“ಕೊ*ಲೆ ಯತ್ನ ಆರೋಪ: ಕಲಬುರಗಿ BJP ಮುಖಂಡ ಮಣಿಕಂಠ ರಾಠೋಡ್ ಬಂಧನ”

ಕಲಬುರಗಿ : ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ ಬಂಧನವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು…

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ – ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ.

ಕಲಬುರಗಿ: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿವಾದ ಕೊನೆಗೂ ಇತ್ಯರ್ಥವಾಗಿದೆ. ಎರಡೆರಡು ಬಾರಿ ಶಾಂತಿ ಸಭೆ ಬಳಿಕ ಪಥ ಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.…

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300…

ಆರೇ ವರ್ಷಕ್ಕೇ ಕಲಬುರಗಿ–ಬೆಂಗಳೂರು ವಿಮಾನ ಸಂಚಾರ ಬಂದ್! ಸ್ಟಾರ್ ಏರ್ ಸೇವೆ ಸ್ಥಗಿತ.

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎಂದು ಕರೆಯಸಿಕೊಳ್ಳುವ ಜಿಲ್ಲೆ ಕಲಬುರಗಿ,ಇದೀಗ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಸೂತಕದ ಛಾಯೆ ಆವರಿಸಿದೆ. ಆರಂಭವಾಗಿ ಆರೇ ವರ್ಷಕ್ಕೆ ವಿಮಾನ ಹಾರಾಟವಿಲ್ಲದೆ ವಿಮಾನ ನಿಲ್ದಾಣವೇ…

ಕಲಬುರಗಿ–ವಿಜಯಪುರದಲ್ಲಿ ಮತ್ತೆ ಭೂಮಿ ನಡುಗಿದೆ! 2 ಜಿಲ್ಲೆಗಳ ಜನರಲಿ ಆತಂಕ.

ಕಲಬುರಗಿ: ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ರಾತ್ರಿ 10.05ರ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ. ವಿಜಯಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ತಿಂಗಳಲ್ಲಿ…

 “ಶಾಂತಿ ಸಭೆಯಲ್ಲಿ ಅಶಾಂತಿ! ಚಿತ್ತಾಪುರ RSS ಪಥಸಂಚಲನ ವಿವಾದ ಈಗ ಹೈಕೋರ್ಟ್ ಅಂಗಳಕ್ಕೆ”.

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ಸಂಘರ್ಷ ನಡೆಯುತ್ತಿದೆ. ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್​​ಎಸ್​ ಕೊರ್ಟ್​​ ಮುಂದೆ ತಿಳಿಸಿದ್ದು, ಈ…

 “DLSA ಕಲಬುರಗಿಯಲ್ಲಿ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ – ತಿಂಗಳಿಗೆ ₹45,000 ಸಂಬಳ!”

ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕಚೇರಿ ಸಹಾಯಕ/ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳಿದ್ದು, ಆಯ್ಕೆಯಾದವರಿಗೆ 45,000 ರೂ. ಮಾಸಿಕ ಸಂಬಳ ದೊರೆಯುತ್ತದೆ. ಆಸಕ್ತರು…

DLSA ಕಲಬುರಗಿ: ಗುಮಾಸ್ತ ಹುದ್ದೆಗೆ ನೇಮಕಾತಿ, ತಿಂಗಳಿಗೆ 45000 ರೂ. ಸಂಬಳ.

ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕಚೇರಿ ಸಹಾಯಕ/ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳಿದ್ದು, ಆಯ್ಕೆಯಾದವರಿಗೆ 45,000 ರೂ. ಮಾಸಿಕ ಸಂಬಳ ದೊರೆಯುತ್ತದೆ. ಆಸಕ್ತರು…

RSS ಪಥಸಂಚಲನಕ್ಕೆ ಕೋರ್ಟ್ ತಡೆ, ಶಾಂತಿ ಸಮಿತಿ ಸಭೆ ಆ.28ಕ್ಕೆ.

ಕಲಬುರಗಿ: ಇದೇ ನವೆಂಬರ್ 2ರಂದು ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್​ಎಸ್​​ಎಸ್​​ಗೆ ನಿರಾಸೆಯಾಗಿದೆ.  ಆರ್​ಎಸ್​ಎಸ್​ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು (ಅಕ್ಟೋಬರ್ 24)  ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್…

ಆಳಂದ ಮತ ಕಳವು ಬಯಲಿಗೆ! ಕೋಳಿ ಫಾರಂ ಕೆಲಸಗಾರರ ನಂಬರ್ ದುರ್ಬಳಕೆ.

ಕಲಬುರಗಿ : ಆಳಂದ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದೆ ಎಂಬ ಆರೋಪ ಸಂಬಂಧ ಎಸ್ಐಟಿ ತನಿಖೆ ಚುರುಕುಗೊಂಡಿದ್ದು, ಅಕ್ರಮಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಮತದಾರರ ಹೆಸರು ಪಟ್ಟಿಯಿಂದ ಕೈಬಿಡಲು ಡೇಟಾ ಸೆಂಟರ್​ಗೆ…