ಮಂಡ್ಯ || HDK ಅರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಅರೋಗ್ಯವಾಗಿದ್ದರೆ – Nikhil Kumaraswamy

ಮಂಡ್ಯ: ಸನ್ಮಾನ್ಯ ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ.ಯಾರು ಕೂಡ ಆತಂಕ ಪಡಬೇಕಾಗಿಲ್ಲ, ಆದರೆ ಎರಡು ವಾರಗಳ ಕಾಲ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.…

ಮಂಡ್ಯ || ಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಕಾವೇರಿ ಶಾಶ್ವತ ಕುಡಿಯುವ ನೀರಿನ ಯೋಜನೆ: DCM D.K. Shivakumar

ಮಂಡ್ಯ:“ಈ ವರ್ಷದ ಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ, ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಪೂರ್ಣಗೊಳಿಸಲಾಗುವುದು” ಎಂದು…

ಮಂಡ್ಯ || ಮಂಡ್ಯದ ಕಲ್ಲಹಳ್ಳಿಗೆಯ Bhuvarahanatha ನಿಗೆ ವಿಶೇಷ ಪೂಜೆ: ಯಾಕೆ?

ಮಂಡ್ಯ: ರೇವತಿ ನಕ್ಷತ್ರ ಹಾಗೂ ವರಹಾ ಜಯಂತಿಯು ಒಂದೇ ದಿನದ ಏಕಕಾಲದಲ್ಲಿ ಬಂದಿರುವ ಹಿನ್ನಲೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವರಹನಾಥ ಕಲ್ಲಹಳ್ಳಿಯ ಆರಾಧ್ಯದೈವ ಭೂದೇವಿ…

ಮಂಡ್ಯ || ವಿಸಿ ನಾಲೆಯಲ್ಲಿ ಪತ್ತೆಯಾದ CAR ನಲ್ಲಿ ಮೂವರ ಮೃ*ದೇಹ ಪತ್ತೆ

ಮಂಡ್ಯ: ಶ್ರೀರಂಗಪಟ್ಟಣ ಠಾಣಾ ವ್ಯಾಪ್ತಿಯ ನಾರ್ಥ್ ಬ್ಯಾಂಕ್ ಬಳಿಯ ವಿಸಿ ಕಾಲುವೆಯಲ್ಲಿ ಮುಳುಗಿದ್ದ ಕಾರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ. ಕಾಲುವೆಯ ನೀರು ಕಡಿಮೆ ಮಾಡಿರುವ ಹಿನ್ನೆಲೆ ಕಾಲುವೆಯಲ್ಲಿ…

ಮಂಡ್ಯ || ಅಂತ್ಯಕ್ರಿಯೆಗೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು.

ಮಂಡ್ಯ; ಅಂತ್ಯಕ್ರಿಯೆಗೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಡೆದಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.…

ಮಂಡ್ಯ || ಮಂಡ್ಯದ ಕುಪ್ಪಳ್ಳಿಯಲ್ಲಿ ಟ್ಯಾಂಕ್ ಇದ್ದರೂ ನೀರಿಲ್ಲ..ಯಾಕೆ ಗೊತ್ತಾ?

ಮಂಡ್ಯ : ಇವತ್ತಿಗೂ ರಾಜ್ಯದ ಹಲವು ಜಿಲ್ಲೆಗಳ ಗ್ರಾಮೀಣ ಪ್ರದೇಶದಲ್ಲಿ ಮನೆ, ಮನೆಗೆ ನೀರು ಸರಬರಾಜು ಮಾಡುವ ನೀರಿನ ಟ್ಯಾಂಕ್ ಗಳು ದುಸ್ಥಿತಿಯಲ್ಲಿವೆ. ಮತ್ತೆ ಕೆಲವು ಕಳಪೆ…

ಮಂಡ್ಯ || 24 ಜೋಡಿಗೆ ಮಾಂಗಲ್ಯ ವಿತರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಮಂಡ್ಯ : ಪಾಂಡವಪುರದಲ್ಲಿ ಬೇಬಿಬೆಟ್ಟ ಜಾತ್ರಾ ಮಹೋತ್ಸವದಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ 24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನವಜೋಡಿಗೆ ನಟ…

ಮಂಡ್ಯ || ಹೇಮಾವತಿ ಎಡದಂಡೆ ನಾಲೆಗಳಿಗಿಲ್ಲ ನೀರು – ಕೆ.ಆರ್ ಪೇಟೆ, ನಾಗಮಂಗಲ ರೈತರು ಕಂಗಾಲು

ಮಂಡ್ಯ: ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳಿಂದ  ಹೇಮಾವತಿ ಎಡದಂಡೆ ನಾಲೆಗಳಿಗೆ ನೀರು ಹರಿಸದಿರುವುರಿಂದ ಕೆ.ಆರ್ ಪೇಟೆ ಮತ್ತು ನಾಗಮಂಗಲ ರೈತರು ಕಂಗಾಲಾಗಿದ್ದಾರೆ. ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳು…

ರಾಮನಗರ || ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ದರ್ಶನ್ ತಾಯಿ ಭೇಟಿ

ರಾಮನಗರ: ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ನಟ ದರ್ಶನ್ ತಾಯಿ ಮೀನಾ ತೂಗುದೀಪ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚನ್ನಪಟ್ಟಣ (Channapatna) ತಾಲೂಕಿನ ಗೌಡಗೆರೆ…

ಮಂಡ್ಯ || ಪ್ರಿಯಕರನ ಜೊತೆ ಸೇರಿ ಪತಿ ಕೊ* – ಇಬ್ಬರಿಗೆ ಜೀವಾವಧಿ ಶಿಕ್ಷೆ

ಮಂಡ್ಯ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ, ಆಕೆಯ ಪ್ರಿಯತಮನಿಗೆ (Lovers) ಜೀವಾವಧಿ ಶಿಕ್ಷೆ ವಿಧಿಸಿ ಶ್ರೀರಂಗಪಟ್ಟಣದ 3ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ…