ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್.

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಆದೇಶ. ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಇದೀಗ ಅವರು 1…

ಧರ್ಮಸ್ಥಳ ಬುರುಡೆ ಕೇಸ್: ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ.

23 ದಿನಗಳ ನಂತರ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ. ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪಾತ್ರಧಾರಿ ಮಾಸ್ಕ್​ ಮ್ಯಾನ್ ಚಿನ್ನಯ್ಯಗೆ ಕೊನೆಗೂ ಜೈಲಿನಿಂದ ಬಿಡುಗಡೆ ಭಾಗ್ಯ ಒದಗಿಬಂದಿದೆ. ಜಾಮೀನು ಸಿಕ್ಕಿದ್ದರೂ…

ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹ.

ಉಡುಪಿ ಜಿಲ್ಲಾಧಿಕಾರಿಯೇ ಮಾಡಿದ್ರು ಕನ್ಯಾದಾನ. ಉಡುಪಿ : ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹಕ್ಕೆ ಉಡುಪಿಯ ರಾಜ್ಯ ಮಹಿಳಾ ನಿಲಯ ಸಾಕ್ಷಿಯಾಗಿದೆ. ಜಿಲ್ಲಾಡಳಿತ ನೇತೃತ್ವದಲ್ಲಿ ಇಬ್ಬರ ವಿವಾಹ ಕಾರ್ಯಕ್ರಮ ನೆರವೇರಿದ್ದು,…

ಆಂಬ್ಯುಲೆನ್ಸ್ ಬರಲಿಲ್ಲ! | ಗೂಡ್ಸ್ ವಾಹನವೇ ಜೀವದ ನಂಬಿಕೆ.

ರೋಗಿಯನ್ನುಗೂಡ್ಸ್ವಾಹನದಲ್ಲೇಆಸ್ಪತ್ರೆಗೆಸಾಗಿಸಿದಕುಟುಂಬ. ಉಡುಪಿ : ಆಂಬ್ಯುಲೆನ್ಸ್ ಸಿಗದೆ ತುರ್ತು ಪರಿಸ್ಥಿತಿಯಲ್ಲಿ ರೋಗಿಯನ್ನು ಗೂಡ್ಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಬೇಕಾಗಿ ಬಂದ ಮನಕಲಕುವ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ನಡೆದಿದೆ. ಸಂಜೆಯ…

ಮಾಸ್ಕ್​ಮ್ಯಾನ್ -ಸ್ವಾಮೀಜಿ ಮೀಟಿಂಗ್ ರಹಸ್ಯ ಬಹಿರಂಗ

ಧರ್ಮಸ್ಥಳ ಪ್ರಕರಣದಲ್ಲಿ ಪ್ರಭಾವಿ ಮೀಟಿಂಗ್ ವಿವರ ಮತ್ತು ಕಾನೂನು ಹೋರಾಟಕ್ಕೆ ತಯಾರಿ ಮಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧ ಮಾಸ್ಕ್​ಮ್ಯಾನ್ ಚಿನ್ನಯ್ಯ ಹಾಗೂ ಪ್ರಭಾವಿ ಸ್ವಾಮೀಜಿಯೊಬ್ಬರ ನಡುವೆ ನಡೆದಿದ್ದ ಮೀಟಿಂಗ್…

ಪ್ರೇಮ-ಪ್ರತೀಕಾರ ಸಂಚು? ಚಿಕ್ಕಮಗಳೂರಿನಲ್ಲಿ ಡೆಡ್ಲಿ ಮರ್ಡರ್.

ಚಿಕ್ಕಮಗಳೂರು : ಗಂಡನನ್ನು ಬಿಟ್ಟು ಮಕ್ಕಳ ಜೊತೆ ತಾಯಿಮನೆ ಸೇರಿದ್ದ ಮಹಿಳೇಯೋರ್ವರು ಭೀಕರ ಕೊಲೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ನಡೆದಿದೆ. ಮನೆಯ ಹಿಂದೆ ಬಟ್ಟೆ ತೊಳೆಯುತ್ತಿದ್ದ ಮಹಿಳೆಯ…

ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಎಂಟ್ರಿ ಬ್ಲಾಕ್.

ಚಿಕ್ಕಮಗಳೂರು: ಶಬರಿಮಲೆ ಅಯ್ಯಪ್ಪ ಮಾಲೆ  ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ…

ಶಾಸಕ ಅಶೋಕ್ ಕುಮಾರ್ ರೈ ಕಮಿಷನರ್ ಗೆ ಖಡಕ್ ಎಚ್ಚರಿಕೆ.

ಮಂಗಳೂರು: ರಸ್ತೆ ಗುಂಡಿಗಳ ವಿಚಾರವಾಗಿ ಪುತ್ತೂರು ನಗರಸಭೆ ಕಮಿಷನರ್​ಗೆ ದೂರವಾಣಿ ಕರೆ ಮಾಡಿ ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆ ಪಡೆದಿದ್ದಾರೆ. ಕಾರಿನಲ್ಲಿ ಹೋಗುವಾಗ ರಸ್ತೆ ಗುಂಡಿಗಳನ್ನು ಕಂಡು…

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಗೆ ನಿರ್ಬಂಧ, ಪೊಲೀಸ್ ಹೈ ಅಲರ್ಟ್.

ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮವಾಗಿ ಸಾಲು ಸಾಲು ನಿರ್ಬಂಧಗಳನ್ನ ವಿಧಿಸಲಾಗಿದೆ. ಹಿಂದೂ ಸಂಘಟನೆಗಳಿಂದ ನಾಳೆಯಿಂದ (ಡಿ.2)ಮೂರು…

ಶ್ರೀಕೃಷ್ಣ ಮಠದಲ್ಲಿ ಕನಕನ ಕಿಂಡಿ ಸ್ವರ್ಣ ಕವಚ ಲೋಕಾರ್ಪಣೆ.

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ, ಈ ವೇಳೆ ಮಾಜಿ ಸಚಿವ ಪ್ರಮೋದ್​​ ಮಧ್ವರಾಜ್​​ ಅವರು ಮಠದ…