ಕಲಬುರಗಿ ಬಂದ್: ಬೆಳೆಹಾನಿಗೆ ತುರ್ತು ಪರಿಹಾರಕ್ಕಾಗಿ ರೈತರಿಂದ ಬೃಹತ್ ಹೋರಾಟ.

ಕಲಬುರಗಿ: ಉತ್ತರ ಕರ್ನಾಟಕದಾದ್ಯಂತ ಮಳೆಯ ಆರ್ಭಟದಿಂದ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿ, ಕಲಬುರಗಿಯಲ್ಲಿ ಇಂದು ನಡೆದ ಬಂದ್‌ ಯಶಸ್ವಿಯಾಗಿ ಮುಕ್ತಾಯವಾಗಿದೆ. ಜಿಲ್ಲೆಯಲ್ಲಿ ತೀವ್ರ ಮಳೆ…

ಭೀಮಾ-ಕಾಗಿಣಾ ನದಿಗಳ ಅಬ್ಬರಕ್ಕೆ ಜಲಾವೃತ ಗ್ರಾಮಗಳು, ಶೇಕಡಾರು ಜನ ಮನೆ ಕಳೆದು ಪರದಾಟ.

ಕಲಬುರಗಿ:ಕಲಬುರಗಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಅತಿ ಭಾರೀ ಮಳೆಗೆ ಭೀಮಾ ಮತ್ತು ಕಾಗಿಣಾ ನದಿಗಳು ಉಕ್ಕಿ ಹರಿಯುತ್ತಿವೆ. ಇದರ ಪರಿಣಾಮ ಜಿಲ್ಲೆಯಲ್ಲಿ ಹಲವಾರು ಗ್ರಾಮಗಳು…

ಉಕ್ಕಿ ಹರಿಯುತ್ತಿದೆ ಭೀಮಾ ನದಿ: ಗಾಣಗಾಪುರ ಸೇತುವೆ ಮುಳುಗಡೆ.

ಕಲಬುರಗಿ :ಮಹಾರಾಷ್ಟ್ರದಲ್ಲಿ ಮುಂದುವರೆದ ಭಾರಿ ಮಳೆಯ ಪರಿಣಾಮ, ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ. ಇದರ ಪರಿಣಾಮವಾಗಿ ಭೀಮಾ ನದಿ ಉಕ್ಕಿ…

ಆಳಂದ ಮತಅಳಿಕೆ ಪ್ರಕರಣ: ರಾಹುಲ್ ಗಾಂಧಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಬೆಂಬಲ – ಮತ್ತಷ್ಟು ಸ್ಫೋಟಕ ಮಾಹಿತಿ ಬಯಲು.

ಕಲಬುರುಗಿ : ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಗಂಭೀರ ಆರೋಪಕ್ಕೆ ಈಗ ಸಚಿವ ಪ್ರಿಯಾಂಕ್ ಖರ್ಗೆ ಸ್ಪಂದಿಸಿದ್ದು, ಮತ್ತಷ್ಟು ಸ್ಫೋಟಕ ಅಂಶಗಳನ್ನು…

ರೈತರ ಸಾಲಮನ್ನಾ ಬೇಡಿಕೆ ಕುರಿತು CM ಸಿದ್ದರಾಮಯ್ಯ ಪ್ರತಿಕ್ರಿಯೆ: ಪರಿಶೀಲನೆ ಬಳಿಕ ತೀರ್ಮಾನ.

ಕಲಬುರಗಿ: ನಿರಂತರ ಮಳೆಯಿಂದ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಮಳೆ ಹಾನಿಯಿಂದ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಇದೀಗ ರೈತರು ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ…

ಕಲಬುರಗಿಯ ಚಿಂಚನಸೂರಿನಲ್ಲಿ ಭೂಕಂಪ! 2.3 ತೀವ್ರತೆ ದಾಖಲಾದ ಬೆಚ್ಚಿ ಬಿದ್ದ ಗ್ರಾಮಸ್ಥರು.

ಕಲಬುರಗಿ: ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದ ಘಟನೆ ಸಂಭವಿಸಿದೆ. ಬೆಳಿಗ್ಗೆ 8.17ರ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ತೀವ್ರತೆ…

ರೈತ ಯುವಕನ ಪ್ರಶ್ನೆಗೆ ಖರ್ಗೆ ಗರಂ: “ಹೋಗಿ ಮೋದಿ, ಅಮಿತ್ ಶಾ ಬಳಿ ಕೇಳು” BJP ಟೀಕೆ ತೀವ್ರ!

ಕಲಬುರಗಿ: ಭಾನುವಾರ ಕಲಬುರಗಿಯಲ್ಲಿ ನಡೆದ ಘಟನೆಯೊಂದು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ರೈತ ಯುವಕನೊಬ್ಬ ಹಾಳಾದ ತೊಗರಿ ಬೆಳೆಯನ್ನು ತೋರಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

ಕಲಬುರಗಿ ಜಿಲ್ಲಾ ಪಂಚಾಯತ್  MIS ಹುದ್ದೆಗಳಿಗೆ ಅರ್ಜಿ ಆಹ್ವಾನ. | Apply Now

ಕಲಬುರಗಿ ಜಿಲ್ಲಾ ಪಂಚಾಯತ್ 7 MIS ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜಿಲ್ಲಾ MIS ಸಂಯೋಜಕರು (1 ಹುದ್ದೆ) ಮತ್ತು MIS ಡೇಟಾ ಎಂಟ್ರಿ ಆಪರೇಟರ್ (6 ಹುದ್ದೆಗಳು)…

ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಸ್ವಂತ ಮಗಳನ್ನು ತಂದೆಯಿಂದಲೆ ಕೊ*..| Kills

ಕಲಬುರಗಿ: ಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ತಂದೆ  ತನ್ನ ಸ್ವಂತ 18 ವರ್ಷದ ಮಗಳನ್ನು ಕೊಂದು ಸುಟ್ಟು ಹಾಕಿರುವಂತಹ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ‌ನಡೆದಿದೆ. ಆ ಮೂಲಕ ರಾಜ್ಯದಲ್ಲಿ…

ಕಲಬುರಗಿ: ಶಾಸಕ  basangouda patil yatnal ವಿರುದ್ಧ FIR ದಾಖಲು.

ಕಲಬುರಗಿ: ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ ತಲಾ ಐದು ಲಕ್ಷ ರೂ ನೀಡುತ್ತೇನೆಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ…