ರಸ್ತೆ ದಾಟುತ್ತಿದ್ದ ಚಿರತೆ ಮರಿ ವಾಹನಕ್ಕೆ ಬಲಿ.

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಕೋಣಕೆರೆ ಗ್ರಾಮದ ಬಳಿ  ರಸ್ತೆ ದಾಟುತ್ತಿದ್ದ ಮೂರು ವರ್ಷದ ಚಿರತೆ ಮಗೆ ವಾಹನ ಡಿಕ್ಕಿ ಹೊಡೆದಿದ್ದು, ಚಿರತೆ  ಸ್ಥಳದಲ್ಲೇ ಸಾವನ್ನಪ್ಪಿದೆ. ಅರಣ್ಯಪ್ರದೇಶದಲ್ಲಿ ನಿಧಾನವಾಗಿ…

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಕಿಚ್ಚು.

ಹಾವೇರಿ : ಬೆಳಗಾವಿಯಲ್ಲಿಕಬ್ಬು ಬೆಳೆಗಾರರ ಪ್ರತಿಭಟನೆಯ ಕಿಚ್ಚು ಹೊತ್ತಿ ಉರಿದಿತ್ತು. ಗಲ್ಲಿ ಗಲ್ಲಿಯಲ್ಲೂ ಆಕ್ರೋಶದ ಜ್ವಾಲೆ ಹೊತ್ತಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ಮೆಕ್ಕೆಜೋಳದ ಬಿಸಿ ತಟ್ಟಿದೆ. ಹಾವೇರಿ ಜಿಲ್ಲೆಯಲ್ಲಿ ಹೆಚ್ಚು…

ಹಾವೇರಿಯ ರೈತನ ತೋಟದಲ್ಲಿ ಮೂರ್ತಿಯಾಗಿ ಚಿರತೆ; ಗ್ರಾಮಸ್ಥರಲ್ಲಿ ಭೀತಿ.

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಮತ್ತೆ ಚಿರತೆ ಸಂಚಲನ ಕಂಡುಬಂದಿದೆ. ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.…

ಹಬ್ಬದ ವೇಳೆ ಹಿಂದೂಗಳು ಬಾರ್​​ನಲ್ಲಿ ಇರ್ತಾರೆ: ಮಾಜಿ ಸಚಿವ ಆಂಜನೇಯ ಹೊಸ ವಿವಾದ.

ಹಾವೇರಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ನಮಾಜ್​ ಮಾಡಿರುವುದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಜಿ ಸಚಿವ ಹೆಚ್​. ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರು ಮಾಡಿದ್ದು ಪ್ರಾರ್ಥನೆ, ಕೋಲು ಹಿಡಿದುಕೊಂಡು ಹೋಗೊದಲ್ಲ. ಅವರಲ್ಲಿರೋ ಶ್ರದ್ಧೆಯನ್ನ ನೋಡಿ…

 “ಪ್ರೀತಿಸಿ ಮದುವೆಯಾದ ಪತಿ ವಿಲನ್! ಗರ್ಭಿಣಿ ಪತ್ನಿಗೆ ಹ*.

ಹಾವೇರಿ: ಪ್ರೀತಿಸಿ ಮದುವೆಯಾದ ಯುವತಿ ಮೇಲೆ ಪತಿರಾಯ ಮನಸೋ ಇಚ್ಚೇ ಹಲ್ಲೆ ನಡೆಸಿದ ಪರಿಣಾಮ 6 ತಿಂಗಳ ಭ್ರೂಣ ಹೊಟ್ಟೆಯಲ್ಲೇ ಅಸುನೀಗಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್…

“DCM ಸ್ಥಾನ ಕೊಟ್ಟ್ರೆ ನಾನ್ ರೆಡಿ!” — ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ರಾಜಕೀಯ ಕುತೂಹಲಕ್ಕೆ ಕಾರಣ!

ಹಾವೇರಿ: ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್​ ಖಾನ್​​ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಚಿವರು,…

ಕಬ್ಬಿನ ಬೆಲೆ ವಿವಾದಕ್ಕೆ ಅಂತ್ಯ ಸಿಗಲಿದೆ? ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆ ನೀಡಿದ್ರು!

ಹಾವೇರಿ: ಕಬ್ಬಿನ ಬೆಲೆ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಸಂಬಂಧ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದು, ನಿನ್ನೆ ಜಿಲ್ಲಾಧಿಕಾರಿ…

ಹಾವೇರಿಯಲ್ಲಿ ಯತ್ನಾಳ್ ಜೋರಿಗೆ ಪೊಲೀಸರು ಬೆರಗು!

ಹಾವೇರಿ:ಬಿಜೆಪಿಯಿಂದ ಉಚ್ಛಾಟಿತರಾದರೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್, ತಮ್ಮ ಪ್ರಭಾವವನ್ನು ಮಿಂಚಿನಂತೆ ಹೆಚ್ಚಿಸುತ್ತಿದ್ದಾರೆ. ಇತ್ತೀಚಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಂಚಾರಿ ರಾಜಕಾರಣ ಮಾಡುತ್ತಿರುವ ಅವರು…

ಮೋಟೆಬೆನ್ನೂರು ಎಂಬಲ್ಲಿ ಮಧ್ಯಾಹ್ನ ಭೀಕರವಾಗಿ ಲಿಂಗೇಶ್ ಹ*, ಹಂತಕರು ಲಿಂಗೇಶ್ ಕತ್ತು ಕುಯ್ದ್ದು ಪರಾರಿ. | Murder

ಹಾವೇರಿ: ಬ್ಯಾಡಗಿಯ ಡ್ಯಾನ್ಸ್ ಮಾಸ್ಟರ್ ಲಿಂಗೇಶ್ ಕೊಲೆಗೆ ವೃತ್ತಿ ವೈಷಮ್ಯ ಕಾರಣವೋ ಅಥವಾ ಬೇರೆ ಏನಾದರೂ ಇತ್ತೋ ಅಂತ ಬ್ಯಾಡಗಿಯ ಪೊಲೀಸರ ತನಿಖೆಯ ನಂತರವೇ ಗೊತ್ತಾಗಬೇಕು. ನುರಿತ…

ಹಾವೇರಿ || ನೊಂದ ಯುವತಿಯರೇ ಈಕೆಯ ಟಾರ್ಗೆಟ್, ಹಾವೇರಿಯಲ್ಲಿ ಮಹಿಳೆಗೆ ಧರ್ಮದೇಟು.

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲೇ ಕೂಡಿ ಹಾಕಿ ಚಿತ್ರಹಿಂಸೆ ನೀಡುತ್ತಿದ್ದ ಮಹಿಳೆ ಲಕ್ಕಭ ವಿರುದ್ಧ ಸಾರ್ವಜನಿಕರು ಸಿಡಿದದ್ದಿದ್ದಾರೆ ಗ್ರಾಮಸ್ಥರು…