ಬಳ್ಳಾರಿ || ಬಳ್ಳಾರಿ ಬಿಮ್ಸ್ ನಲ್ಲಿ ನಿಲ್ಲದ ಬಾಣಂತಿಯರ ಮರಣ: 15 ದಿನಗಳ ಅಂತರದಲ್ಲಿ 3ನೇ ಸಾವು

ಬಳ್ಳಾರಿ: ಬಳ್ಳಾರಿ ಬಿಮ್ಸ್ (BIMS) ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ 15 ದಿನಗಳ ಅಂತರಲ್ಲಿ 3 ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿ ತಾಲ್ಲೂಕಿನ ಕಕ್ಕಬೇವನಳ್ಳಿ…

ಬಳ್ಳಾರಿ || ಸಾಲ ವಸೂಲಾತಿಗೆ ಬೆಳಗ್ಗೆ 9 ಗಂಟೆ ಮುಂಚೆ, ಸಂಜೆ 6 ಗಂಟೆ ನಂತರ ಕರೆ ಮಾಡುವಂತಿಲ್ಲ: ಡಿಸಿ ಖಡಕ್ ಸೂಚನೆ

ಬಳ್ಳಾರಿ: ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್ಬಿಐ ಮಾರ್ಗಸೂಚಿಯ ಅನ್ವಯ ಕಾರ್ಯನಿರ್ವಹಿಸಬೇಕು. ಸಾಲ ವಸೂಲಾತಿ ನೆಪದಲ್ಲಿ ಮಾನಸಿಕವಾಗಿ ನಿಂದಿಸುವುದು, ಅವಾಚ್ಯ ಶಬ್ದ ಬಳಸುವುದು, ಅವಮಾನಿಸುವ ಪ್ರಕರಣಗಳು ಕಂಡುಬದಲ್ಲಿ…

ಬಳ್ಳಾರಿ || ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸಾವಿನ ಸರಣಿ – 2 ದಿನಗಳ ಅಂತರದಲ್ಲಿ ಇಬ್ಬರು ಸಾವು!

ಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಕೇವಲ ಎರಡೇ ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯರ ಸಾವಾಗಿದೆ (Maternal Death) ಅನ್ನೋದು ಕುಟುಂಬಸ್ಥರ ಆರೋಪ.…

ಬಳ್ಳಾರಿ || ರಾಜ್ಯದಲ್ಲಿ ಮತ್ತೊಬ್ಬ ಬಾಣಂತಿ ಸಾವು : ಬಾಣಂತಿಯರ ಮೃತ್ಯು ಕೂಪವಾದ ಸರ್ಕಾರಿ ಆಸ್ಪತ್ರೆಗಳು!

ಬಳ್ಳಾರಿ : ನಗರದ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಒಂದು ವಾರದ ಅಂತರದಲ್ಲಿಯೇ ಬರೋಬ್ಬರಿ 5 ಬಾಣಂತಿಯರು ಸಾವನ್ನಪಿದ್ದರು. ಈ ಘಟನೆಯ ನಂತರವೂ ರಾಜ್ಯ ಆರೋಗ್ಯ ಇಲಾಖೆ ಮಾತ್ರ ಎಚ್ಚೆತ್ತುಕೊಂಡು…

ಬಳ್ಳಾರಿ || ಚಿನ್ನ, ಬೆಳ್ಳಿ ಸಾಮಗ್ರಿ, ನಗದು ಹಣ ದೋಚಿ ಪರಾರಿ

ಬಳ್ಳಾರಿ : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿನಾಯಕ ನಗರ ಬಡಾವಣೆಯ ಒಂದೇ ವಾರದಲ್ಲಿ ಒಂದೇ ಪ್ರದೇಶದಲ್ಲಿ ಸಿನಿಮೀಯ ರೀತಿಯಲ್ಲಿ ಮನೆ ಬೀಗ ಮುರಿದು ಬೆಳ್ಳಿ,…

ಬಳ್ಳಾರಿ || ಅತ್ಯಾಚಾರ ಆರೋಪ: ಇಬ್ಬರು ಪೊಲೀಸರ ಅಮಾನತು

ಬಳ್ಳಾರಿ: ಕೌಟುಂಬಿಕ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಇಬ್ಬರು ಪೊಲೀಸರ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿದೆ. ಕೌಲ್ ಬಜಾರ್…

ಬಳ್ಳಾರಿ || ಪಾಚಿಗಟ್ಟಿದ ಓವರ್ ಹೆಡ್ ಟ್ಯಾಂಕ್ ಕಂಡು ಅಧಿಕಾರಿಗಳ ವಿರುದ್ಧ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಗರಂ

ಬಳ್ಳಾರಿ: ಆಸ್ಪತ್ರೆಯಲ್ಲಿ ಕುಡಿಯುವ ಉದ್ದೇಶಕ್ಕೆ ಮತ್ತು ಶೌಚಾಲಯಕ್ಕೆ ನೀರು ಪೂರೈಸುವ ಓವರ್ ಹೆಡ್ ಟ್ಯಾಂಕ್ಗಳ ಸ್ಥಿತಿ ಕಂಡು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅಧಿಕಾರಿಗಳ ವಿರುದ್ಧ…

ಬಳ್ಳಾರಿ || ತೆರಿಗೆ ಸಂಗ್ರಹ ಮತ್ತು ಆರ್ಥಿಕ ಅಭಿವೃದ್ಧಿಯ ಮುಂಚೂಣಿಯಲ್ಲಿ ಕರ್ನಾಟಕ

ಬಳ್ಳಾರಿ : ರಾಷ್ಟ್ರೀಯ ಸರಾಸರಿ ಶೇ.8.2ಕ್ಕೆ ಹೋಲಿಸಿದರೆ ಶೇ.10ರಷ್ಟು ಜಿಡಿಪಿ ಪ್ರಗತಿ ದಾಖಲಿಸುವ ಮೂಲಕ ಕರ್ನಾಟಕವು ಆರ್ಥಿಕ ಪ್ರಗತಿಯಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವ ಸಂತೋಷ್ ಲಾಡ್ ಶ್ಲಾಘಿಸಿದರು.…

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ

ಬಳ್ಳಾರಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ…

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ

ವಿಜಯನಗರ : ಸುಮಯ್ಯನವರು ಮೃತಪಟ್ಟಿದ್ದ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ಅವರ ಜೀವ ತೆಗೆದಿದ್ದಾರೆ, ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು  ಬಡ ಕುಟುಂಬಕ್ಕೆ ಈ ಸ್ಥಿತಿ ಬಂದಿದೆ…