ಹೊಸ ಮಾರ್ಗದಲ್ಲಿ ಐಷಾರಾಮಿ ಬಸ್: ದರ, ವೇಳಾಪಟ್ಟಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ವಿವಿಧ ಮಾರ್ಗದಲ್ಲಿ ಐಷಾರಾಮಿ ಬಸ್ ಸೇವೆಯನ್ನು ಆರಂಭಿಸಿದೆ. ಈ ಬಸ್ಗಳು ರಾಜ್ಯ ಮತ್ತು ಅಂತರರಾಜ್ಯಕ್ಕೆ ಸಂಚಾರ…

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: ಪ್ರಧಾನಿ ಮೋದಿ ಮೌನ ಸರಿಯಲ್ಲ ಎಂದ ಮುತಾಲಿಕ್

ಹುಬ್ಬಳ್ಳಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ, ಮಂದಿರಗಳ ಮೇಲಿನ ದಾಳಿ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನ ಪ್ರಶ್ನಿಸಿರುವ ಶ್ರೀರಾಮಸೇನೆ…

ಹುಬ್ಬಳ್ಳಿ: ಮೇಲ್ಸೇತುವೆ ಕಾಮಗಾರಿಗೆ ಈದ್ಗಾ ಮೈದಾನದ ಕಾಂಪೌಂಡ್ ತೆರವಿಗೆ ಸಿದ್ಧತೆ

ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದ ಫ್ಲೈಓವರ್ ಕಾಮಗಾರಿ‌ ಭರದಿಂದ ಸಾಗಿದೆ. ಈಗಾಗಲೇ ಶೇ.80 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈಗ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆ ಕಾಮಗಾರಿಗೆ ರಾಣಿ ಚನ್ನಮ್ಮ ವೃತ್ತದ…

ಅಪ್ರಾಪ್ತರಿಗೆ ಬೈಕ್​ ಚಾಲನೆಗೆ ಕೊಟ್ಟ ಪೋಷಕರಿಗೆ ಬಿತ್ತು ₹75 ಸಾವಿರ ದಂಡ

ಹುಬ್ಬಳ್ಳಿ: ಅಪ್ರಾಪ್ತ ಮಕ್ಕಳಿಗೆ ದ್ವಿಚಕ್ರ ವಾಹನ ಚಾಲನೆಗೆ ನೀಡಿ, ಸಂಚಾರ ನಿಯಮ ಉಲ್ಲಂಘನೆ ಮಾಡಿಸಲು ಪರೋಕ್ಷ ಸಹಕಾರ ನೀಡಿದ ಮೂವರು ಪಾಲಕರಿಗೆ ಇಲ್ಲಿನ 1ನೇ ಜೆಎಂಎಫ್‌ಸಿ ನ್ಯಾಯಾಲಯ…

ಬಿಜೆಪಿ ಕಾಲದಲ್ಲಿ ಆದ ಹಗರಣ ಒಪ್ಪಿಕೊಳ್ಳಲಿ: ಸಂತೋಷ್ ಲಾಡ್

ಹುಬ್ಬಳ್ಳಿ; ಬಿಜೆಪಿಯವರು ಮಾಡಿದ ಹಗರಣ ಮೊದಲು ಒಪ್ಪಿಕೊಳ್ಳಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಹಾಗೂ…

ಧಾರವಾಡಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು

ಧಾರವಾಡ: ಉತ್ತರ ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಂತಸ ಸುದ್ದಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಅನುಮತಿ ನೀಡಿ ಅನುದಾನ ಮಂಜೂರು ಮಾಡಿದೆ.…

ಮಳೆಗೆ ಸೋರುತ್ತಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಐತಿಹಾಸಿಕ ಕಟ್ಟಡ

ಹುಬ್ಬಳ್ಳಿ: ಕಳೆದ ವರ್ಷ ರಾಜ್ಯ ಬರಗಾಲದಿಂದ ರಾಜ್ಯ ತತ್ತರಿಸಿತ್ತು. ಅದರಲ್ಲೂ ಜನರು ಮಳೆ ಕೊರತೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಅನುಭವಿಸಿದ್ದರು. ಆ ಪರಿಯ ಅನಾವೃಷ್ಟಿಯನ್ನು ಕಂಡಿದ್ದ ರಾಜ್ಯಕ್ಕೆ ಈಗ…

ಸೈಬರ್ ವಂಚಕರ ಜಾಲ ಭೇದಿಸಿದ ಪೊಲೀಸರು : ಕೋಟ್ಯಂತರ ರೂ. ವರ್ಗಾವಣೆ

ಹುಬ್ಬಳ್ಳಿ: ಸೈಬರ್ ವಂಚಕರ ಬಹುದೊಡ್ಡ ಜಾಲವೊಂದನ್ನು ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ದೇಶಾದ್ಯಂತ ಸೈಬರ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಮೊಬೈಲ್, ಲ್ಯಾಪ್‌ಟಾಪ್…

ಬೀಳುವ ಹಂತದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು

ಧಾರವಾಡ: ಶಿಕ್ಷಣ ಕಾಶಿ, ಸಾಹಿತಿಗಳ ತವರೂರು ಎಂದು ಕರೆಸಿಕೊಳ್ಳುವ ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸ್ಥಿತಿ ಹೇಳತೀರದಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಿಂತಿರುವ ನೀರಿನಲ್ಲಿ ವಿದ್ಯಾರ್ಥಿನಿಯರು…

KSRTC ಚಾಲಕ​ನ ರೀಲ್ಸ್​ ಹುಚ್ಚಾಟದಿಂದ ಅಪಘಾತ: ಅಮಾಯಕ ಜೀವಗಳು ಬಲಿ

ಹುಬ್ಬಳ್ಳಿ: ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿಯಾಗಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಸಮೀಪ ಮಂಗಳವಾರ…