ವಿದ್ಯಾರ್ಥಿನಿಗೆ ಎದೆನೋವು : ಶರವೇಗದಲ್ಲಿ ಚಿಕಿತ್ಸೆಗೆ ಕರೆದೊಯ್ದ ಬಸ್ ಚಾಲಕ
ಮಂಗಳೂರು: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬಸ್ನ ಚಾಲಕ ಮತ್ತು ನಿರ್ವಾಹಕ ಸ್ಪಂಧಿಸಿದ್ದು, ಬಸ್ ಅನ್ನು ಎಲ್ಲಿಯೂ ನಿಲ್ಲಿಸದೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟೇ ಅಲ್ಲ, ಚಾಲಕನು…
