ಬೆಳಗಾವಿ ಅಧಿವೇಶನ ಮೋಜು-ಮಸ್ತಿ ಅಲ್ಲ!” – ಆರೋಪಗಳಿಗೆ ಸ್ಪೀಕರ್ U.T ಖಾದರ್ ತಿರುಗೇಟು.
ಬೀದರ್ : ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಬೀದರ್‌ನಲ್ಲಿ ಮಾಧ್ಯಮ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೀದರ್ : ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಬೀದರ್‌ನಲ್ಲಿ ಮಾಧ್ಯಮ…
ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಕಾರು ಮತ್ತು ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾಗಿ…
ಬೀದರ್: ಬೈಕ್ ಚಲಾಯಿಸಿಕೊಂಡು ಹಳಿ ದಾಟುವಾಗ ಏಕಾಏಕಿ ವೇಗವಾಗಿ ರೈಲು ಬಂದಿದ್ದು, ಸವಾರ ಬೈಕ್ ಬಿಟ್ಟು ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ. ವ್ಯಕ್ತಿಯೋರ್ವ ಬೈಕಿನಲ್ಲಿ ಹಳಿ ದಾಟುವಾಗ ದಿಢೀರ್…
ಬೀದರ್: ಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಬಡ ರೋಗಿಗಳ ಸಂಜೀವಿನಿ ಆಗಬೇಕಿತ್ತು. ಆದರೆ, ಇಲ್ಲಿನ ವ್ಯವಸ್ಥೆಯೇ ರೋಗಪೀಡಿತವಾಗಿದೆ. ಹೊರಗುತ್ತಿಗೆ ನೌಕರರು ಕಳೆದ 4 ತಿಂಗಳಿಂದ ಸಂಬಳ ಇಲ್ಲದೆ ದುಡಿಯುತ್ತಿದ್ದಾರೆ. ದಶಕದಿಂದಲೂ 300ಕ್ಕೂ ಅಧಿಕ…
ಬೀದರ್: ಆರ್ಎಸ್ಎಸ್ಗೆ ಪರೋಕ್ಷವಾಗಿ ಅಂಕುಶ ಹಾಕಹೊರಟಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ಹೀಗಿರುವಾಗ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಔರಾದ್ ತಾಲೂಕಿನ ನಾಲ್ವರು ಶಿಕ್ಷಕರಿಗೆ (Teachers) ನೋಟಿಸ್ ನೀಡಲಾಗಿದೆ. ಕಾರಣ ಕೇಳಿ…
ಬೀದರ್: ಬೆಳಗಿನ ನಿಶ್ಶಬ್ದತೆಯನ್ನು ಕದಿದ ಭೀಕರ ಅಪಘಾತ ಬೀದರಿನ ಕುಂಬಾರವಾಡ ಬಡಾವಣೆಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರೊಂದು ರಸ್ತೆ ಬದಿಯಲ್ಲಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಬಲವಾಗಿ ಗುದ್ದಿದ್ದು,…
ಬೀದರ್: ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್ ಲಾಡ್ ಅವರು…
ಬೀದರ್: ಕಡತದಂತೆ ಸುರಿದ ಧಾರಾಕಾರ ಮಳೆ ಬೆಂಗಳೂರಿಗೆ ಮಾತ್ರವಲ್ಲ, ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲೂ ಬೃಹತ್ ಸಂಕಷ್ಟವನ್ನು ತಂದಿದೆ. ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಹೋಗಿ, ನೀರು ಸಮೀಪದ…
ಬೀದರ್ :ಬೀದರ್ ನಗರದಲ್ಲಿ ಇಂದು ಬೆಳಿಗ್ಗೆ ಆಘಾತಕಾರಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ಸೊಂದು ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು ಭಾರೀ ಅಪಾಯದಿಂದ…
ಬೀದರ್:ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮದಿನದ ಅಂಗವಾಗಿ ದೇಶದಾದ್ಯಂತ ವಿವಿಧ ಸೇವಾ ಮತ್ತು ಸ್ತ್ರೀಯಶಕ್ತೀಕರಣ ಕಾರ್ಯಕ್ರಮಗಳು ನಡೆಯುತ್ತಿರುವ ಬೆನ್ನಲ್ಲೇ, ಬೀದರ್ ನಗರದಲ್ಲಿಯೂ ವಿಶೇಷ ಸ್ವಚ್ಛತಾ ಅಭಿಯಾನಕ್ಕೆ…