ಬಳ್ಳಾರಿ || ಕರ್ನಾಟಕ ಸರ್ಕಾರಕ್ಕೆ 2 ವರ್ಷ: ವಿಜಯನಗರದಲ್ಲಿ Sadhana Conference, ವಿಶೇಷತೆಗಳು

ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಎರಡು ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೇ 20ರಂದು…

ಬಳ್ಳಾರಿ || paddy prices ಕುಸಿತ : ಲಾಭದ ನಿರೀಕ್ಷೆಯಲ್ಲಿದ್ದ Farmer ಕಂಗಾಲು

ಬಳ್ಳಾರಿ : ಜಿಲ್ಲೆಯಲ್ಲಿ ಎರಡು ಬಾರಿ ಭತ್ತದ ಬೆಳೆದು ಖುಷಿಯಲ್ಲಿದ್ದ ರೈತರು ಭತ್ತದ ಧಾರಣೆ ಕುಸಿತದಿಂದಾಗಿ ಕಂಗಾಲಾಗಿದ್ದಾರೆ. ತುಂಗಭದ್ರಾ ಜಲಾಶಯದಿಂದ ನೀರು ಹರಿದಿದ್ದರಿಂದ ರೈತರು ಎರಡು ಭತ್ತದ…

ಬಳ್ಳಾರಿ || ಬಳ್ಳಾರಿ ಜನರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಮಹಾನಗರ ಪಾಲಿಕೆ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ನಗರ ವ್ಯಾಪ್ತಿಯ ಜನರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ 3 ವರ್ಷಕ್ಕೊಮ್ಮೆ ನೀರಿನ ಕರ ಹಾಗೂ…

ಬಳ್ಳಾರಿ || ಬಳ್ಳಾರಿಯಲ್ಲಿ ಮೆಗಾ ಡೈರಿ: ರೈತರು, ಕೆಎಂಎಫ್ ಅಧ್ಯಕ್ಷರ ಜಟಾಪಟಿ?

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಮೆಗಾ ಡೈರಿಯನ್ನು ಸ್ಥಾಪನೆ ಮಾಡುವ ವಿಚಾರ ಜಟಾಪಟಿಗೆ ಕಾರಣವಾಗಿದೆ. ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪನೆ ಮಾಡಲಾಗುತ್ತದೆ ಎಂದು…

ಬಳ್ಳಾರಿ || ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ

ಬಳ್ಳಾರಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯ ಬಂಧನವಾಗಿದೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ.…

ಬಳ್ಳಾರಿ || ಬಳ್ಳಾರಿಯಲ್ಲಿ ಬಿಸಿ ಗಾಳಿ: ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ

ಬಳ್ಳಾರಿ : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯ ಧಗೆ ಹೆಚ್ಚಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿಯೂ…

ಬಳ್ಳಾರಿ || ಪುಡಿ ರೌಡಿಗಳಂತೆ ಶಾಲೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

ಬಳ್ಳಾರಿ: ಪುಡಿ ರೌಡಿಗಳಂತೆ ಸರ್ಕಾರಿ ಶಾಲೆಯಲ್ಲಿ, ಸಮವಸ್ತ್ರದಲ್ಲೇ ಶಾಲಾ ಕೊಠಡಿಯ ಮುಂಭಾಗದಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪದ ವಿದ್ಯಾಲಯದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಹೊಡೆದಾಟದ ಭಯಾನಕ…

ಬಳ್ಳಾರಿ || ಬಳ್ಳಾರಿ ಬಿಮ್ಸ್ ನಲ್ಲಿ ನಿಲ್ಲದ ಬಾಣಂತಿಯರ ಮರಣ: 15 ದಿನಗಳ ಅಂತರದಲ್ಲಿ 3ನೇ ಸಾವು

ಬಳ್ಳಾರಿ: ಬಳ್ಳಾರಿ ಬಿಮ್ಸ್ (BIMS) ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ 15 ದಿನಗಳ ಅಂತರಲ್ಲಿ 3 ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿ ತಾಲ್ಲೂಕಿನ ಕಕ್ಕಬೇವನಳ್ಳಿ…

ಬಳ್ಳಾರಿ || ಸಾಲ ವಸೂಲಾತಿಗೆ ಬೆಳಗ್ಗೆ 9 ಗಂಟೆ ಮುಂಚೆ, ಸಂಜೆ 6 ಗಂಟೆ ನಂತರ ಕರೆ ಮಾಡುವಂತಿಲ್ಲ: ಡಿಸಿ ಖಡಕ್ ಸೂಚನೆ

ಬಳ್ಳಾರಿ: ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್ಬಿಐ ಮಾರ್ಗಸೂಚಿಯ ಅನ್ವಯ ಕಾರ್ಯನಿರ್ವಹಿಸಬೇಕು. ಸಾಲ ವಸೂಲಾತಿ ನೆಪದಲ್ಲಿ ಮಾನಸಿಕವಾಗಿ ನಿಂದಿಸುವುದು, ಅವಾಚ್ಯ ಶಬ್ದ ಬಳಸುವುದು, ಅವಮಾನಿಸುವ ಪ್ರಕರಣಗಳು ಕಂಡುಬದಲ್ಲಿ…

ಬಳ್ಳಾರಿ || ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸಾವಿನ ಸರಣಿ – 2 ದಿನಗಳ ಅಂತರದಲ್ಲಿ ಇಬ್ಬರು ಸಾವು!

ಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಕೇವಲ ಎರಡೇ ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯರ ಸಾವಾಗಿದೆ (Maternal Death) ಅನ್ನೋದು ಕುಟುಂಬಸ್ಥರ ಆರೋಪ.…