ದಾವಣಗೆರೆ ಜಿಲ್ಲಾ ಕಾನೂನು ಪ್ರಾಧಿಕಾರದಲ್ಲಿ ಹೊಸ ನೇಮಕಾತಿ , ತಿಂಗಳಿಗೆ ₹45,000 ಸಂಬಳ , ಅರ್ಜಿ ಸಲ್ಲಿಸಲು ಕೊನೆಯ ದಿನ ಅ.25

ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಉಪ ಕಾನೂನು ನೆರವು ರಕ್ಷಣಾ ಕೌನ್ಸೆಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ.…

ಗರ್ಭಿಣಿ ಮಹಿಳಾ ಅಧಿಕಾರಿ ವಿರುದ್ಧ ಅಸಮಂಜಸ ಹೇಳಿಕೆ: ಕಾಂಗ್ರೆಸ್ ಶಾಸಕರ ವಿವಾದಿತ ಹೇಳಿಕೆ!

ದಾವಣಗೆರೆ: ‘ಮೀಟಿಂಗ್​ಗೆ ಬನ್ನಿ ಎಂದರೆ ಪ್ರಗ್ನೆಂಟ್ ಎಂದು ಹೇಳುತ್ತಾರೆ. ಆದರೆ ಮಾಮೂಲು ಪಡೆಯುವಾಗ, ಕಲೆಕ್ಷನ್ ಮಾಡುವಾಗ ಪ್ರಗ್ನೆಂಟ್ ಇರುವುದಿಲ್ಲವೇ?’ ಇದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್…

 ದಾವಣಗೆರೆಯಲ್ಲಿ ಅಮಲು ಸಿರಪ್ ಗದ್ದಲ . 1.24 ಲಕ್ಷ ಮೌಲ್ಯದ ಸಿರಪ್ ವಶ , ಐವರು ಬಂಧನ.

ದಾವಣಗೆರೆ : ಕೆಲ ದಿನಗಳ ಹಿಂದೆಯಷ್ಟೇ ಮಾರಕ ಕಫ್ ಸಿರಪ್ ಸೇವಿಸಿದ ಮಧ್ಯಪ್ರದೇಶ ಮತ್ತು ರಾಜಸ್ಥಾನದ 11 ಮಕ್ಕಳ ಸಾವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಮಹಾಮಾರಿ ಸಿರಪ್​…

ಜಾತಿ ಸಮೀಕ್ಷೆ ವೇಳೆ ಶಿಕ್ಷಕನಿಗೆ ಹೃದಯಾಘಾತ! ಮಾನಸಿಕ ಒತ್ತಡವೇ ಕಾರಣವಾ?

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಹಳೆಕಡ್ಲೆಬಾಳು ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಪ್ರಕಾಶ್ ನಾಯಕ್ (44) ಜಾತಿ ಸಮೀಕ್ಷೆ (ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆ) ಕಾರ್ಯಚಟುವಟಿಕೆ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ.…

ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕು ಹಾಕಿದ ಪತಿರಾಯ!

ದಾವಣಗೆರೆ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮನೆ ಕಾವ್ಯದಿಂದ ಆರಂಭವಾದ ಕಲಹ, ಕೊನೆಗೆ ಕೋರ್ಟ್‌ ಆವರಣದಲ್ಲೇ ಹತ್ಯೆಯಾದರೂ ಅಂತ್ಯವಾಯಿತೇ ಎಂಬ ಪ್ರಶ್ನೆ ಮೂಡಿದೆ. ದಾವಣಗೆರೆ ಕೋರ್ಟ್ ಆವರಣದಲ್ಲಿ…

ಮನೆಯಲ್ಲಿರುವ ನಾಟಿ ಕೋಳಿ ನೀಲಿ ಬಣ್ಣದ ಮೊಟ್ಟೆ ಇಟ್ಟು ಅಚ್ಚರಿ ಮೂಡಿಸಿದೆ. | Blue Egg

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸೈಯದ್ ನೂರ್ ಎಂಬುವರ ಮನೆಯಲ್ಲಿರುವ ನಾಟಿ ಕೋಳಿ ನೀಲಿ ಬಣ್ಣದ ಮೊಟ್ಟೆ ಇಟ್ಟು ಅಚ್ಚರಿ ಮೂಡಿಸಿದೆ. ಸೈಯದ್…

Davanagere ಪುಟಾಣಿಯ ಅದ್ವಿತಿಯ ಸಾಧನೆ: ಏಷ್ಯಾ ಬುಕ್ ಆಫ್ ರೆಕಾರ್ಡ್​ಗೆ ಸೇರ್ಪಡೆ.

ದಾವಣಗೆರೆ: ದಾವಣಗೆರೆಯ 5 ವರ್ಷದ ಬಾಲಕಿ ಏಷ್ಯಾ ಬುಕ್ ಆಫ್ ರೆಕಾರ್ಡ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್​ಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇದು ಅಚ್ಚರಿಯಾದರೂ ಸತ್ಯ. ಬಾಲಕಿಯ ಸಾಧನೆ…

ಕೊಟ್ಟಿಗೆಗೆ ನುಗ್ಗಿದ ಚಿರತೆಗಳು:30ಕ್ಕೂ ಹೆಚ್ಚು ಕುರಿಗಳ ಮಾ*ರಣಹೋಮ.

ದಾವಣಗೆರೆ: ಕೊಟ್ಟಿಗೆ ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ. ಪರಿಣಾಮ 30ಕ್ಕೂ ಹೆಚ್ಚು ಕುರಿಗಳ ಮಾರಣಹೋಮವಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಸಿರಿಗೆರೆ…

ಐವರ ಮೇಲೆ ಬೀದಿನಾಯಿ ದಾಳಿ, 3 ಮಕ್ಕಳಿಗೆ ಗಂಭೀರ ಗಾಯ..!

ದಾವಣಗೆರೆ: ಮೂವರು ಮಕ್ಕಳು ಸೇರಿ ಒಟ್ಟು 5 ಜನರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಚನ್ನಗಿರಿ ತಾಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.…

ದಾವಣಗೆರೆ || ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು.

ದಾವಣಗೆರೆ: 40 ವರ್ಷಗಳ ಬಳಿಕ ಜಿಲ್ಲೆಯಲ್ಲಿ ನಡೆಯುತ್ತಿರುವ ಶೃಂಗ ಸಮ್ಮೇಳನದಲ್ಲಿ 15 ವರ್ಷಗಳ ನಂತರ ಪಂಚಪೀಠಾಧೀಶರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು…