ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: “ಪೂರ್ವ ನಿಯೋಜಿತ ಕೃತ್ಯ” ಎಂದು ಒಪ್ಪಿಕೊಂಡ ಗೃಹ ಸಚಿವ ಪರಮೇಶ್ವರ್

ಮಂಡ್ಯ: ಶಾಂತಿಯುತವಾಗಿ ಸಾಗಬೇಕಿದ್ದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಂಡ್ಯದ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದಿದ್ದು, ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳ ಈ ದುಷ್ಕೃತ್ಯವನ್ನು ಸ್ಥಳೀಯರು…

“ಮದ್ದೂರು ಕಲ್ಲುತೂರಾಟ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳಿ”– SPಗೆ HDK ಸೂಚನೆ.

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ಜಿಲ್ಲೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿ ಪ್ರತಿಭಟನೆ, ಲಾಠಿಚಾರ್ಜ್ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.…

ಮಂಡ್ಯದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಗಲಾಟೆ: ಲಾಠಿಚಾರ್ಜ್, ಹಲವರಿಗೆ ಗಾ*!

ಮಂಡ್ಯ: ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಭಾನುವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಗಲಾಟೆ ಉಂಟಾಗಿದೆ. ಮೆರವಣಿಗೆ ಮಸೀದಿ ಎದುರು ಹಾದುಹೋಗುತ್ತಿದ್ದ ವೇಳೆ ಅಚಾನಕ್‌ ಕಲ್ಲು ತೂರಾಟ…

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: ನಿಜಕ್ಕೂ ಏನಾಯ್ತು? ಮಂಡ್ಯ SP ಸ್ಪಷ್ಟನೆ.

ಮಂಡ್ಯ: ಮದ್ದೂರಿನಲ್ಲಿ ಭಾನುವಾರ ರಾತ್ರಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ…

ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ಕಲ್ಲು ತೂರಾಟ: 8 ಮಂದಿಗೆ ಗಾಯ, 21 ಮಂದಿಗೆ ಅರೆಸ್ಟ್.

ಮಂಡ್ಯ : ಮದ್ದೂರಿನಲ್ಲಿ ಭಾನುವಾರ ರಾತ್ರಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಚನ್ನೇಗೌಡ ಬಡಾವಣೆಯ ಹತ್ತಿರ ಮಸೀದಿಯ ಬಳಿ ಮೆರವಣಿಗೆ ಸಾಗುತ್ತಿರುವಾಗ…

ಗಣೇಶ ವಿಸರ್ಜನೆ ಸಂಭ್ರಮದಲ್ಲಿ ಮೂವರು ಸಾ*: ಡ್ಯಾನ್ಸ್ ಮಾಡುತ್ತಲೇ ಹೃದಯಾ*ತ, ಮತ್ತೊಬ್ಬ ಟ್ರ್ಯಾಕ್ಟರ್‌ನಿಂದ ಬಿದ್ದು ಸಾ*

ಮಂಡ್ಯ : ರಾಜ್ಯಾದ್ಯಂತ ಗಣೇಶ ವಿಸರ್ಜನೆ ಸಂಭ್ರಮದಿಂದಾಗಿ ನಗರಗಳು, ಗ್ರಾಮಗಳು ಸಡಗರದಲ್ಲಿ ಕಾಣಿಸಿಕೊಂಡಿದ್ದರೆ, ಕೆಲವು ಕಡೆ ಈ ಸಂಭ್ರಮವೇ ದುರ್ಘಟನೆಗೂ ಕಾರಣವಾಯಿತು. ಮಂಡ್ಯ, ಚಿಕ್ಕಬಳ್ಳಾಪುರ ಮತ್ತು ಮೈಸೂರು…

ಮಂಡ್ಯದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಯುವಕ ಪೊಲೀಸರ ಜಾಲಕ್ಕೆ; ಪಬ್ಲಿಕ್ ಎಚ್ಚರಿಕೆಯೊಂದಿಗೆ ಕ್ಷಮೆ ಕೇಳಿಸಿದ  ಪೋಲಿಸರು.

ಮಂಡ್ಯ: ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯಲು ಮಚ್ಚು ಹಿಡಿದು “ಇದ್ರೆ ನೆಮ್ಮದಿಯಾಗ್ ಇರ್ಬೇಕ್” ಎಂದು ರೀಲ್ಸ್ ಮಾಡಿದ ಯುವಕನಿಗೆ ಮಂಡ್ಯ ಪೊಲೀಸರು ಸರಿಯಾಗಿ ಪಾಠ ಕಲಿಸಿದ್ದಾರೆ. ಕಾರಸವಾಡಿ…

ಮೊದಲ ಪತ್ನಿಯಿಂದಲೇ ಸ್ಫೋಟಕ ಮಾಹಿತಿ ಬಹಿರಂಗ: ‘ಮೋಸಗಾರ, ಸುಳ್ಳುಗಾರ’ ಎಂದು ಆರೋಪ. | Dharamsthala case

ಮಂಡ್ಯ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಮುಸುಕುಧಾರಿ ಅನಾಮಿಕನ ನಿಜಬದುಕು ಈಗ ಆತನ ಮೊದಲ ಪತ್ನಿಯಿಂದಲೇ ಬಯಲಾಗಿದೆ. ಮೊದಲ ಪತ್ನಿ, ಅನಾಮಿಕನ ಬಗ್ಗೆ ಹಲವು…

ಮಂಡ್ಯ || ಮಾಸ್ಕ್ಮ್ಯಾನ್ ಜೊತೆ ಕೆಲಸ ಮಾಡಿದ್ದ ವ್ಯಕ್ತಿ ವಿಚಾರಣೆ ವೇಳೆ ನೂರಾರು ಶವಗಳನ್ನು ಹೂತಿರುವುದು ಸುಳ್ಳು.! | Dharmasthala case

ಮಂಡ್ಯ: ಧರ್ಮಸ್ಥಳದಲ್ಲಿ ಶವಗಳ ಶೋಧ ನಡೆಸಿದ ಎಸ್ಐಟಿ ಇದೀಗ ದೂರುದಾರನ ಹಿನ್ನೆಲೆ ಶೋಧಿಸುತ್ತಿದೆ. ಮಾಸ್ಕ್ಮ್ಯಾನ್ ಬಗ್ಗೆ ತನಿಖೆ ತೀವ್ರಗೊಳಿಸಿದೆ. ಮಾಸ್ಕ್ಮ್ಯಾನ್ ಜೊತೆ ಕೆಲಸ ಮಾಡಿದ್ದ ವ್ಯಕ್ತಿ ವಿಚಾರಣೆ…

ಧರ್ಮಸ್ಥಳ ಕೇಸಿಗೆ ಟ್ವಿಸ್ಟ್! ಅನಾಮಿಕನ ಮುಖವಾಡ ಕಳಚಿದ ಗೆಳೆಯ ರಾಜು.

ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಅನಾಮಿಕ ಮಾಸ್ಕ್ ಮ್ಯಾನ್ ಆರೋಪ ಮಾಡಿದ್ದು, ಈ ಸಂಬಂಧ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ತೋರಿಸಿದ ಸ್ಥಳಗಳಲ್ಲಿ ಅಗೆದು…