ಹಳೇ ಮೈಸೂರು ಭಾಗದಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಹೆಚ್ಚಿದ ಬೇಡಿಕೆ, ಒತ್ತಡ

ಬೆಂಗಳೂರು : ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಸಂಖ್ಯೆ ಹೆಚ್ಚುತ್ತಿರುವ ಕಾರಣ ಭವಿಷ್ಯದ ದೃಷ್ಟಿಯಿಂದ ಬೆಂಗಳೂರು ಸಮೀಪವೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು…

ಗೊಂಬೆನಾಡಲ್ಲಿ  ಸನ್ ರೈಸ್ ಆಗ್ತಾರ.. ಸನ್‌ಸೆಟ್ ಆಗ್ತಾರ ಎಚ್‌ಡಿಕೆ..!

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರು ಸೋಮವಾರ…

ಸೊಂಡೂರಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣಗೆ `ಕೈ’ ಟಿಕೆಟ್; ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್…

ಚುನಾವಣಾ ವೀಕ್ಷಕರು ಆಯೋಗದ ಕಣ್ಣು, ಕಿವಿಗಳಿದ್ದಂತೆ: ಪ್ರಶಾಂತ್ ಗಡೇಕರ್

ರಾಮನಗರ: ‘ಚುನಾವಣಾ ಆಯೋಗವು ನಿಯೋಜಿಸುವ ವೀಕ್ಷಕರು ಆಯೋಗದ ಕಣ್ಣು ಹಾಗೂ ಕಿವಿಗಳಂತೆ ಕೆಲಸ ಮಾಡುತ್ತಾರೆ. ಚುನಾವಣಾ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಕಾಲಕಾಲಕ್ಕೆ ಚುನಾವಣಾ ಆಯೋಗ ಹೊರಡಿಸುವ ಮಾರ್ಗಸೂಚಿಗಳಂತೆ…

ಚುನಾವಣೆ : ಚನ್ನಪಟ್ಟಣದಲ್ಲಿ 4 ಅಭ್ಯರ್ಥಿಗಳ ಹೆಸರು ಓಡಾಟ..!

ಮಂಡ್ಯ: ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಪಕ್ಷದ…

29 ಗಂಟೆ ಮುಡಾ ಮೇಲೆ ಇ.ಡಿ ದಾಳಿ : ಅಧಿಕಾರಿಗಳಿಗೆ ಡ್ರಿಲ್‌

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಇ.ಡಿ ದಾಳಿ ಅಂತ್ಯಗೊಂಡಿದೆ. ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ಸತತ 17 ಗಂಟೆಗಳ ವಿಚಾರಣೆ…

ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

ಚನ್ನಪಟ್ಟಣ : ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್…

ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಶುಕ್ರವಾರ ಮುಡಾ…

ದೆಹಲಿ ನಾಯಕರು ಚನ್ನಪಟ್ಟಣ ಅಭ್ಯರ್ಥಿ ತೀರ್ಮಾನ ನನಗೆ ಬಿಟ್ಟಿದ್ದಾರೆ : ಹೆಚ್.ಡಿ.ಕೆ

ರಾಮನಗರ: ಬೊಂಬೆನಗರಿ ಚನ್ನಪಟ್ಟಣ ಉಪಚುನಾವಣಾ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ರಾಜಕೀಯ ಪ್ರಕ್ರಿಯೆಗಳು ಆರಂಭವಾಗಿದ್ದು, ಸಭೆ, ಚರ್ಚೆಗಳು ನಡೆಯುತ್ತಿವೆ. ”ಟಿಕೆಟ್ ಸಂಬಂಧ ಜೆಡಿಎಸ್ ಪಕ್ಷದ ಮುಖಂಡರ ಸಭೆ ಕರೆದಿದ್ದೇನೆ.…