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಹೆಲಿಕಾಪ್ಟರ್ ಖರೀದಿಸಿರುವುದರಿಂದ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲದ ಚರ್ಚೆ ನಡೆಯುತ್ತಿದೆ.…

ಅಕ್ರಮ ಸಂಬಂಧದ ಶಂಕೆ: ಸ್ನೇಹಿತನನ್ನೇ ತಲ್ವಾರ್‌ನಿಂದ ಕೊಚ್ಚಿ ಕೊಂ* ಪತಿಯ ಆಕ್ರೋಶ!

ಚಿಕ್ಕೋಡಿ: ಅಕ್ರಮ ಸಂಬಂಧದ ಶಂಕೆ ಪತ್ನಿಯ ಮೇಲೆ, ಆದರೆ ತೀರ್ಮಾನ ನಡೆದಿದ್ದು ಸ್ನೇಹಿತನ ಜೀವದೊಂದಿಗೆ!ಚಿಕ್ಕೋಡಿಯಲ್ಲಿ ಒಂದು ಸಂಸಾರವನ್ನು ನಾಶಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಬಸವರಾಜ್ ಬುಕನಟ್ಟಿ…

DCC ಬ್ಯಾಂಕ್ ಚುನಾವಣೆಯಲ್ಲಿ ಗೂಂಡಾರಾಜ್! ಲಾಂಗು-ಮಚ್ಚು ಹಿಡಿದು ಓಡಾಡಿದ ಪುಢಾರಿಗಳ ವಿಡಿಯೋ ವೈರಲ್.

ಬೆಳಗಾವಿ : ಡಿಸಿಸಿ ಬ್ಯಾಂಕ್ (ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್) ಚುನಾವಣೆ ಹಿನ್ನೆಲೆ, ಚುನಾವಣಾ ಪ್ರಕ್ರಿಯೆ ರಾಜಕೀಯ ಬಿಕ್ಕಟ್ಟಿನಿಂದ ಗಂಭೀರ ತಿರುವು ಪಡೆದುಕೊಂಡಿದೆ. ಲಾಂಗು, ಮಚ್ಚು ಹಿಡಿದು…

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸದ ಬಳಿಯೇ KSRTC ಬಸ್ ಪಲ್ಟಿ: 15 ಜನರಿಗೂ ಅಪಾಯ ತಪ್ಪಿದ ಅದೃಷ್ಟ!

ಬೆಳಗಾವಿ: ರಾಜ್ಯ ಸರ್ಕಾರದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿವಾಸದ ಹತ್ತಿರವೇ ಇಂದು ಬೆಳಿಗ್ಗೆ KSRTC ಬಸ್ ಪಲ್ಟಿಯಾದ ಘಟನೆ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ. ಬೆಳಗಾವಿ…

ಸಚಿವರ ಮುಂದೆ ಗಂಡನಿಗೆ ಹೆಂಡತಿಯಿಂದ ಹೊ*ಡೆತ! ಬೆಳಗಾವಿ DCCಬ್ಯಾಂಕ್ ಚುನಾವಣೆಯಲ್ಲಿ ರಾಜಕೀಯಕ್ಕೂ ಮೀರಿದ ಹೈಡ್ರಾಮಾ.

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ನಡುವೆ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ನಿಜಕ್ಕೂ ಚಿತ್ರವಿಚಿತ್ರ ಸನ್ನಿವೇಶ ಎದುರಾಯಿತು. ಪತಿ ಜಾರಕಿಹೊಳಿಗೆ ಬೆಂಬಲ ನೀಡಿದ ಕಾರಣ, ಹೆಂಡತಿ…

ಚಿಕ್ಕೋಡಿ ತಾಲೂಕಿನಲ್ಲಿನ 8 ಸೇತುವೆ ಮುಳುಗಡೆ: 18 ಗ್ರಾಮಗಳಿಗೆ ಸಂಪರ್ಕ ಕಡಿತ.

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಬೆಳಗಾವಿಯ ಜಿಲ್ಲೆಯಲ್ಲಿ ಹರಿಯುವ ಪಂಚನದಿಗಳಾದ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ವೇದಗಂಗಾ, ಮತ್ತು ದೂಧಗಂಗಾ ನದಿಗಳಿಗೆ ಅಪಾರ ಪ್ರಮಾಣದಲ್ಲಿ…

ಮುಂಬೈಗೆ ಹೊರಟಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ.

ಬೆಳಗಾವಿ: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಮುಂಬೈಗೆ ಹೊರಟ್ಟಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಷವಾಗಿದೆ ಪೈಲಟ್ನ ಸಮಯ ಪ್ರಜ್ಞೆಯಿಂದ 48 ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಸ್ಟಾರ್ ಏರ್…

ಸವದತ್ತಿ ಯಲ್ಲಮ್ಮ ದೇಗುಲಕ್ಕೆ ನುಗ್ಗಿದ್ದ ಮಳೆನೀರು: ಹುಂಡಿಯಲ್ಲಿದ್ದ ನೋಟುಗಳನ್ನ ಒಣ ಹಾಕಿದ ಸಿಬ್ಬಂದಿ.

ಬೆಳಗಾವಿ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಸವದತ್ತಿ ಯಲ್ಲಮ್ಮ ದೇವಾಲಯದ ಗರ್ಭಗುಡಿಗೆ ನೀರು ನುಗ್ಗಿತ್ತು. ಇದರಿಂದ ಕಾಣಿಕೆ ಹುಂಡಿಗಳು ನೀರಿನಿಂದ ತುಂಬಿದ್ದವು. ಇದೀಗ ನೀರು…