ಮಂಗಳೂರಿನಲ್ಲಿ ಆತ್ಮ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರ ಸಾಹಸದಿಂದ ಉಳಿವು.
ಮಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು 6 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮಂಗಳೂರು ಪೊಲೀಸ್ ಇಲಾಖೆ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ. ಕೌಟುಂಬಿಕ…
