ಧಾರವಾಡದಲ್ಲಿ ಮಿನಿ ಇಂಡಿಯಾ ಗೇಟ್ ನಿರ್ಮಾಣ

ಧಾರವಾಡ: ದೆಹಲಿಯಲ್ಲಿರುವ ಇಂಡಿಯಾ ಗೇಟ್ ಮಾದರಿಯಲ್ಲಿ ಧಾರವಾಡದಲ್ಲೊಂದು ಮಿನಿ ಇಂಡಿಯಾ ಗೇಟ್ ನಿರ್ಮಾಣಗೊಳಿಸಲಾಗಿದೆ. ಧಾರವಾಡದ ಕೊಪ್ಪದಕೇರಿಯ ಶಿವಾಲಯದ ಎದುರಿಗೆ ಸಿದ್ಧಗೊಳ್ಳುತ್ತಿದೆ. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮಾಜಿ ಮೇಯರ್…

ಟೋಲ್ ಅವಧಿ ಅಂತ್ಯಗೊಂಡರೂ ಹಣ ವಸೂಲಿ: ಕೇಂದ್ರದ ವಿರುದ್ಧ ಜನರ ಆಕ್ರೋಶ

ಧಾರವಾಡ: ಹು-ಧಾ ಅವಳಿ ನಗರ ಮಧ್ಯೆ ಇರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಎರಡು ಕಡೆಯ ನಂದಿ ಹೈವೇ ಡೆವೆಲಪರ್ಸ್ ಲಿಮಿಟೆಡ್​ನ ಟೋಲ್ ಸಂಗ್ರಹ ಗುತ್ತಿಗೆ ಅವಧಿ…

‘ಕಿಮ್ಸ್‌‌ನಲ್ಲಿ ಕಳೆದೆರಡು ವರ್ಷಗಳಲ್ಲಿ ರೋಗಿಗಳ ಸಂಖ್ಯೆ ಗಣನೀಯ ಹೆಚ್ಚಳ’

ಹುಬ್ಬಳ್ಳಿ: “ಉತ್ತರ ಕರ್ನಾಟಕದ ಜನರಿಗೆ ಕಿಮ್ಸ್ ಆಸ್ಪತ್ರೆ ಉತ್ತಮ ಆರೋಗ್ಯ ಸೇವೆ ನೀಡುತ್ತಿದೆ. ಪ್ರತಿದಿನ ಇಲ್ಲಿ 1,626 ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸರಾಸರಿ 201ರಷ್ಟು ಹೊರ…

ಮುಖ್ಯಮಂತ್ರಿ ಬದಲಾವಣೆ; ‘ವರಿಷ್ಠರಿದ್ದಾರೆ, ಬಾಯಿ ತೂರಿಸೋ ಅವಶ್ಯಕತೆಯಿಲ್ಲ’

ಹುಬ್ಬಳ್ಳಿ (ಧಾರವಾಡ): ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪಕ್ಷದ ನಾಯಕರು, ಸಿದ್ದರಾಮಯ್ಯ,…

ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ

ಹುಬ್ಬಳ್ಳಿ : ಅಪರಿಚಿತ ವ್ಯಕ್ತಿ ಒಬ್ಬನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್ ಕುಮಾರ್ ಗೆ…

ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯುವ ಪ್ರಶ್ನೆಯೇ ಇಲ್ಲ: ಸಚಿವ

ಹುಬ್ಬಳ್ಳಿ: “ದರ್ಶನ್​ಗೆ ರಾಜಮರ್ಯಾದೆ ಕೊಡುವ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯುವ ಪ್ರಶ್ನೆಯೇ ಇಲ್ಲ. ಇಂತಹ…

ಆನ್​ಲೈನ್​ ಹೂಡಿಕೆಗೂ ಮುನ್ನ ಎಚ್ಚರ : ₹2.39 ಕೋಟಿ ಕಳೆದುಕೊಂಡ ದಂಪತಿ

ಹುಬ್ಬಳ್ಳಿ: ಬ್ಲಾಕ್ ಟ್ರೇಡಿಂಗ್ ಹಾಗೂ ಐಪಿಒದಲ್ಲಿ ಹೆಚ್ಚಿನ ಲಾಭದ ಆಮಿಷವೊಡ್ಡಿ, ಹೂಡಿಕೆ ಮಾಡಲು ಪ್ರೇರೇಪಿಸಿ ನಿವೃತ್ತ ದಂಪತಿಗೆ 2.39 ಕೋಟಿ ರೂ. ವಂಚಿಸಲಾಗಿದೆ. ನಗರದ ಕೇಶ್ವಾಪುರದ ನಿವಾಸಿಗಳಾದ ದಂಪತಿ…