ಮಂಡ್ಯದಲ್ಲಿ ನಿಗೂಢ ರಕ್ತದ ಕಲೆ ಪ್ರಕರಣಕ್ಕೆ ಹೊಸ ತಿರುವು! ಇದು ಮನುಷ್ಯನ ರಕ್ತವೇ.

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ದಂಪತಿಯ ಮನೆಯಲ್ಲಿ ನಿಗೂಢ ರಕ್ತದ ಕಲೆಗಳು ಕಾಣಿಸಿಕೊಂಡಿರುವುದು ಗ್ರಾಮದೆಲ್ಲೆಡೆ ಆತಂಕ ಮೂಡಿಸಿತ್ತು. ರಕ್ತದ ಸ್ಯಾಂಪಲ್​ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.…

ಮಂಡ್ಯ ಜಿಲ್ಲಾ ಪಂಚಾಯತ್‌ನಲ್ಲಿ ಹೊಸ ಉದ್ಯೋಗಾವಕಾಶ.

ಮಂಡ್ಯ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ…

ಮತ್ತೊಬ್ಬ ಪ್ರಭಾವಿ ಒಕ್ಕಲಿಗ ನಾಯಕನ ಪುತ್ರ ರಾಜಕೀಯ ಅಂಗಳಕ್ಕೆ! ಸಚಿನ್ ಚಾಲುವರಾಯಸ್ವಾಮಿ ರಾಜಕೀಯ ಪಯಣ ಆರಂಭ.

ಮಂಡ್ಯ : ಕರ್ನಾಟಕದ ಮತ್ತೊಬ್ಬ ಪ್ರಭಾವಿ ಒಕ್ಕಲಿಗ ನಾಯಕ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಪುತ್ರ ಸಚಿನ್ ರಾಜಕೀಯಕ್ಕೆ ಅಧಿಕೃತ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ತಮ್ಮ…

ಸಮುದಾಯದಿಂದಲೇ ಹೊರಗುಳಿದ ಕುಟುಂಬಗಳು ಕಾನೂನು ಹೋರಾಟಕ್ಕೆ ಸಜ್ಜು.

 ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬರುತ್ತಿದೆ. ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ…

“I LOVE RSS” ಪೋಸ್ಟರ್ ಅಭಿಯಾನ ಆರಂಭ – ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ.

ಮಂಡ್ಯ: ಕರ್ನಾಟಕದಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ರಾಜ್ಯದ ರಾಜಕೀಯ ವಾತಾವರಣ ಗರಿಗೆದರಿದಂತಾಗಿದೆ. ಇದರ ವಿರುದ್ಧವಾಗಿ ಮಂಡ್ಯದಲ್ಲಿ…

ಹಿಂದೂ-ಮುಸ್ಲಿಮರು ಒಟ್ಟಿಗೆ ಆಚರಿಸಿದ ಹಬ್ಬ | ಗಣಪನಿಗೆ ನೈವೇದ್ಯ ಅರ್ಪಿಸಿದ ಮುಸ್ಲಿಮರು.

ಮಂಡ್ಯ: ಇತ್ತೀಚೆಗಷ್ಟೇ ಮದ್ದೂರಿನಲ್ಲಿ ಕೋಮು ಗಲಾಟೆಗಳಿಂದ ತೀವ್ರ ಚರ್ಚೆಗೆ ಗುರಿಯಾದ ಮಂಡ್ಯ ಜಿಲ್ಲೆ, ಇದೀಗ ಸಾಮಾಜಿಕ ಭಾವೈಕ್ಯತೆ ಮೆರೆದಿದೆ. ಹರಿಹರಪುರ ಗ್ರಾಮದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮವು ಕೋಮು…

ಸಾರ್ವಜನಿಕರ ಬೆರಗು, ‘ಬರಿಗೈನಲ್ಲಿ ಡಾಂಬರ್ ತೆಗೆದರೆ ಆ ಮಟ್ಟಿಗೆ ಕಳಪೆ’ ಎನ್ನುವ ಆರೋಪ.

ಮಂಡ್ಯ: ಜಿಲ್ಲೆದ ಕೆ.ಆರ್. ಪೇಟೆಯ ನೂತನ ತಾಯಿ-ಮಕ್ಕಳ ಆಸ್ಪತ್ರೆ ಆವರಣಕ್ಕೆ ಹಾಕಿದ್ದ ಡಾಂಬರ್ ರಸ್ತೆ ಒಂದೇ ದಿನದಲ್ಲಿ ಹಾಳಾಗಿ ಕಿತ್ತು ಬಿದ್ದಿರುವ ತಾತ್ಕಾಲಿಕ ಕಾಮಗಾರಿಯಿಂದ ಜನತೆ ತೀವ್ರ…

ಮದ್ದೂರಿನಲ್ಲಿ ಯತ್ನಾಳ್ ವಿವಾದಾತ್ಮಕ ಹೇಳಿಕೆ: “ಪಾಕಿಸ್ತಾನಕ್ಕೆ ಜೈ ಎಂದರೆ ಎನ್‌ಕೌಂಟರ್”.

ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯ ಬಳಿಕ, ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್…

ಮದ್ದೂರು ಗಣೇಶ ಗಲಾಟೆ: ಲಾಠಿ ಏಟಿಗೆ ಬಿದ್ದ ಹಿಂದೂ ಕಾರ್ಯಕರ್ತೆ ಜ್ಯೋತಿ ವಿರುದ್ಧ FIR.

ಮಂಡ್ಯ : ಜಿಲ್ಲೆಯ ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆ ಗಲಾಟೆ ಸಂದರ್ಭದಲ್ಲಿ ನಡೆದ ಲಾಠಿಚಾರ್ಜ್‌ನಲ್ಲಿ ಹಿಂದೂ ಕಾರ್ಯಕರ್ತೆ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದರು. ರಸ್ತೆಯ ಮಧ್ಯೆ ನೋವಿನಿಂದ ಅಳುತ್ತಾ…

ಮದ್ದೂರು ಕಲ್ಲುತೂರಾಟ ಪ್ರಕರಣ: ಯತ್ನಾಳ್‌ಗಾಗಿ ಕಾರ್ಯಕರ್ತರ ಫುಲ್ ಡಿಮ್ಯಾಂಡ್!

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದಿಂದ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಘಟನೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಮದ್ದೂರು…