ನಂದಿದ್ರೋಣದಲ್ಲಿ ವಿಚಿತ್ರ ಹರಕೆ! ದೇವಾಲಯದ ಹುಂಡಿಯಲ್ಲಿ ಪ್ರೇಮಿಗಳ ‘ಲವ್ ರಿಕ್ವೆಸ್ಟ್’ ಚೀಟಿಗಳು.

ಚಿಕ್ಕಬಳ್ಳಾಪುರ: ಇದು ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮದ ತಪ್ಪಲಿನಲ್ಲಿರುವ ಪುರಾಣ ಪ್ರಸಿದ್ದ, ಐತಿಹಾಸ ಪ್ರಸಿದ್ದ ಶ್ರೀ ಭೋಗನಂದೀಶ್ವರ ದೇವಸ್ಥಾನ ಲವ್​ ಮ್ಯಾರೇಜ್​​​ನ ಕಲ್ಯಾಣ ಮಂಟಪವಾಗಿದೆ. ಹೀಗಾಗಿ ಇದರಿಂದಲೇ…

ಚಿಕ್ಕಬಳ್ಳಾಪುರದಲ್ಲಿ ವೃದ್ಧ ದಂಪತಿಯ ಆತ್ಮಹ*ತ್ಯೆ.

ಚಿಕ್ಕಬಳ್ಳಾಪುರ :  ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಪೋಲಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಜಂಗಾಲಹಳ್ಳಿ ಗ್ರಾಮದವರಾದ ಅಶ್ವತ್ಥಪ್ಪ (70) ಮತ್ತು…

ಪೋಷಕರ ವಿರೋಧ ಮೀರಿ ಪ್ರೇಮ ವಿವಾಹ: SP ಕಚೇರಿಯಲ್ಲೇ ಒಂದಾದ ಜೋಡಿ.

ಚಿಕ್ಕಬಳ್ಳಾಪುರ : ಜಾತಿ ಭೇದ ಮತ್ತು ಕುಟುಂಬದ ವಿರೋಧಗಳ ನಡುವೆಯೂ 19 ವರ್ಷದ ವಿದ್ಯಾರ್ಥಿನಿ ಪ್ರಿಯಕರನೊಂದಿಗೆ ದೇವಾಲಯದಲ್ಲೇ ಮದುವೆಯಾಗಿ, ನಂತರ ನೇರವಾಗಿ ಚಿಕ್ಕಬಳ್ಳಾಪುರ ಎಸ್‌ಪಿ ಕಚೇರಿಗೆ ಭೇಟಿ ನೀಡಿ ರಕ್ಷಣೆ…

ಮೆಡಿಕಲ್ ಪ್ರೊ. ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ವಿದ್ಯಾರ್ಥಿನಿ ದೂರು.

ಚಿಕ್ಕಮಗಳೂರು : ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಮೆಡಿಕಲ್ ಕಾಲೇಜುಗಳ ಪೈಕಿ ಒಂದು. ಇದೀಗ ಇದೇ ಕಾಲೇಜಿನ ಪ್ರೊ. ಗಂಗಾಧರ್ ವಿರುದ್ಧ ಲೈಂಗಿಕ ದೌರ್ಜನ್ಯ…

ವಿಚ್ಛೇದಿತ ಮಹಿಳೆಯರಿಗೆ ವಂಚನೆ ಆರೋಪಿ ಸಿ.ಎಂ.ಗಿರೀಶ್ ಆತ್ಮ*ತ್ಯೆ.

ಚಿಕ್ಕಬಳ್ಳಾಪುರ : ವಿಚ್ಛೇದಿತ ಮಹಿಳೆಯರನ್ನು ಮರುಮದುವೆ ಆಗೋದಾಗಿ ವಂಚನೆ ಮಾಡಿದ್ದ ಪ್ರಕರಣದ ಆರೋಪಿ ಸಿ.ಎಂ.ಗಿರೀಶ್​​ ನೇಣಿಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಕನ್ನಂಪಲ್ಲಿ ಮನೆಯಲ್ಲಿ ನೇಣು ಬಿಗಿದು ಗಿರೀಶ್​​ ಸೂಸೈಡ್​ ಮಾಡಿಕೊಂಡಿದ್ದು,…

“ಕುಡಿದ ಪತಿಯ ಕಿರಿಕಿರಿಯಿಂದ ಪತ್ನಿ ಸಾ*ವಿಗೆ: ಚಿಕ್ಕಬಳ್ಳಾಪುರದಲ್ಲಿ ಕುಟುಂಬ ಆತಂಕಕಾರಿ ಘಟನೆ”.

ಚಿಕ್ಕಬಳ್ಳಾಪುರ: ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಬಿಗಿದು ಪಾಪಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ಪಾವನಿ(30) ಮೃತ…

ನಂದಿಗಿರಿಧಾಮದ ಭೋಗನಂದೀಶ್ವರ ದೇಗುಲಕ್ಕೆ ಭಕ್ತರ ಮಹಾಸಾಗರ.

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಪ್ರವಾಸಿ ತಾಣ, ನಂದಿಗಿರಿಧಾಮದ ತಪ್ಪಲಿನ ಪುರಾಣ ಪ್ರಸಿದ್ದ ಶ್ರೀ ಭೋಗನಂದೀಶ್ವರ ದೇವಸ್ಥಾನಕ್ಕೆ ಇಂದು ಕಾರ್ತಿಕ ಮಾಸದ ಕೊನೆ ಸೋಮವಾರ ಹಿನ್ನಲೆ ಭಕ್ತ ಸಾಗರವೇ ಹರಿದುಬಂದಿದೆ. ರಾಜಧಾನಿ…

 ಹಳೆಯ ದ್ವೇಷಕ್ಕೆ ಪಾಶವಿಕ ಕೃತ್ಯ: ಸಾಂಬಾರಿಗೆ ವಿಷ ಬೆರೆಸಿ 8 ಜನ ಅಸ್ವಸ್ಥ — ಮೂವರ ಸ್ಥಿತಿ ಗಂಭೀರ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಒಂದೇ ಕುಟುಂಬದ 8 ಜನ ವಿಷ ಸೇವಿಸಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ…

ಚಿಕ್ಕಬಳ್ಳಾಪುರದಲ್ಲಿ ವಸತಿ ನಿಲಯಕ್ಕೆ ನುಗ್ಗಿದ ಯುವಕ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ವಿಚಿತ್ರ ಘಟನೆಯೊಂದರ ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ಯುವಕನೊಬ್ಬ…

ಕೊಚ್ಚಿ ಹೋಗುತ್ತಿದ್ದ ಕ್ಯಾಂಟರ್ ಚಾಲಕನಿಗೆ ಗ್ರಾಮಸ್ಥರ ಜೀವದಾನ.

ಚಿಕ್ಕಬಳ್ಳಾಪುರ: ಭಾರಿ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಕುಶಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಕ್ಯಾಂಟರ್ ಚಾಲಕನನ್ನು ಸ್ಥಳೀಯ ಗ್ರಾಮಸ್ಥರು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ ಘಟನೆ ಚೇಳೂರು ತಾಲೂಕಿನಲ್ಲಿ ನಡೆದಿದೆ.…