ಮಂಗಳೂರಿನಲ್ಲಿ ಮನೆಗಳ್ಳತನ ಏರಿಕೆ : ಬ್ಯಾಂಕ್ ಲಾಕರ್‌ಗಳಿಗೆ ಹೆಚ್ಚಿದ ಬೇಡಿಕೆ
ಮಂಗಳೂರು: ಕಳೆದ ಕೆಲವು ದಿನಗಳಿಂದ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾಂಕ್ ಲಾಕರ್‌ಗಳಿಗೆ ಬೇಡಿಕೆ ಹೆಚ್ಚಿದ್ದು, ಈ ಪ್ರದೇಶದಲ್ಲಿ ಮತ್ತೆ ಮನೆಗಳ್ಳತನ ಮತ್ತು ಕಳ್ಳತನ ಪ್ರಕರಣಗಳು ನಡೆಯುತ್ತಿರುವುದು ಇದಕ್ಕೆ…
