ಶಿಗ್ಗಾಂವಿ ಉಪ ಚುನಾವಣೆ: ನಾಮಪತ್ರ ವಾಪಸ್ ಪಡೆಯುತ್ತಾರಾ ಖಾದ್ರಿ?

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಚುನಾವಣೆಯ ನಿರ್ಣಾಯಕವಾಗಲಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನಡೆ ಇಂದು ಬಹಿರಂಗವಾಗಲಿದೆ. ಇಂದು ನಾಮಪತ್ರ ವಾಪಸಾತಿಗೆ ಕೊನೆಯ…

ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬರ್ತಾರಾ ಕಿಚ್ಚ ಸುದೀಪ್?

ಹಾವೇರಿ: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದ್ದು, ಅಬ್ಬರ ಚುನಾವಣಾ ಪ್ರಚಾರದಲ್ಲಿ ಘಟಾನುಘಟಿ ನಾಯಕರು ತೊಡಗಿದ್ದಾರೆ. ಯಾವುದೇ ಚುನಾವಣೆ ಬಂದ್ರೆ ಸಾಕು ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳು ಸಿನಿಮಾ…

ಹಾವೇರಿ ಬಾಲಕನ ಸಾವು ಪ್ರಕರಣ: ಇಬ್ಬರು ಅಧಿಕಾರಿಗಳ ಅಮಾನತು

ಹಾವೇರಿ: ಪಟ್ಟಣದ ಚರಂಡಿಯಲ್ಲಿ ಬಾಲಕ ನಿವೇದನ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಮತ್ತು ಕಿರಿಯ ಆರೋಗ್ಯ ನಿರೀಕ್ಷಕನನ್ನು ಅಮಾನಗೊಳಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್…

ಹಾವೇರಿ || ಹೆಗ್ಗೇರಿ ಕೆರೆಗೆ ಅಪರೂಪದ ಅತಿಥಿಗಳ ಆಗಮನ

ಹಾವೇರಿ: ದೇಶ-ವಿದೇಶಗಳ ಬಾನಾಡಿಗಳ ಆಶ್ರಯತಾಣವಾಗಿರುವ ಹಾವೇರಿಯ ಹೆಗ್ಗೇರಿಗೆ ಇದೀಗ ಹೊಸ ಅತಿಥಿಗಳು ಬಂದಿದ್ದಾರೆ. ಹೆಗ್ಗೇರಿಗೆ ಯುಟಿಪಿ ಕಾಲುವೆಯಿಂದ ನೀರು ತುಂಬಿಸಲಾಗಿದ್ದು, ಈ ನೀರಿನೊಂದಿಗೆ ನೀರುನಾಯಿಗಳ ಹಿಂಡು ಆಗಮಿಸಿವೆ. 16ಕ್ಕೂ…

ಪುನೀತ್ ದೇವಸ್ಥಾನ ಉದ್ಘಾಟಿಸಿ ಅಶ್ವಿನಿ ಪುನೀತ್ ರಾಜ್ಕುಮಾರ್ ಭಾವುಕ

ಹಾವೇರಿ: ಪುನೀತ್ ರಾಜ್ಕುಮಾರ್. ಇಹಲೋಕ ತ್ಯಜಿಸಿ ದಿನಗಳುರುಳಿದರೂ ಕನ್ನಡಿಗರ ಹೃದಯದಲ್ಲಿ ಭದ್ರಸ್ಥಾನ ಗಿಟ್ಟಿಸಿಕೊಂಡಿರುವ ಚಂದನವನದ ನಗುಮೊಗದ ಒಡೆಯ. ಅಪ್ಪು ಹೆಸರಿನಲ್ಲಿ ಮಾನವೀಯ ಕಾರ್ಯಗಳು ಮುಂದುವರಿದಿವೆ. ಅಪ್ಪಟ ಅಭಿಮಾನಿಗಳು…

ಹಾವೇರಿ || ಹಿಂದೂ-ಮುಸ್ಲಿಮರಿಂದ ಭಾವೈಕ್ಯತೆಯ ಗಣೇಶೋತ್ಸವ 

ಹಾವೇರಿ: ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದಲ್ಲಿ ಮುಸ್ಲಿಮರು ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಮುಸ್ಲಿಮರು ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿಕೊಂಡು ಬರುತ್ತಿರುವುದು ವಿಶೇಷ.…

ದರ್ಶನ್ ತಪ್ಪು ಮಾಡಿ ಜೈಲಿಗೆ ಹೋಗಿದ್ದಾರೆ : ಜಮೀರ್

ಹಾವೇರಿ – ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತಪ್ಪು ಮಾಡಿದ ಕಾರಣಕ್ಕಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ನನ್ನ ಹೆಸರನ್ನು ಏಕೆ ಥಳಕು ಹಾಕಲಾಗುತ್ತಿದೆ ಎಂದು…

ಹಾವೇರಿ: ಗೃಹಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿ‌ಕೊಟ್ಟ ಅತ್ತೆ

ಹಾವೇರಿ: ಗೃಹಲಕ್ಷ್ಮೀ ಹಣವನ್ನ ಕೂಡಿಟ್ಟು ಅತ್ತೆಯೊಬ್ಬರು ಸೊಸೆಗಾಗಿ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅಪರೂಪದ ಘಟನೆಗೆ ಹಾವೇರಿ ಜಿಲ್ಲೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದ ಹೆಣ್ಣುಮಕ್ಕಳಿಗಾಗಿ…

ಹಾವೇರಿ: ತುಂಬಿದ ನದಿಯಲ್ಲಿ ಸಿದ್ಧಾರೂಢ ಮತ್ತು ಮಲ್ಲಿಕಾರ್ಜುನಸ್ವಾಮಿಗೆ ತೆಪ್ಪೋತ್ಸವ

ಹಾವೇರಿ: ಸಾಮಾನ್ಯವಾಗಿ ಕೆರೆ ಹೊಂಡ ಪುಷ್ಕರಣೆಯಲ್ಲಿ ತೆಪ್ಪೋತ್ಸವ ಮಾಡುವುದನ್ನು ನೀವು ಕೇಳಿರುತ್ತೀರಿ, ನೋಡಿರುತ್ತೀರಿ. ತುಂಬಿದ ನದಿಯಲ್ಲಿ ನೀರಿನ ಸೆಳವಿನ ಮಧ್ಯೆ ತೆಪ್ಪೋತ್ಸವ ಆಚರಿಸುವುದನ್ನು ನೀವು ನೋಡಿರಲಿಕ್ಕಿಲ್ಲಾ. ಆದರೆ, ಹಾವೇರಿ…

ಹಾವೇರಿ || ನಿರಂತರ ಮಳೆಗೆ ಮನೆ ಕುಸಿದು ಮೂವರು ಸಾವು

ಹಾವೇರಿ: ನಿರಂತರ ಮಳೆಗೆ ಮನೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವಣೂರಿನ ಮಾದಾಪುರ ಗ್ರಾಮದಲ್ಲಿ ಇಂದು ನಸುಕಿನ ಜಾವ ನಡೆದಿದೆ. ಮೃತರನ್ನು ಅತ್ತೆ ಚನ್ನಮ್ಮ(30) ಹಾಗು 2…