ಚಾಮರಾಜನಗರ || ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಚಾಮರಾಜನಗರ || ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲೆ…

ಚಾಮರಾಜನಗರ || ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಖಾಸಗಿ ವಾಹನಗಳಿಗೆ ಅನುಮತಿ, ಎಲ್ಲೆಡೆ ವಿರೋಧ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ವನ್ಯಜೀವಿ ಸೂಕ್ಷ್ಮ ವಲಯವಾಗಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಖಾಸಗಿ ವಾಹನಗಳಿಗೆ ಅನುಮತಿ ನೀಡಿರುವ…

ಚಾಮರಾಜನಗರ || ಆಸ್ತಿ ರಕ್ಷಣೆಗಾಗಿ ಜಿಲ್ಲಾಧಿಕಾರಿಗೆ ಪತ್ರ ಬರೆದ ಪ್ರಮೋದಾದೇವಿ ಒಡೆಯರ್

ಚಾಮರಾಜನಗರ : ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ (ಖಾಸಗಿ ಸ್ವತ್ತು) ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ,…

ಚಾಮರಾಜನಗರ || ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸಾವು : ಓರ್ವನ ರಕ್ಷಣೆ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಕೆರೆಯಲ್ಲಿ ನಡೆಯಿತು. ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ…

ಬಂಡೀಪುರದಲ್ಲಿ ಹೆಣ್ಣಾನೆ ಸಾವು; ಆಂಥ್ರಾಕ್ಸ್​ ರೋಗ ಬಾಧಿಸಿರುವ ಶಂಕೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಬಾಚಹಳ್ಳಿಯಲ್ಲಿ ಹೆಣ್ಣಾನೆಯೊಂದರ ಮೃತದೇಹ ದೊರೆತಿದೆ. ಆನೆ ಆಂಥ್ರಾಕ್ಸ್ (Anthrax-ನೆರಡಿ) ಕಾಯಿಲೆಯಿಂದ ಮೃತಪಟ್ಟಿರುವ ಬಗ್ಗೆ…

ಕೇವಲ 28 ದಿನಗಳಲ್ಲಿ ₹2,00,80,844 ಒಡೆಯನಾದ ಮಲೆ ಮಾದಪ್ಪ

ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ (ಅಕ್ಟೋಬರ್ 24) ಹುಂಡಿ ಎಣಿಕೆ ಕಾರ್ಯ ನಡೆದಿದೆ. ಹಾಗಾದರೆ ಎಷ್ಟು ದಿನಗಳ ಅವಧಿಯಲ್ಲಿ ಎಷ್ಟು ಹಣ ಸಂಗ್ರವಾಗಿದೆ…

ಟಿಪ್ಪರ್ ಲಾರಿಗೆ ಒಂದೇ ಕುಟುಂಬದ ಮೂವರು ಬಲಿ

ಚಾಮರಾಜನಗರ : ಟಿಪ್ಪರ್ ಲಾರಿ ಹರಿದು ಕೇರಳದ ವಯನಾಡಿನ ಮೂವರು ದುರ್ಮರಣ ಹೊಂದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ  ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ನಡೆದಿದೆ.…

HD ಕುಮಾರಸ್ವಾಮಿ ನೂರಾರು ಕೋಟಿ ಅಕ್ರಮ ಆಸ್ತಿ ದಾಖಲೆ ನನ್ನತ್ರ ಇದೆ: ಮಾಜಿ ಸಂಸದ

ಚಾಮರಾಜನಗರ : ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡುತ್ತಿದ್ದಂತೆ ಸಿಡಿದೆದ್ದಿರುವ ಕಾಂಗ್ರೆಸ್ ಪಡೆ ಇಂದು ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಂಸದ ಕಾಗಲವಾಡಿ…

ಬಂಡೀಪುರದಲ್ಲಿ ಅಪರೂಪದ ಚಿರತೆ : ಎರಡೂ ಕಣ್ಣುಗಳ ಬಣ್ಣ ವಿಭಿನ್ನ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಭಿನ್ನ ರೀತಿಯ ಕಣ್ಣುಗಳುಳ್ಳ ವಿಶೇಷ ಚಿರತೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವನ್ಯಜೀವಿ ಛಾಯಾಗ್ರಾಹಕ ಧ್ರುವ್​ ಪಾಟೀಲ್​ ಈ ಚಿತ್ರವನ್ನು ಸೆರೆ ಹಿಡಿದು…