ಅರ್ಜುನ ಆನೆ ಸ್ಮಾರಕ ಸಿದ್ಧ–ಉದ್ಘಾಟನೆ ಮಾತ್ರ ಬಾಕಿ.

ಹಾಸನ :  2023ರ ಡಿಸೆಂಬರ್ 4ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕಾದಾಡಿ ಮಡಿದ  ದಸರಾ ಆನೆ ಕ್ಯಾಪ್ಟನ್ ಅರ್ಜುನನಿಗೆ   ಸ್ಮಾರಕ ನಿರ್ಮಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಪ್ರಾಜೆಕ್ಟ್‌ಗೆ…

ಹಾಸನದಲ್ಲಿ ಭೀಮಾ–ಕ್ಯಾಪ್ಟನ್ ಮುಖಾಮುಖಿ: ಕಾಡಾನೆಗಳ ಕಾಳಗ

ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಜಗಬೋರನಹಳ್ಳಿಯಲ್ಲಿ ಎರಡು ಮದಗಜಗಳ ನಡುವೆ ನಡೆದಿದ್ದ ಭೀಕರ ಕಾಳಗ,ನವೆಂಬರ್ 9ರಂದು ಮದವೇರಿದ ಕಾಡಾನೆಗಳಾದ ಭೀಮಾ ಹಾಗೂ ಕ್ಯಾಪ್ಟನ್ ಪರಸ್ಪರ ಎದುರುಬಿದ್ದು ಬಿಗ್…

ಕಾಲುವೆಗೆ ಹಾರಿದ್ದ ಪತ್ನಿಯನ್ನ ರಕ್ಷಿಸಲು ಹೋಗಿ ಕೊಚ್ಚಿಹೋದ ಪತಿ.

ಹಾಸನ‌: ಕೌಟುಂಬಿಕ ಕಲಹ ಹಿನ್ನೆಲೆ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾಸನ‌ ಜಿಲ್ಲೆ‌ಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ವರ್ಷಗಳ ಹಿಂದಷ್ಟೇ  ಮದುವೆಯಾಗಿದ್ದ ಗೋಪಾಲ್ (27)…

PMAY ಯೋಜನೆ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿದ PDOಗೆ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಖಂಡನೆ.

ಹಾಸನ: ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಪಿಡಿಓ ವೇದಾವತಿ ಅವರ ಕಾರ್ಯವೈಖರಿ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ ಕುರಿತ ಮಾಹಿತಿ ಕೊರತೆಗಾಗಿ ಸಾರ್ವಜನಿಕರ ಮುಂದೆ ತೀವ್ರ ತರಾಟೆ…

ನಾಯಕತ್ವ ಚರ್ಚೆ ನಡುವೆ ಡಿಕೆಶಿ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರಿ ಪಾದುಕೆಗೆ ವಿಶೇಷ ಪೂಜೆ.

ಹಾಸನ: ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವಂತೆಯೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೇ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ, ಹಾಸನದ ಪುರಾಣ ಪ್ರಸಿದ್ದ…

ವಾಶ್ರೂಂನಿಂದ ಹೊರಬರುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಹ*ತ್ಯೆ.

ಹಾಸನ: ವೈಯಕ್ತಿಕ ದ್ವೇಷ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್(22) ಕೊಲೆಯಾದ ಯುವಕ.…

ಜನರ ದುಡ್ಡಲ್ಲಿ ಹೈಫೈ ಲೈಫ್! — ಹಾಸನದ ಟೈಲರ್ ಅಮ್ಮನ ಅಸಲಿ ಮುಖ ಬಯಲಿಗೆ.

ಹಾಸನ: ಹಾಸನದ ಲೇಡೀಸ್ ಡ್ರೆಸ್ ಮೇಕರ್ ಹೇಮಾವತಿ ವಿರುದ್ಧ ಮಹಿಳೆಯರ ನಂಬಿಕೆಯನ್ನು ದುರುಪಯೋಗ ಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದ್ದು, ವಂಚನೆಗೊಳಗಾದ ಮಹಿಳೆಯೊಬ್ಬರು ತಮ್ಮ ದುಃಖ ತೋಡಿಕೊಂಡಿದ್ದಾರೆ.…

ಹಾಸನಾಂಬ ದರ್ಶನೋತ್ಸವದಲ್ಲಿ ದಾಖಲೆ ಮಟ್ಟದ ಸಂಗ್ರಹ,ಒಟ್ಟು ₹25.59 ಕೋಟಿ ಆದಾಯ!

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದರ್ಶನೋತ್ಸವ ಅಂತ್ಯವಾಗಿದ್ದು, ಈಗಾಗಲೇ ಗರ್ಭಗುಡಿಯನ್ನು ಬಂದ್ ಮಾಡಲಾಗಿದೆ. ಇನ್ನು ಕಳೆದ ಇಂದು (ಅಕ್ಟೊಬರ್ 24) ನಡೆದ ಹುಂಡಿ ಎಣಿಕೆ…

ಸಕಲೇಶಪುರದಲ್ಲಿ 80 ಅಡಿ ಪ್ರಪಾತಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ, ಪವಾಡದಿಂದ ಪಾರಾದ ಕುಟುಂಬ.

ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಮಾರಹಳ್ಳಿ ಗ್ರಾಮದ ಬಳಿ ನಡೆದಿದೆ. ಮಗನನ್ನು…

ಹಾಸನಾಂಬೆ ದೇಗುಲದ ಬಾಗಿಲು ಬಂದ್: ಈ ವರ್ಷ 26 ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ, ಆದಾಯ 2.18 ಕೋಟಿ ರೂ.!

ಹಾಸನ: ಹಾಸನದ ಅಧಿದೇವತೆ, ವರ್ಷಕ್ಕೊಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಸಾರ್ವಜನಿಕರ ದರ್ಶನಕ್ಕೆ ಬುಧವಾರವೇ ಬಂದ್ ಆಗಿತ್ತು. ಇದೀಗ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಇನ್ನು…