ಬೆಳಗಾವಿ || “ಬಾಯಿ ಮುಚ್ಕೊಂಡು ಮನೆಯಲ್ಲಿ ಕುಳಿತುಕೊಳ್ಳಿ ಅಂತ” ಶೋಭಾ ಕರಂದ್ಲಾಜೆ ಹೇಳಿದ್ದು ಯಾರಿಗೆ

ಬೆಳಗಾವಿ: ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನವನ್ನು ನಿಲ್ಲಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಗುಡುಗಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇನ ನಡೆಯುತ್ತಿದ್ದು, ಇದರ…

ಬೆಳಗಾವಿ || ರಾಜ್ಯದಲ್ಲಿ ಸದ್ದು ಮಾಡುತ್ತಿರುವ  ಬಾಣಂತಿಯರ ಸಾವು ಪ್ರಕರಣ;  ಈ ವರೆಗೆ ರಾಜ್ಯದಲ್ಲಿ ಒಟ್ಟು 3,364 ಬಾಣಂತಿಯರು ಮೃತ

ಬೆಳಗಾವಿ: ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 3,364 ಬಾಣಂತಿಯರು ಸಾವಿಗೀಡಾಗಿರುವುದಾಗಿ ಸಿಎಂ ಕಚೇರಿ ಮಾಹಿತಿ ನೀಡಿದೆ. ಈ ಸಂಬಂಧ ಅಂಕಿಅಂಶ ನೀಡಿರುವ ಮುಖ್ಯಮಂತ್ರಿಗಳ ಕಚೇರಿ 2019-20 ರಿಂದ…

ಬೆಳಗಾವಿ || ಎಂಇಎಸ್ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ : ನಗರದ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ವಿರೋಧಿಸಿ ಸಂಭಾಜಿ ವೃತ್ತಕ್ಕೆ ಬಂದ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರನ್ನು…

ಬೆಳಗಾವಿ || ಸುವರ್ಣಸೌಧದಲ್ಲಿ ₹45 ಲಕ್ಷ ವೆಚ್ಚದ ನೂತನ ಸಭಾಧ್ಯಕ್ಷರ ಪೀಠ ಅಳವಡಿಕೆ

ಬೆಂಗಳೂರು: ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಹೊಸ ಸಭಾಧ್ಯಕ್ಷರ ಪೀಠವನ್ನು ಅಳವಡಿಸಲಾಗಿದೆ. 45 ಲಕ್ಷ ರೂ. ಮೌಲ್ಯದ ಪೀಠ ಇದಾಗಿದೆ. ಬೆಂಗಳೂರು ವಿಧಾನಸೌಧದಲ್ಲಿನ ಸಭಾಧ್ಯಕ್ಷರ ಪೀಠದ ಮಾದರಿಯಲ್ಲೇ ಸುವರ್ಣಸೌಧದಲ್ಲಿ…

ಬೆಳಗಾವಿಯಲ್ಲಿ ಪ್ರೇಮ ಪ್ರಕರಣಕ್ಕೆ ತೀವ್ರ ತಿರುವು: ಯುವಕನ ಮೇಲೆ ಗುಂಡಿನ ದಾಳಿ

ಬೆಳಗಾವಿ: ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಕೆಎಂಎಫ್ ಡೈರಿ ಬಳಿ ಬುಧವಾರ ಸಂಜೆ ಗುಂಡಿನ ದಾಳಿ ನಡೆದಿದ್ದು, ಯುವಕನಿಗೆ ಗಂಭೀರ ಗಾಯವಾಗಿದೆ. ಟಿಳಕವಾಡಿಯ ದ್ವಾರಕಾ ನಗರ ಐದನೇ ಕ್ರಾಸ್‌ನ ನಿವಾಸಿ…

ಮೂರು ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸರ್ಕಾರಕ್ಕೆ ಕ್ಲೀನ್ ಚಿಟ್ ಅಲ್ಲ

ಬೆಳಗಾವಿ ಜಿಲ್ಲೆ :  ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವನ್ನು ಹಗರಣದಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರಕ್ಕೆ ಕ್ಲೀನ್ ಚಿಟ್ ಎಂದು ಅರ್ಥೈಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ತಿನ…

100 ಅಲ್ಲ, 1 ಸಾವಿರ ಕೋಟಿ ರೂ ಕೊಟ್ಟರು ಬಿಜೆಪಿ ಸೇರುವುದಿಲ್ಲ  : ಬೆಳಗಾವಿ ಶಾಸಕ

ಬೆಳಗಾವಿ:  ಬಿಜೆಪಿ ಸೇರಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಯಿಂದ ಭಾರೀ ಆಕರ್ಷಿತ ಆಫರ್ ಗಳು ನೀಡಲಾಗುತ್ತಿದೆ ಎಂಬ ಮಾತುಗಳು ಕೇಳುತ್ತವೇ ಇದೆ, ಇದಕ್ಕೆ ನನಗೆ 100 ಕೋಟಿ…

ಬೆಂಗಳೂರಿನಿಂದ ಬೆಳಗಾವಿಗೆ ಮೊದಲ ಸ್ಲೀಪರ್ ʼವಂದೇ ಭಾರತ್ʼ ರೈಲು; ಇಲ್ಲಿದೆ ದರ ಸೇರಿದಂತೆ ಇತರ ವಿವರ

ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಕರ್ನಾಟಕದ ಮೊದಲ ʼವಂದೇ ಭಾರತ್ʼ ಸ್ಲೀಪರ್ ರೈಲು ಆರಂಭಕ್ಕೆ ಸಿದ್ದತೆ ನಡೆದಿದ್ದು, ಮುಂದಿನ ತಿಂಗಳಿನಿಂದ ಈ…

ಬೆಳಗಾವಿಯಲ್ಲಿ ಘೋರ ದುರಂತ : ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು!

ಬೆಳಗಾವಿ : ಮೀನು ಹಿಡಿಯಲು ತಂದೆ ಇಬ್ಬರು ಮಕ್ಕಳು ನದಿಗೆ ತೆರಳಿದ್ದಾರೆ. ಆದರೆ ಮಗನೋಬ್ಬ ನೀರಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ತೆರಳಿದ್ದ ತಂದೆ ಹಾಗೂ ಇನ್ನೊಬ್ಬ ಮಗ…

ಗ್ರಾಮ ಲೆಕ್ಕಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ…