ಮೈಸೂರು || ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ ಬಳಿಕ Shivakumar ನನಗೆ ಬೇಕಾಗಿದ್ದನ್ನು ಬೇಡಿಕೊಂಡಿದ್ದೇನೆ ಎಂದರು..!
ಮೈಸೂರು: ಚಾಮುಂಡಿ ತಾಯಿ ಎಲ್ಲರ ದುಃಖವನ್ನು ದೂರ ಮಾಡುವ ದೇವತೆಯಾಗಿದ್ದಾಳೆ, ಈ ಸಲ ಇಡೀ ರಾಜ್ಯಕ್ಕೆ ಒಳ್ಳೆಯ ಮಳೆ ನೀಡಿ ಜನರಲ್ಲಿ ನೆಮ್ಮದಿ ಮತ್ತು ಶಾಂತಿ ನೆಲೆಸುವಂತೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಮೈಸೂರು: ಚಾಮುಂಡಿ ತಾಯಿ ಎಲ್ಲರ ದುಃಖವನ್ನು ದೂರ ಮಾಡುವ ದೇವತೆಯಾಗಿದ್ದಾಳೆ, ಈ ಸಲ ಇಡೀ ರಾಜ್ಯಕ್ಕೆ ಒಳ್ಳೆಯ ಮಳೆ ನೀಡಿ ಜನರಲ್ಲಿ ನೆಮ್ಮದಿ ಮತ್ತು ಶಾಂತಿ ನೆಲೆಸುವಂತೆ…
ಮೈಸೂರು : ನಟ ದರ್ಶನ್ ಆಷಾಡಮಾಸದ ಶುಕ್ರವಾರದಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ತಪ್ಪದೆ ಭೇಟಿ ನೀಡುತ್ತಾರೆ. ಕಳೆದ ವರ್ಷ ಜೈಲಿನಲ್ಲಿದ್ದ ಕಾರಣಕ್ಕೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲಾಗಲಿಲ್ಲ. ಇಂದು…
ಮೈಸೂರು : ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು,…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರದ ಕೂಗಿಗೆ ಸಂಸದ ಯದುವೀರ್ ಒಡೆಯರ್ ಧ್ವನಿಗೂಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಯದುವೀರ್ ಒಡೆಯರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ…
ಮೈಸೂರು : ನಟ ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಚಾಮುಂಡೇಶ್ವರಿ ಸನ್ನಿಧಾನಕೆ ಭೇಟಿ…
ಮೈಸೂರು: ಜಾನುವಾರು ಸಂರಕ್ಷಣೆ ಹೆಸರಲ್ಲಿ ಹಣ ವಸೂಲಿಗಿಳಿದಿದ್ದ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣನನ್ನು ಮೈಸೂರಿನ ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಮಹಿಳೆ…
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಈ ಬಾರಿ 11 ದಿನ ನಡೆಯಲಿದೆ. ಪ್ರತಿ ವರ್ಷ 9 ದಿನ ನವರಾತ್ರಿ 10ನೇ ದಿನ ವಿಜಯದಶಮಿ…
ಮೈಸೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಬೈಲುಕುಪ್ಪೆ ಠಾಣೆ ಪೊಲೀಸರು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶಿವಣ್ಣ ಎಂಬಾತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ…
ಮೈಸೂರು: ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
ಮೈಸೂರು: ಮೋದಿ ಸರ್ಕಾರಕ್ಕೆ ಹತ್ತರಲ್ಲಿ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೋದಿ 3.0 ಸರ್ಕಾರ ಒಂದು ವರ್ಷ ಪೂರೈಸಿದ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ…