ಭಾಲ್ಕಿ ಬಳಿ ಭೀಕರ ಅಪ*ತ – ಗಾಣಗಾಪುರಕ್ಕೆ ತೆರಳುತ್ತಿದ್ದ ತೆಲಂಗಾಣದ ಮೂವರು ಭಕ್ತರ ದುರ್ಮರಣ.

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಕಾರು ಮತ್ತು ಕೊರಿಯರ್​ ವಾಹನ ಮುಖಾಮುಖಿ ಡಿಕ್ಕಿಯಾಗಿ…

ಸೆಕೆಂಡ್ ಅಂತರದಲ್ಲಿ ಪ್ರಾಣಾಪಾಯ ತಪ್ಪಿಸಿದ ಬೈಕ್ ಸವಾರ: ಬೀದರ್‌ನಲ್ಲಿ ದಿಢೀರ್ ರೈಲು ಬಂದು ಜಸ್ಟ್ ಮಿಸ್!

ಬೀದರ್: ಬೈಕ್​ ಚಲಾಯಿಸಿಕೊಂಡು ಹಳಿ ದಾಟುವಾಗ  ಏಕಾಏಕಿ ವೇಗವಾಗಿ ರೈಲು ಬಂದಿದ್ದು, ಸವಾರ ಬೈಕ್ ಬಿಟ್ಟು ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ. ವ್ಯಕ್ತಿಯೋರ್ವ ಬೈಕಿನಲ್ಲಿ ಹಳಿ ದಾಟುವಾಗ ದಿಢೀರ್…

ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ‘ಭ್ರಷ್ಟಾಚಾರದ ರೋಗ’! 4 ತಿಂಗಳಿಂದ ಗುತ್ತಿಗೆ ನೌಕರರಿಗೆ ಸಂಬಳ ಇಲ್ಲ.

ಬೀದರ್: ಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಬಡ ರೋಗಿಗಳ ಸಂಜೀವಿನಿ ಆಗಬೇಕಿತ್ತು. ಆದರೆ, ಇಲ್ಲಿನ ವ್ಯವಸ್ಥೆಯೇ ರೋಗಪೀಡಿತವಾಗಿದೆ. ಹೊರಗುತ್ತಿಗೆ ನೌಕರರು ಕಳೆದ 4 ತಿಂಗಳಿಂದ ಸಂಬಳ ಇಲ್ಲದೆ ದುಡಿಯುತ್ತಿದ್ದಾರೆ. ದಶಕದಿಂದಲೂ 300ಕ್ಕೂ ಅಧಿಕ…

RSS ಪಥಸಂಚಲನದಲ್ಲಿ ಭಾಗವಹಿಸಿದ್ದ 4 ಶಿಕ್ಷಕರಿಗೆ ನೋಟಿಸ್ ಜಾರಿ.

ಬೀದರ್: ಆರ್​​ಎಸ್​​ಎಸ್​​ಗೆ ಪರೋಕ್ಷವಾಗಿ ಅಂಕುಶ ಹಾಕಹೊರಟಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​​ನಲ್ಲಿ ಭಾರಿ ಹಿನ್ನಡೆಯಾಗಿದೆ. ಹೀಗಿರುವಾಗ ಆರ್​​ಎಸ್​​ಎಸ್​ ಪಥಸಂಚಲನದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಔರಾದ್​ ತಾಲೂಕಿನ ನಾಲ್ವರು ಶಿಕ್ಷಕರಿಗೆ (Teachers) ನೋಟಿಸ್ ನೀಡಲಾಗಿದೆ. ಕಾರಣ ಕೇಳಿ…

ಬೀದರ್‌ನಲ್ಲಿ ವೇಗದ ಕಾರು ದುರಂತ: ವಾಕಿಂಗ್ ಮಾಡುತ್ತಿದ್ದ ವೃದ್ಧನಿಗೆ ಡಿಕ್ಕಿ, ದೃಶ್ಯ ಸಿಸಿಟಿವಿಯಲ್ಲಿ ಸೆರೆ !

ಬೀದರ್: ಬೆಳಗಿನ ನಿಶ್ಶಬ್ದತೆಯನ್ನು ಕದಿದ ಭೀಕರ ಅಪಘಾತ ಬೀದರಿನ ಕುಂಬಾರವಾಡ ಬಡಾವಣೆಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರೊಂದು ರಸ್ತೆ ಬದಿಯಲ್ಲಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಬಲವಾಗಿ ಗುದ್ದಿದ್ದು,…

ಧಾರಾಕಾರ ಮಳೆಗೆ ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು, ಜಮೀನು, ಗಾರ್ಡನ್, ರಸ್ತೆ, ಬಡಾವಣೆಗಳಲ್ಲಿ ನೀರಿನ ಹೊಳೆ.

ಬೀದರ್: ಕಡತದಂತೆ ಸುರಿದ ಧಾರಾಕಾರ ಮಳೆ ಬೆಂಗಳೂರಿಗೆ ಮಾತ್ರವಲ್ಲ, ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲೂ ಬೃಹತ್ ಸಂಕಷ್ಟವನ್ನು ತಂದಿದೆ. ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಹೋಗಿ, ನೀರು ಸಮೀಪದ…

ಬಸ್‌ನಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ದೊಡ್ಡ ಅಪಾಯ ತಪ್ಪಿದ ಅನುಭವ!

ಬೀದರ್ :ಬೀದರ್ ನಗರದಲ್ಲಿ ಇಂದು ಬೆಳಿಗ್ಗೆ ಆಘಾತಕಾರಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ಸೊಂದು ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು ಭಾರೀ ಅಪಾಯದಿಂದ…

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಬೀದರ್‌ನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ.

ಬೀದರ್:ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮದಿನದ ಅಂಗವಾಗಿ ದೇಶದಾದ್ಯಂತ ವಿವಿಧ ಸೇವಾ ಮತ್ತು ಸ್ತ್ರೀಯಶಕ್ತೀಕರಣ ಕಾರ್ಯಕ್ರಮಗಳು ನಡೆಯುತ್ತಿರುವ ಬೆನ್ನಲ್ಲೇ, ಬೀದರ್ ನಗರದಲ್ಲಿಯೂ ವಿಶೇಷ ಸ್ವಚ್ಛತಾ ಅಭಿಯಾನಕ್ಕೆ…

Digital Arrest Scam: ಮಾಜಿ ಶಾಸಕರಿಂದ 30.99 ಲಕ್ಷ ರೂಪಾಯಿ ದೋಚಿದ ವಂಚಕರು.

ಬೀದರ್: ಜಿಲ್ಲೆಯ ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ವಂಚಿಸಲಾಗಿದ್ದು, ಸಿಐಡಿಯ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ತನಿಖೆ…