ಚಂದ್ರಗ್ರಹಣ ಅಂಧಶ್ರದ್ಧೆ : ಹೆರಿಗೆ ನೋವಿದ್ದರೂ ಹೆರಿಗೆಗೆ ಒಪ್ಪದ ಮಹಿಳೆಯರು.

ಬಳ್ಳಾರಿ :  ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯರನ್ನು ಹೆರಿಗೆ ಮಾಡಿಸಲು ಕರೆದೊಯ್ಯಬೇಕಾದ ತರಾತುರಿಯಲ್ಲಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಚಂದ್ರಗ್ರಹಣ ಮುಗಿಯಲಿ ಎಂದು ಮಹಿಳೆಯರು ತಡೆದಿದ್ದಾರೆ ನೋವು ಕಾಣಿಸಿಕೊಂಡ ಕೂಡಲೇ…

SSLCಯಲ್ಲಿ ಶೇ 94 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ವಿವಾಹ ಯತ್ನ, ಸಹಾಯವಾಣಿಗೆ ಕರೆ ಮಾಡಿ ದಿಟ್ಟತನ ಮೆರೆದ ಬಾಲಕಿ.

ಬಳ್ಳಾರಿ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ…

ಬಳ್ಳಾರಿಯ ಮೋಕಾ PSI ಪತ್ನಿ ಆತ್ಮ*ತ್ಯೆ..!

ಬಳ್ಳಾರಿ: ಪಿಎಸ್‌ಐ ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಮೋಕಾದಲ್ಲಿ ನಡೆದಿದೆ.…

ಬಳ್ಳಾರಿ || ಮಧ್ಯರಾತ್ರಿ ATM ಕಳವು ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಪೊಲೀಸ್.

ಬಳ್ಳಾರಿ: ಮಧ್ಯರಾತ್ರಿ ಎಟಿಎಂಗೆ ನುಗ್ಗಿ ಕಳವು ಮಾಡಲು ಮುಂದಾದವನನ್ನು ರಾತ್ರಿ ಬೀಟ್ ಪೊಲೀಸರು ಹೆಡೆಮುರಿ ಕಟ್ಟಿದ ಅಪರೂಪದ ಸನ್ನಿವೇಶಕ್ಕೆ ಬಳ್ಳಾರಿ ಸಾಕ್ಷಿಯಾಗಿದೆ. ಬಳ್ಳಾರಿಯ ಕಾಳಮ್ಮ ಸರ್ಕಲ್ ಬಳಿ…

ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ಗ್ಯಾಂಗ್​ನಿಂದ ವಿದ್ಯಾರ್ಥಿ ಮೇಲೆ ಹ*ಲ್ಲೆ.

ಬಳ್ಳಾರಿ: ಅಪ್ರಾಪ್ತ ಬಾಲಕಿಯ ಫೋಟೋ ವಾಟ್ಸ್‌ಆಪ್ ಸ್ಟೇಟಸ್​ ಇಟ್ಟಿದ್ದಕ್ಕೆ ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ನಗರದ ರೆಡಿಯೋ ಪಾರ್ಕ್​ ಬಳಿಯ ಐಟಿಐ ಕಾಲೇಜು…

ಟಿಬಿ ಡ್ಯಾಂನಿಂದ 64 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕೊಪ್ಪಳ/ಬಳ್ಳಾರಿ: ಜಿಲ್ಲೆಯ ತುಂಗಭದ್ರಾ ಜಲಾಶಯದಿಂದ 64 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದ್ದು, ಪರಿಣಾಮ ಐತಿಹಾಸಿಕ ಸ್ಮಾರಕಗಳು ಮುಳುಗಡೆ ಭೀತಿಯಲ್ಲಿವೆ. ಬಳ್ಳಾರಿಯ ಹೊಸೆಪೇಟೆ ಹೊರವಲಯ ಹಾಗೂ ಕೊಪ್ಪಳದ ಮುನಿರಾಬಾದ್…

ಬಳ್ಳಾರಿ || ಚುನಾವಣೆಗೆ Valmiki money ಬಳಕೆ; ಮತದಾರರಿಗೆ ತಲಾ 200 ರೂ. ಹಂಚಿಕೆ – ಯಾವ ಕ್ಷೇತ್ರಕ್ಕೆ ಎಷ್ಟು?

ಬಳ್ಳಾರಿ/ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಿಕೊಂಡಿರುವ ಆರೋಪದಡಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ (ED)…

ಬಳ್ಳಾರಿ || ಪೂರ್ವ Monsoon rain : ಗುಡುಗು, ಸಿಡಿಲಿನ ಅಪಾಯ ತಪ್ಪಿಸಲು ಮುನ್ನೆಚ್ಚರಿಕೆಗಳು

ಬಳ್ಳಾರಿ: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರಿಸುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಗಾಳಿ, ಗುಡುಗು ಮುತ್ತು ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಮೇ ಅಂತ್ಯಕ್ಕೆ ನೈಋತ್ಯ ಮುಂಗಾರು ಮಳೆ…

ಬಳ್ಳಾರಿ || ಕರ್ನಾಟಕ ಸರ್ಕಾರಕ್ಕೆ 2 ವರ್ಷ: ವಿಜಯನಗರದಲ್ಲಿ Sadhana Conference, ವಿಶೇಷತೆಗಳು

ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಎರಡು ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೇ 20ರಂದು…

ಬಳ್ಳಾರಿ || paddy prices ಕುಸಿತ : ಲಾಭದ ನಿರೀಕ್ಷೆಯಲ್ಲಿದ್ದ Farmer ಕಂಗಾಲು

ಬಳ್ಳಾರಿ : ಜಿಲ್ಲೆಯಲ್ಲಿ ಎರಡು ಬಾರಿ ಭತ್ತದ ಬೆಳೆದು ಖುಷಿಯಲ್ಲಿದ್ದ ರೈತರು ಭತ್ತದ ಧಾರಣೆ ಕುಸಿತದಿಂದಾಗಿ ಕಂಗಾಲಾಗಿದ್ದಾರೆ. ತುಂಗಭದ್ರಾ ಜಲಾಶಯದಿಂದ ನೀರು ಹರಿದಿದ್ದರಿಂದ ರೈತರು ಎರಡು ಭತ್ತದ…