ಕೋಲಾರ || ಪ್ರೀತಿಸುತ್ತಿದ್ದ ಯುವತಿಯೊಂದಿಗೆ ವಿವಾಹ: ಮದ್ವೆಯಾದ ರಾತ್ರಿಯೇ ನವವಿವಾಹಿತ ದುರಂತ ಸಾ*.
ಕೋಲಾರ: ಮದುವೆಯಾದ ರಾತ್ರಿಯೇ ನವವಿವಾಹಿತ ಯುವಕನೋರ್ವ ದುರಂತ ಸಾವು ಕಂಡಿದ್ದಾನೆ. ನಿನ್ನೆ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದ ಯುವಕ ಹರೀಶ್ ಬಾಬು ರಾತ್ರಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ…