ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಕೊಲೆ ಆರೋಪಿ ನಟ ದರ್ಶನ್ ಭಾವಚಿತ್ರದ ಫ್ಲ್ಯಾಗ್ ಹಾರಾಟ: ಮುಂದೇನಾಯ್ತು?
ಚಿತ್ರದುರ್ಗ : ಈಗಾಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಆದರೂ ಶನಿವಾರ (ಸೆಪ್ಟೆಂಬರ್ 28) ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಯಲ್ಲಿ ಕೆಲ ಅಭಿಮಾನಿಗಳು…