ತೆಂಕ ಕಜೆಕಾರು ಗಣಿಗಾರಿಕೆ ಗಲಾಟೆ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಕ ಕಜೆಕಾರು ಗ್ರಾಮದಲ್ಲಿ ಕಳೆದ ಆರು ತಿಂಗಳ ಹಿಂದೆ ಶಿಲೆಕಲ್ಲು ಗಣಿಗಾರಿಕೆ ಆರಂಭವಾಗಿದ್ದು, ಇದರಿಂದಾಗಿ ಎಂಟಕ್ಕೂ ಹೆಚ್ಚು ಮನೆಗಳು…

ಇಂದು ಉಡುಪಿಗೆ ಪ್ರಧಾನಿ ಮೋದಿ: ಕೃಷ್ಣಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ.

ಉಡುಪಿ : ಎರಡು ದಿನ ಹಿಂದಷ್ಟೇ ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜ ಸ್ಥಾಪಿಸಿದ್ದ ಪ್ರಧಾನಿ ಮೋದಿ ಇವತ್ತು ಕೃಷ್ಣನೂರು ಉಡುಪಿಗೆ ಬರುತ್ತಿದ್ದಾರೆ. ಕೃಷ್ಣಮಠದ ವಿಶ್ವಪರ್ಯಾಯ ನಡೆಯುತ್ತಿದ್ದು, ಇದರ ಭಾಗವಾಗಿ ಲಕ್ಷ…

ಮಂಗಳೂರಿನಲ್ಲಿ ಮತ್ತೆ ತಲ್ವಾರ್ ದಾಳಿ: ಶಾಂತಿಭಂಗದ ಆತಂಕ

ಮಂಗಳೂರು: ಮಂಗಳೂರಿನಲ್ಲಿ ಆಗುವ ಸಣ್ಣ ಪುಟ್ಟ ಅಪರಾಧ ಕೃತ್ಯಗಳನ್ನು ಕೂಡ ಪೊಲೀಸರು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಇದಕ್ಕೆ ಕಾರಣವೆಂದರೆ, ಇಲ್ಲಿ ನಡೆಯುವ ಘಟನೆಗಳಿಂದ ಶಾಂತಿ ಭಂಗ ಆಗುವ ಎಲ್ಲಾ ಸಾದ್ಯತೆಗಳು…

ನ. 28 ರಂದು ಜಿಲ್ಲೆಗೆ ಸಾರ್ವತ್ರಿಕ ಸ್ಥಳೀಯ ರಜೆ ಯಾಕೆ ಗೊತ್ತಾ..?

ಉಡುಪಿ : ಉಡುಪಿಯ  ಶ್ರೀ ಕೃಷ್ಣ ಮಠದಲ್ಲಿ ನವೆಂಬರ್ 28ರಂದು ‘ಲಕ್ಷಕಂಠ ಗೀತಾ  ಪಾರಾಯಣ’ ಆಯೋಜಿಸಲಾಗಿದೆ. ಇದೇ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ  ಭಾಗವಹಿಸುತ್ತಿದ್ದಾರೆ. ಹೀಗಾಗಿ ನವೆಂಬರ್ 28…

ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಬೆಂಗಳೂರಿನ ಮೂವರಿಗೆ ಸ್ಥಳದಲ್ಲೇ ಮರಣ.

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ…

ಪ್ರಧಾನಿ ಮೋದಿ ಭೇಟಿಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಚುರುಕುಗೊಂಡಿದೆ.

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ಕ್ಕೆ ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ಕೊಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳ ದುರಸ್ತಿ ಕಾರ್ಯ ಜೋರಾಗಿದೆ. ಉಡುಪಿಗೆ ಬರಲಿರುವ ಪ್ರಧಾನಿ ಮೋದಿ, ಆದಿ…

ಮಂಗಳೂರಿನಲ್ಲಿ ಆತ್ಮ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರ ಸಾಹಸದಿಂದ ಉಳಿವು.

ಮಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು 6 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮಂಗಳೂರು ಪೊಲೀಸ್‌ ಇಲಾಖೆ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ. ಕೌಟುಂಬಿಕ…

ಪ್ರಚೋದನಕಾರಿ ಪೋಸ್ಟ್ ಶೇರ್ ಆರೋಪ – ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಶಕ್ಕೆ!

ಮಂಗಳೂರು: ಪ್ರಚೋದನಕಾರಿ ಪೋಸ್ಟ್​ ಶೇರ್​ ಮಾಡಿದ ಆರೋಪದ ಹಿನ್ನಲೆ ವಿಶ್ವಹಿಂದೂ ಪರಿಷತ್​ ಮುಖಂಡ ಶರಣ್​ ಪಂಪ್​ವೆಲ್​ರನ್ನ ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡ ವಿಕಾಸ್ ಪುತ್ತೂರು…

ಸುಜಾತಾ ಭಟ್ ತಪ್ಪೊಪ್ಪಿಗೆ, SIT ತನಿಖೆ ಮುಕ್ತಾಯ ಘೋಷಣೆ!

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಅನನ್ಯಾ ಭಟ್ ನಾಪತ್ತೆ ಕೇಸ್​​ನ​ ತನಿಖೆಯನ್ನ ಎಸ್​ಐಟಿ ಅಂತ್ಯಗೊಳಿಸಿದೆ. ಮಗಳು ಧರ್ಮಸ್ಥಳದಲ್ಲಿ ಕಾಣೆ ಆಗಿದ್ದಾಳೆ ಎಂದು ಸುಜಾತಾ ಭಟ್​ ದೂರು ನೀಡಿದ್ದರು. ಆದರೆ…

ಅಸೂಯೆಗೆ ಮದ್ದಿಲ್ಲ!” ಸಂಸದ ಕಾಗೇರಿ ಆರೋಪಕ್ಕೆ ಸ್ಪೀಕರ್ ಖಾದರ್ ಖಡಕ್ ತಿರುಗೇಟು.

ಮಂಗಳೂರು: ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಮಾಜಿ ಸ್ಪೀಕರ್​, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವಿಧಾನಸಭೆ ಸ್ಪೀಕರ್​ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ. ಭ್ರಷ್ಟಾಚಾರದ ಆರೋಪ ವಿಚಾರ ನನ್ನ ಗಮನಕ್ಕೆ…