ಮುಡಾ ಪ್ರಕರಣ ವಿಚಾರಣೆ : ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣದ ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನ ಲೋಕಾಯುಕ್ತ ಪೊಲೀಸರ ಕಚೇರಿಗೆ ಆಗಮಿಸಿದರು.…

ಚನ್ನಪಟ್ಟಣದಿಂದ ಸಿ ಪಿ ಯೋಗೇಶ್ವರ್ ಗೆ ಟಿಕೆಟ್ ಕೊಟ್ಟಿದ್ಯಾಕೆ? ಕಾರಣ ತಿಳಿಸಿದ ಡಿ ಕೆ ಶಿವಕುಮಾರ್

ಚನ್ನಪಟ್ಟಣ : ನಾವು ಯೋಗೇಶ್ವರ್ ಅವರಿಗೆ ಕರೆದು ಟಿಕೆಟ್ ಕೊಟ್ಟಿದ್ದೇವೆ. ಕಾರಣ, ಯೋಗೇಶ್ವರ್ ಅವರು ಕಾಂಗ್ರೆಸ್ ಸರ್ಕಾರದ ಜತೆ ಸೇರಿ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದಾರೆ. ನಾವು ಮನೆಗೆ…

ಸ್ವಾರ್ಥ ರಾಜಕಾರಣಿ ಎಚ್ಡಿಕೆಗೆ ಕ್ಷೇತ್ರದಲ್ಲಿ ಜನ ವಿರೋಧಿ ಅಲೆ: ಯೋಗೇಶ್ವರ್

ಚನ್ನಪಟ್ಟಣ: ಕ್ಷೇತ್ರದಲ್ಲಿ ಎರಡು ಬಾರಿ ಗೆದ್ದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದೇ ಅಭಿವೃದ್ಧಿ ಮಾಡದೆ, ಈಗ ತಮ್ಮ ಮಗನನ್ನು ತಂದು ನಿಲ್ಲಿಸಿದ್ದಾರೆ. ಅವರದ್ದು ಸ್ವಾರ್ಥ ರಾಜಕಾರಣ ಎಂದು…

ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಿಖಿಲ್ ಕುಮಾರಸ್ವಾಮಿ ಪರವಾಗಿ ಪತ್ನಿ ರೇವತಿ ಅವರು ಸೋಮವಾರ ಬೆಳಿಗ್ಗೆ ಪಟ್ಟಣದಲ್ಲಿ ಪ್ರಚಾರ ನಡೆಸಿದರು. ಪಾಲಿಟೆಕ್ನಿಕ್ ಕಾಲೇಜು ಮತ್ತು ಮಹಿಳಾ…

ಸಿ.ಪಿ ಯೋಗೀಶ್ವರ್ ಅವರನ್ನು ಜನ ತಿರಸ್ಕರಿಸುತ್ತಾರೆ : ಹೆಚ್‌ಡಿಕೆ

ಮೈಸೂರು: ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಕಾವು ಜೋರಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಕುಮಾರಸ್ವಾಮಿ ಜಯಭೇರಿಗಾಗಿ ಭಾರೀ…

ಮೈಸೂರು || ಪಟಾಕಿ ಅನಾಹುತ : 4 ಮಕ್ಕಳಿಗೆ ಗಾಯ, ಓರ್ವನಿಗೆ ಶಸ್ತ್ರಚಿಕಿತ್ಸೆ

ಮೈಸೂರು: ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸುತ್ತಿದ್ದಾಗ ನಾಲ್ವರು ಗಾಯಗೊಂಡಿದ್ದು, ಬಾಲಕನೊಬ್ಬನ ಕಣ್ಣಿಗೆ ದೊಡ್ಡಮಟ್ಟದಲ್ಲಿ ಗಾಯವಾಗಿದ್ದು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಎಚ್.ಡಿ.ಕೋಟೆ ತಾಲೂಕಿನ ಲೋಕೇಶ್(4), ಪಾಂಡವಪುರದ ಗೋಕುಲ್(10) ಹಾಗೂ ನಂಜಗೂಡಿನ…

ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ : ಡಿ.ಕೆ.ಶಿವಕುಮಾರ್

ರಾಮನಗರ: ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ  ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

ಕಾಂಗ್ರೆಸ್ ಕುತಂತ್ರದಿಂದ ಸೋತಿದ್ದೇನೆ: ಕಣ್ಣೀರು ಹಾಕಿದ ನಿಖಿಲ್ ಕುಮಾರಸ್ವಾಮಿ

ರಾಮನಗರ : ಎರಡು ಭಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ…

ದರ್ಶನ್ ತೂಗುದೀಪ ರಾಜಕೀಯ ಪ್ರವೇಶದ ಬಗ್ಗೆ ಅವಧೂತ ಅರ್ಜುನ್ ಗುರೂಜಿ ಸ್ಫೋಟಕ ಭವಿಷ್ಯ; 2025ರಲ್ಲಿ ದಾಸನದ್ದೇ ಹವಾ!

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯೂ ಆಗಿರುವನಟ ದರ್ಶನ್ ತೂಗುದೀಪ ಅವರಿಗೆ ಮಧ್ಯಂತರ ಬೇಲ್ ಮಂಜೂರು ಮಾಡಲಾಗಿದೆ. ಅಕ್ಟೋಬರ್ 30ರ ಬುಧವಾರ ಸಂಜೆ ಬಳ್ಳಾರಿ ಜೈಲಿನಿಂದ…

ಮೈಸೂರಿನಲ್ಲಿ ಈ ಸ್ಥಳಗಳಲ್ಲಿ ಪಟಾಕಿ ಹೊಡೆಯುವಂತಿಲ್ಲ:  ಕಮಿಷನರ್

ಮೈಸೂರು: ದೀಪಾವಳಿ ಹಬ್ಬ ಬಂತೆಂದರೆ ಸಾಕು ಎಲ್ಲೆಡೆ ಪಟಾಕಿ ಹಚ್ಚುವವರ ಸಂಖ್ಯೆ ಹೆಚ್ಚಿರುತ್ತದೆ ಇನ್ನು ದೀಪಾವಳಿ ಹಬ್ಬದ ಅಂಗವಾಗಿ ರಾಜ್ಯದಲ್ಲಿ ಕೇವಲ ಹಸಿರು ಪಟಾಕಿ ಸೇರಿಸುವುದಕ್ಕೆ ಮಾತ್ರ…