ಧಾರವಾಡ || ಸಾರ್ವಜನಿಕವಾಗಿ ಕೈ ಎತ್ತಿದ CM : ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ Police officer
ಧಾರವಾಡ: ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾದ ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ…