ಹಾಸನಾಂಬೆ ಉತ್ಸವಕ್ಕೆ ಅಂತಿಮ ತೆರೆ: ಮುಂದಿನ ವರ್ಷದ ದರ್ಶನ ಮುಹೂರ್ತ ಘೋಷಣೆ.

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಬಂದ್ ಆಗಿದೆ.ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ನಡೆದ ಅಂತಿಮ ಪೂಜೆ ನಡೆದಿದ್ದು,…

ಹಾಸನ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವ: ಭಕ್ತಿಭಾವದಿಂದ ಕೆಂಡ ಹಾಯ್ದ ಜಿಲ್ಲಾಧಿಕಾರಿ ಲತಾ ಕುಮಾರಿ!

ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ವಾರ್ಷಿಕ ಜಾತ್ರೆ ಅಂತ್ಯ ಹಂತ ತಲುಪಿದ್ದು, ಇಂದು ಭಕ್ತರಿಗೆ ದರ್ಶನದ ಕೊನೆಯ ದಿನವಾಗಿತ್ತು. ದರ್ಶನದ ನಂತರ ಗರ್ಭಗುಡಿ ಬಾಗಿಲು ಮುಚ್ಚಲಾಗಿದ್ದು,…

ಹಾಸನಾಂಬೆ ದರ್ಶನೋತ್ಸವದ 11ನೇ ದಿನ ಭಕ್ತರ ದಂಡು ಹರಿದುಬಂದ ದೃಶ್ಯ!

ಹಾಸನ:ದೀಪಾವಳಿಯ ಪುಣ್ಯ ದಿನ, ಹಾಸನಾಂಬೆ ದರ್ಶನೋತ್ಸವದ 11ನೇ ದಿನವೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ದೇವಿಯ ದರ್ಶನಕ್ಕಾಗಿ ಹಾಸನ ನಗರಕ್ಕೆ ಹರಿದು ಬಂದಿದ್ದಾರೆ.ಇನ್ನೂ ಕೇವಲ 2 ದಿನಗಳ ಕಾಲ…

ಹಾಸನಾಂಬೆ ದರ್ಶನ ವೇಳೆ ಕುಮಾರಸ್ವಾಮಿ ಅವಮಾನ – ಜಿಲ್ಲಾಧಿಕಾರಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನೆ.

ಹಾಸನ: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜಿಲ್ಲಾಡಳಿತದಿಂದ ಅವಮಾನವಾಗಿದೆ ಎಂದು ಆರೋಪಿಸಿ ಜೆಡಿಎಸ್ ​ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಮತ್ತು ಬಹಿರಂಗ ಕ್ಷಮೆ…

ಹಾಸನಾಂಬೆ ದೇಗುಲದ ಬಳಿ JDS ಪ್ರತಿಭಟನೆ.

ಹಾಸನ : ಹಾಸನಾಂಬೆ ದರ್ಶನಕ್ಕೆ ಬಂದ ವೇಳೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಹಾಸನಾಂಬೆ ದೇವಾಲಯ ಮುಖ್ಯದ್ವಾರ ಬಳಿ ಜೆಡಿಎಸ್ ಪ್ರತಿಭಟನೆ ನಡೆಸಿದೆ.…

ಸತತ 2ನೇ ಬಾರಿಗೆ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ CM.

ಹಾಸನ :ವರ್ಷದಲ್ಲಿ ಒಮ್ಮೆ ಮಾತ್ರ ಕೃಪೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನೋತ್ಸವ ಈ ವರ್ಷವೂ ಭಕ್ತರಿಂದ ಭಾರೀ ಸ್ಪಂದನೆ ಪಡೆದುಕೊಂಡಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ…

ಹಾಸನಾಂಬ ಸನ್ನಿಧಿಯಲ್ಲಿ ಡಿಕೆಶಿಯಿಂದ ನಾರಾಯಣಿ ಮಂತ್ರ ಮತ್ತು ಖಡ್ಗಮಾಲಾ ಸ್ತೋತ್ರ ಪಠಣ.

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನೋತ್ಸವದ ಆರನೇ ದಿನದಂದು, ಹಾಸನ ಜಿಲ್ಲೆಗೆ ಲಕ್ಷಾಂತರ ಭಕ್ತರು ಹರಿದುಬರುತ್ತಿದ್ದಾರೆ. ಸುಮಾರು 8 ಲಕ್ಷಕ್ಕೂ ಅಧಿಕ ಭಕ್ತರು ಈಗಾಗಲೇ…

ಹಾಸನಾಂಬೆ ದೇವಿ ದರ್ಶನಕ್ಕೆ ಬಾನು ಮುಷ್ತಾಕ್ ಕುಟುಂಬ ಸಮೇತ ಆಗಮನ.

ಹಾಸನ: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಕುಟುಂಬ ಸಮೇತರಾಗಿ ಬಂದು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಆ ಬಳಿಕ ಮಾತನಾಡಿದ ಅವರು, ಇದೇನು ಮೊದಲ ಬಾರಿಗೆ ಹಾಸನಾಂಬೆಯ ದರ್ಶನವನ್ನು…

CM ಆಸೆಗೂ ಹಾಸನಾಂಬೆ ಆಶೀರ್ವಾದವೋ? D.Kಶಿವಕುಮಾರ್‌ಗೆ ಮತ್ತೊಮ್ಮೆ ಬಲಗಡೆಯ ಹೂ!

ಹಾಸನ: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ರಾತ್ರಿ ಹಾಸನದ ಹಾಸನಾಂಬಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.…

“ಯಾರಿಗೂ ಸೇರುವ ಪ್ರಶ್ನೆಯೇ ಇಲ್ಲ”: ಶಿವಸೇನಾ ಆಫರ್ ಕುರಿತು ಬಸನಗೌಡ ಯತ್ನಾಳ್ ಸ್ಪಷ್ಟನೆ.

ಹಾಸನ: ಪಕ್ಷ ಸೇರ್ಪಡೆಗೆ ಆಫರ್ ನೀಡಲಾಗಿದೆ ಎಂಬ ಸುದ್ದಿಗಳ ಮಧ್ಯೆ, ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.ಅವರು ಯಾವುದೇ ರಾಜಕೀಯ ಪಕ್ಷಕ್ಕೆ…