ಕರ್ನಾಟಕ ರಾಜಕಾರಣದಲ್ಲಿ ಹೊಸ ಚಲನೆ.

ರೆಬೆಲ್ ನಾಯಕ ಸಿ.ಎಂ. ಇಬ್ರಾಹಿಂ ನೇತೃತ್ವದಲ್ಲಿ ಹೊಸ ಪಕ್ಷ. ಕಲಬುರಗಿ: ಪಕ್ಷ ವಿರೋಧಿ ಚಟುವಟಿಕೆ ಕಾರಣಕ್ಕೆ ಜೆಡಿಎಸ್​​ನಿಂದ ಉಚ್ಛಾಟನೆಗೊಂಡಿದ್ದ ನಾಯಕ ಸಿ.ಎಂ.ಇಬ್ರಾಹಿಂ, ಜನವರಿ 24ರಂದು ರಾಜ್ಯದಲ್ಲಿ ಹೊಸ ಪ್ರಾದೇಶಿಕ ಪಕ್ಷ…

ಆಳಂದ ಮತಗಳ್ಳತನ ಪ್ರಕರಣ.

SIT ಚಾರ್ಜ್​ಶೀಟ್  ರಾಜಕೀಯ ವಲಯದಲ್ಲಿ ಸಂಚಲನ. ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿರುವ…

ಪಕ್ಕದ ಜಮೀನಿನವರನ್ನು ಜೈಲಿಗೆ ಕಳುಹಿಸಲು ಮಗಳನ್ನೇ ಬಲಿಕೊಟ್ಟ ತಂದೆ .

ಕಲಬುರಗಿ: ವಿಕಲಚೇತನ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡಿರುವಂತಹ ಘಟನೆ ಕಲಬುರಗಿ ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. ಮಂಜುಳಾ (17) ಕೊಲೆಯಾದ ಮಗಳು. ಗುಂಡೆರಾವ್…

“ಕೊ*ಲೆ ಯತ್ನ ಆರೋಪ: ಕಲಬುರಗಿ BJP ಮುಖಂಡ ಮಣಿಕಂಠ ರಾಠೋಡ್ ಬಂಧನ”

ಕಲಬುರಗಿ : ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ ಬಂಧನವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು…

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ – ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ.

ಕಲಬುರಗಿ: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿವಾದ ಕೊನೆಗೂ ಇತ್ಯರ್ಥವಾಗಿದೆ. ಎರಡೆರಡು ಬಾರಿ ಶಾಂತಿ ಸಭೆ ಬಳಿಕ ಪಥ ಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.…

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300…

ಆರೇ ವರ್ಷಕ್ಕೇ ಕಲಬುರಗಿ–ಬೆಂಗಳೂರು ವಿಮಾನ ಸಂಚಾರ ಬಂದ್! ಸ್ಟಾರ್ ಏರ್ ಸೇವೆ ಸ್ಥಗಿತ.

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎಂದು ಕರೆಯಸಿಕೊಳ್ಳುವ ಜಿಲ್ಲೆ ಕಲಬುರಗಿ,ಇದೀಗ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಸೂತಕದ ಛಾಯೆ ಆವರಿಸಿದೆ. ಆರಂಭವಾಗಿ ಆರೇ ವರ್ಷಕ್ಕೆ ವಿಮಾನ ಹಾರಾಟವಿಲ್ಲದೆ ವಿಮಾನ ನಿಲ್ದಾಣವೇ…

ಕಲಬುರಗಿ–ವಿಜಯಪುರದಲ್ಲಿ ಮತ್ತೆ ಭೂಮಿ ನಡುಗಿದೆ! 2 ಜಿಲ್ಲೆಗಳ ಜನರಲಿ ಆತಂಕ.

ಕಲಬುರಗಿ: ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ರಾತ್ರಿ 10.05ರ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ. ವಿಜಯಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ತಿಂಗಳಲ್ಲಿ…

 “ಶಾಂತಿ ಸಭೆಯಲ್ಲಿ ಅಶಾಂತಿ! ಚಿತ್ತಾಪುರ RSS ಪಥಸಂಚಲನ ವಿವಾದ ಈಗ ಹೈಕೋರ್ಟ್ ಅಂಗಳಕ್ಕೆ”.

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ಸಂಘರ್ಷ ನಡೆಯುತ್ತಿದೆ. ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್​​ಎಸ್​ ಕೊರ್ಟ್​​ ಮುಂದೆ ತಿಳಿಸಿದ್ದು, ಈ…

 “DLSA ಕಲಬುರಗಿಯಲ್ಲಿ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ – ತಿಂಗಳಿಗೆ ₹45,000 ಸಂಬಳ!”

ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕಚೇರಿ ಸಹಾಯಕ/ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳಿದ್ದು, ಆಯ್ಕೆಯಾದವರಿಗೆ 45,000 ರೂ. ಮಾಸಿಕ ಸಂಬಳ ದೊರೆಯುತ್ತದೆ. ಆಸಕ್ತರು…