ದಾವಣಗೆರೆ || 7 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದಲೇ ಅ*ಚಾರ – ಇಬ್ಬರು ಬಾಲಕರು ಅರೆಸ್ಟ್
ದಾವಣಗೆರೆ: ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿಯನ್ನು ಇಬ್ಬರು ಅಪ್ರಾಪ್ತ ಬಾಲಕರು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಮನೆಯ ಅಕ್ಕಪಕ್ಕದ…