ವಿಮಾ ಕಂಪನಿಗೆ 1.35 ಕೋಟಿ ರೂ ಪರಿಹಾರ ನೀಡುವಂತೆ ಕೋರ್ಟ್ ಆದೇಶ
ಮಂಗಳೂರು : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯೊಬ್ಬರ ಅವಲಂಬಿತರಿಗೆ 1.35 ಕೋಟಿ ರೂಪಾಯಿ ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಮಂಗಳೂರು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಮಂಗಳೂರು : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯೊಬ್ಬರ ಅವಲಂಬಿತರಿಗೆ 1.35 ಕೋಟಿ ರೂಪಾಯಿ ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಮಂಗಳೂರು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…
ಕುಶಾಲನಗರ : ಕುಶಾಲನಗರ ಹೊರವಲಯದ ಬಸವೇಶ್ವರ ಲೇಔಟ್ನಲ್ಲಿ ಅಮಾನುಷವಾದ ಹಲ್ಲೆಗೆ ಜೋಸೆಫ್ (58) ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಸ್ನೇಹಿತ ವಸಂತ್ (36) ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಇದೀಗ…
ಮಡಿಕೇರಿ: ಮಾದಕ ವಸ್ತು ಸಾಗಾಣಿಕೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲವೊಂದನ್ನು ಬೇಧಿಸಿರುವ ಕೊಡಗು ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ರೂ. 3 ಕೋಟಿ ಬೆಲೆ ಬಾಳುವ…
ಉಡುಪಿ: ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಕಾರ್ಕಳ – ಧರ್ಮಸ್ಳಳ – ಸುಬ್ರಹ್ಮಣ್ಯ…
ಬೆಳ್ತಂಗಡಿ (ದಕ್ಷಿಣ ಕನ್ನಡ) : ದಂಪತಿಗಳಿಬ್ಬರು ಕಾಡಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ…
ದಕ್ಷಿಣ ಕನ್ನಡ : ಈ ಹಿಂದೆ ಸರ್ಕಾರದ ವಿವಿಧ ಯೋಜನೆಗಳಿಗೆ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿತ್ತು ಈಗ ಆಧಾರ್ ಪಾನ್ ಜೋಡಣೆ ಮಾಡಿಸಿಕೊಂಡ…
ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ರಿಕ್ಷಾದಡಿ ಬಿದ್ದ ತಾಯಿಯನ್ನು ಕ್ಷಣಾರ್ಧದಲ್ಲಿ ರಕ್ಷಿಸಿದ ಬಾಲಕಿಯ ಧೈರ್ಯ ಮತ್ತು ಸಮಯ ಪ್ರಜ್ಞೆಯನ್ನು ಸಿಎಂ ಸಿದ್ಧರಾಮಯ್ಯ ಶ್ಲಾಘಿಸಿದ್ದಾರೆ. 7ನೇ…
ದಕ್ಷಿಣ ಕನ್ನಡ : ಖಾಸಗಿ ಬಸ್ ಕಂಡಕ್ಟರ್‌ಗಳ ನಡುವೆ ತೊಕ್ಕೊಟ್ಟಿನಲ್ಲಿ ಮಾರಾಮಾರಿ, ಬೀದಿ ಕಾಳಗ ನಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಂಗಳೂರು…
ಮಂಗಳೂರು: ಬೈಕ್ ಸ್ಕಿಡ್ ಆಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಯೆಯ್ಯಾಡಿ ಬಳಿ ಶುಕ್ರವಾರ ನಸುಕಿನಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ನಲ್ಲಿದ್ದ…
ಮಂಗಳೂರು: ನಗರದ ಅಳಪೆ ಪಡೀಲ್ನಲ್ಲಿರುವ ಅರಣ್ಯ ಇಲಾಖೆಯ ಸಸ್ಯವನ ಬಳಿ ಆಗಸ್ಟ್ 31ರಂದು ಸಂಜೆ ಎರಡೂವರೆ ವರ್ಷದ ಮಗು ಅಪಹರಣ ಘಟನೆ ನಡೆದಿದೆ. ಎರಡು ಗಂಟೆಯೊಳಗೆ ಪೊಲೀಸರು ಪ್ರಕರಣ…